24.6 C
ಪುತ್ತೂರು, ಬೆಳ್ತಂಗಡಿ
April 22, 2025

Category : ನಿಧನ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿಬಾಜೆ: ಕಾಡುಹಿತ್ತಿಲು ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya
ಶಿಬಾಜೆ: ಇಲ್ಲಿಯ ಕಾಡುಹಿತ್ತಿಲು ನಿವಾಸಿ ಶಂಕರನಾರಾಯಣ ಭಟ್ (80ವ. )ರವರು ನ.10 ರಂದು ಬೆಳಿಗ್ಗೆ ನಿಧನರಾದರು. ಇವರು ಪ್ರಗತಿಪರ ಕೃಷಿಕರಾಗಿದ್ದರು. ಮೃತರು ಪತ್ನಿ ಯಶೋಧಾ, ಪುತ್ರ ಕೃಷ್ಣ ಪ್ರಸಾದ್, ಪುತ್ರಿಯರಾದ ಶ್ರೀದೇವಿ, ಪೂರ್ಣಿಮಾ, ರಮಾದೇವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಹಾರ ನಿವಾಸಿ ಮೋಹನ ಗೌಡ ನಿಧನ

Suddi Udaya
ಕೊಕ್ಕಡ: ಇಲ್ಲಿಯ ಹಾರ ಮನೆ ನಿವಾಸಿ ಮೋಹನ ಗೌಡ (59ವ) ರವರು ಅಸೌಖ್ಯದಿಂದ ನ.9 ರಂದು ಬೆಳಿಗ್ಗೆ ನಿಧನರಾಗಿದ್ದಾರೆ. ಇವರು ಕೊಕ್ಕಡ ಜನಜಾಗೃತಿ ವಲಯಾಧ್ಯಕ್ಷರಾಗಿ , ಜನಜಾಗೃತಿ ತಾಲೂಕು ಸದಸ್ಯರಾಗಿ, ಕೊಕ್ಕಡ ಪ್ರಗತಿ ಬಂಧು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

Suddi Udaya
ಬೆಳ್ತಂಗಡಿ: ಕರಂಬಾರು ಗ್ರಾಮದ ಪೆಲತ್ತಾಜೆಯ ನಿವಾಸಿ ನಾಗೇಶ್ ರವರು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನ.7ರಂದು ನಡೆದಿದೆ. ಘಟನೆಯ ವಿವರ: ಕರಂಬಾರು ಪೆಲತ್ತಾಜೆ ನಿವಾಸಿ ಹರೀಶರವರ ಸಹೋದರ ನಾಗೇಶ ರವರು ಹರೀಶರವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಂಗಳೂರುನಲ್ಲಿ ಬೈಕ್ -ಕಂಟೈನರ್ ನಡುವೆ ಭೀಕರ ಅಪಘಾತ: ಇಂದಬೆಟ್ಟುವಿನ ಯುವಕ ಸಾವು

Suddi Udaya
ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ಬೈಕ್ ಮತ್ತು ಕಂಟೈನರ್ ನಡುವೆ ಭೀಕರ ಅಪಘಾತದಲ್ಲಿ ಇಂದಬೆಟ್ಟುವಿನ ಯುವಕ ಸಾವನ್ನಪ್ಪಿದ್ದ ಘಟನೆ ನ.7 ರಂದು ರಾತ್ರಿ ನಡೆದಿದೆ. ಮೃತ ವ್ಯಕ್ತಿ ಇಂದಬೆಟ್ಟು ಗ್ರಾಮದ ವಸಂತ ಗೌಡ ರವರ ಪುತ್ರ...
ನಿಧನ

