ತಣ್ಣೀರುಪಂತ: ತಣ್ಣೀರುಪಂತ ಬಿಲ್ಲವ ಸಂಘದ ಸಕ್ರಿಯ ಸದಸ್ಯ , ತಣ್ಣೀರುಪಂತ ಶಾರದ ಉತ್ಸವ ಸಮಿತಿ ಅಧ್ಯಕ್ಷಅವಿವಾಹಿತ ಸಂತೋಷ್ ಕುಮಾರ್ ಅಳಕ್ಕೆ (40ವ) ನೇಣಿಗೆ ಶರಣಾದ ಘಟನೆ ಅ.9 ರಂದು ನಡೆದಿದೆ. ತಾಯಿ ಬಳಿ ಹತ್ತಿರದ...
ನೆರಿಯ: ಇಲ್ಲಿಯ ಬಯಲು ಬೋವಿನಡಿ ನಿವಾಸಿ ನೆರಿಯ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷ ರಾಮ್ ಕುಮಾರ್ ಅವರ ಪತ್ನಿ ಸುಶೀಲ (72ವ) ಅನಾರೋಗ್ಯದಿಂದ ಅ.8ರಂದು ನಿಧನ ಹೊಂದಿದ್ದಾರೆ. ಮೃತರು ಮಕ್ಕಳಾದ ಪ್ರವೀಣ್ ಕುಮಾರ್ ಮತ್ತು...
ನಾರಾವಿ: ಇಲ್ಲಿಯ ಹೊಸಮನೆಯ ಹಿರಿಯರು ಹಾಗೂ ಆದರ್ಶ ಮತ್ತು ಸುಸಂಸ್ಕೃತ ನಡವಳಿಕೆಯ ಸ್ನೇಹಪರ ವ್ಯಕ್ತಿತ್ವದ ಜಿನರಾಜ ಪೂವಣಿಯವರು(91ವ) ಮಂಗಳವಾರ ಸಂಜೆ ನಿಧನರಾದರು. ಮದುವೆಯಾಗಿ ಕೆಲವೇ ಕೆಲವು ವರ್ಷಗಳಲ್ಲಿ ಪತ್ನಿಯನ್ನು ಕಳೆದುಕೊಂಡರಾದರೂ, ಮರು ವಿವಾಹಕ್ಕೆ ಎಷ್ಟೇ...
ಶಿಶಿಲ: ಬೈರಕಟ್ಟಿ ನಿವಾಸಿ ಅಶ್ವಿನ್ (9ವ) ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಯಿಂದ ಬಳಲುತ್ತಿದ್ದು, ಸೆ.26ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತ ಅಶ್ವಿನ್ ತಂದೆ ರಮೇಶ್ ಬೈರಕಟ್ಟ , ತಾಯಿ ಮೀನಾಕ್ಷಿ, ಸಹೋದರ ನಿತಿನ್, ಸಹೋದರಿ ಅವನಿ ಹಾಗೂ...
ಬೆಳ್ತಂಗಡಿ: ಮಂಗಳೂರಿನಲ್ಲಿ ಡಿಸಿಪಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಡಿ.ಧರ್ಮಯ್ಯ(೭೧) ಅವರು ಮಂಗಳೂರು ಬೆಂದೂರುವೆಲ್‌ನ ತಮ್ಮ ಮನೆಯಲ್ಲಿ ಸೆ.೨೪ರಂದು ಸಂಜೆ ಹೃದಯಾಘಾತದಿಂದ ನಿಧನ ಹೊಂದಿದರು. ಮೂಲತಃ ಹಾಸನ ಸಕಲೇಶಪುರ ಹೊಸೂರಿನವರಾಗಿದ್ದಅವರು ಮೈಸೂರಿನಲ್ಲಿ ಎಸ್ ಐ ಆಗಿ...
ಬೆಳ್ತಂಗಡಿ: ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪನವರು ನಿಧನರಾದ ಸುದ್ದಿ ತಿಳಿದು ವಿಷಾದವಾಯಿತು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದ್ದಾರೆ. ಜುಲೈ 25 ರಂದು ಬೆಂಗಳೂರಿನಲ್ಲಿ ಶ್ರೀ ವಿಶ್ವೇಶ್ವರ...
ಬಳಂಜ: ನಾಲ್ಕೂರು ಗ್ರಾಮದ ಯೈಕುರಿ ಮನೆತನದ ದಿ.ರಮಾನಂದ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ವಸಂತಿ (61ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು (ಸೆ.24) ಮಧ್ಯಾಹ್ನ ಉಜಿರೆಯ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಆರೋಗ್ಯದಲ್ಲಿ...