ನಿದ್ದೆ ಮಾತ್ರೆ ಸೇವಿಸಿ ಆಸ್ಪತ್ರೆ ಸೇರಿದ್ದ ತಾಯಿ ಸಾವು; ಮಗನ ಸ್ಥಿತಿ ಗಂಭೀರ
ಬೆಳ್ತಂಗಡಿ; ತೀರಾ ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ಜೀವನದಲ್ಲಿ ಜಿಗಿಪ್ಸೆ ಹೊಂದಿ ಅತಿಯಾದ ನಿದ್ದೆ ಮಾತ್ರೆ ಸೇವಿಸಿದ್ದ ವೃದ್ದೆ ತಾಯಿ ಕೊನೆಯುಸಿರೆಳೆದು ಮಗನ ಸ್ಥಿತಿ ಗಂಭೀರವಾಗಿದೆ. ಮೃತರು ಮುಂಡಾಜೆ ಗ್ರಾಮದ ಕೂಳೂರು ನಿವಾಸಿ...