ಉಜಿರೆ: ಕೊಳಪ್ಪಲ ನಿವಾಸಿ ಡೀಕಯ್ಯ ಪೂಜಾರಿ ನಿಧನ

Suddi Udaya
ಉಜಿರೆ: ಇಲ್ಲಿಯ ಕೊಳಪ್ಪಲ ನಿವಾಸಿ ಡೀಕಯ್ಯ ಪೂಜಾರಿ ರವರು ವಯೋಸಹಜದಿಂದ ನ.7 ರಂದು ಸ್ವ ಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಜಾನಕಿ, ಇಬ್ಬರು ಪುತ್ರರಾದ ಜನಾರ್ದನ, ಸುಭಾಷ್, ಪುತ್ರಿಯರಾದ ಸುಶೀಲ, ಸುಮಲತಾ, ಸೊಸೆಯಂದಿರು, ಮೊಮ್ಮಕ್ಕಳು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ನ.7: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರನ್ನು ನಿರ್ಮಿಸುವ ಹಾಗೂ ಉಪ್ಪಿನಂಗಡಿ ಟೌನ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಚಿಬಿದ್ರೆ : ಪೆರಿಯಡ್ಕ ನಿವಾಸಿ ನಾಟಿ ವೈದ್ಯ ರಾಮಣ್ಣ ಗೌಡ ನಿಧನ

Suddi Udaya
ಚಿಬಿದ್ರೆ : ಇಲ್ಲಿಯ ಪೆರಿಯಡ್ಕ ಮೂಡುಜಾಲು ನಿವಾಸಿ ನಾಟಿ ವೈದ್ಯ ರಾಮಣ್ಣ ಗೌಡ (87ವ) ರವರು ಅಲ್ಪಕಾಲದ ಅಸೌಖ್ಯದಿಂದ ನ.6 ರಂದು ನಿಧನರಾಗಿದ್ದಾರೆ. ಇವರು ನಾಟಿ ವೈದ್ಯರಾಗಿ ಹೆಸರುವಾಸಿಯಾಗಿದ್ದು ಎಲ್ಲರಿಗೂ ಚಿರಪರಿಚಿತರಾಗಿದ್ದರು. ಮೃತರು ಪತ್ನಿ...
ತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಳದಂಗಡಿ: ಕೆದ್ದು ನಿವಾಸಿ ಸತೀಶ್ ಪೂಜಾರಿ ನಿಧನ

Suddi Udaya
ಅಳದಂಗಡಿ: ಇಲ್ಲಿಯ ಕೆದ್ದು ನಿವಾಸಿ ಬೆಳ್ತಂಗಡಿ ತ್ರಿ ಸ್ಟಾರ್ ವೈನ್ ಶಾಪ್ ಬಳಿ ಬೀಡ ಅಂಗಡಿ ನಡೆಸುತ್ತಿದ್ದ ಸತೀಶ್ ಪೂಜಾರಿ (48ವ) ರವರು ಅಸೌಖ್ಯದಿಂದ ನ.4ರಂದು ನಿಧನರಾದರು. ಮೃತರು ಪತ್ನಿ, ಮಕ್ಕಳು ಹಾಗೂ ಬಂಧು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಆತ್ಮಹತ್ಯೆಗೆ ಯತ್ನಿಸಿದ್ದ ಕೊಕ್ಕಡದ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya
ಕೊಕ್ಕಡ: ಎಂಟು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನ.5ರಂದು ಮೃತಪಟ್ಟಿದ್ದಾರೆ. ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲೋ ಡಿಸೋಜ ಶ್ರೀಮತಿ ಗ್ರೇಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya
ಉಜಿರೆ: ಇಲ್ಲಿಯ ಓಡಲ ನಿವಾಸಿ ದಿ. ಸಂಜೀವ ನಾಯ್ಕರ ಪುತ್ರ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ವಿನೋದ್ (36ವ) ರವರು ನ.4 ರಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರು ತಾಯಿ ಗೀತಾ, ಸಹೋದರಿಯರಾದ ಹೇಮಾವತಿ, ಪದ್ಮಶ್ರೀ ಹಾಗೂ...
error: Content is protected !!