April 22, 2025

Category : ನಿಧನ

ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

Suddi Udaya
ವೇಣೂರು: ಕಾರ್ಕಳದ ತಾಲೂಕಿನ ನಲ್ಲೂರು ಪಾದೆಗುಡ್ಡೆ ಬಳಿ ಬೈಕ್‌ನಲ್ಲಿ ಬರುತ್ತಿದ್ದ 5 ಮಂದಿ, ಮಿನಿ ಲಾರಿ ವಾಹನಕ್ಕೆ ಡಿಕ್ಕಿ ಹೊಡೆದು 4 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು (ಸೆ.30) ವರದಿಯಾಗಿದೆ. ಬೈಕ್‌ನಲ್ಲಿ ಪತಿ,...
ನಿಧನವರದಿ

ಕುತ್ಯಾರು ಸೋಮನಾಥೇಶ್ವರ ಕಾಮಧೇನು ನಿವಾಸಿ ಶಂಕರ ಹೆಗ್ಡೆ ನಿಧನ

Suddi Udaya
ಬೆಳ್ತಂಗಡಿ : ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಬಳಿಯ ಕಾಮಧೇನು ನಿವಾಸಿ ಶಂಕರ್ ಹೆಗ್ಡೆ ರವರು ಹೃದಯಘಾತದಿಂದ ಇಂದು(ಸೆ.30) ನಿಧನರಾದರು. ಅನೇಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ಮೃತರು ಪತ್ನಿ, ಮಕ್ಕಳು, ಬಂಧುವರ್ಗದವರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು: ಪಡ್ಡಂದಡ್ಕ ಕಟ್ಟೆ ನಿವಾಸಿ ಪ್ರಗತಿಪರ ಕೃಷಿಕ ಕೆ ಮಹಮ್ಮದ್ ನಿಧನ

Suddi Udaya
ವೇಣೂರು; ಪಡ್ಡಂದಡ್ಕ ಕಟ್ಟೆ ಸಮೀಪದ ಕೆ ಬೆಟ್ಟು ಮನೆಯ ಪ್ರಗತಿಪರ ಕೃಷಿಕ ಕೆ ಮಹಮ್ಮದ್ (62ವರ್ಷ)ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಸೆ.27 ರಂದು ನಿಧನರಾದರು. ಮೃತರು ಪತ್ನಿ , ಇಬ್ಬರು ಪುತ್ರರು, ಓರ್ವೆ ಪುತ್ರಿ...
Uncategorizedನಿಧನ

ಹರೀಶ್ ಎನ್. ನಾಳ ಹೃದಯಾಘಾತದಿಂದ ನಿಧನ

Suddi Udaya
ನ್ಯಾಯತರ್ಪು : ನ್ಯಾಯತರ್ಪು ಗ್ರಾಮದ ನಾಳ ನಿವಾಸಿ ಕೂಲಿ ಕಾರ್ಮಿಕ ಹರೀಶ್ (28 ವ) ಹೃದಯಾಘಾತದಿಂದ ಸ್ವ ಗೃಹದಲ್ಲಿ ನಿಧನರಾದರು. ಮೃತರು ಉತ್ತಮ ಕಬ್ಬಡಿ ಕ್ರೀಡಾ ಪಟು ಹಾಗೂ ಅವಿವಾಹಿತರಾಗಿದ್ದರು. ಮೃತರು ತಾಯಿ,ಸಹೋದರರು,ಅತ್ತಿಗೆ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಪೂರ್ವಾಧ್ಯಕ್ಷ, ಉದ್ಯಮಿ ಪೃಥ್ವಿ ರಂಜನ್ ರಾವ್ ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯ ಪ್ರಸಿದ್ದ ಉದ್ಯಮಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಸೀನಿಯರ್ ಜೆಸಿ ಪೂರ್ವಾಧ್ಯಕ್ಷ ಪೃಥ್ವಿ ರಂಜನ್ ರಾವ್ (74ವ) ಹೃದಯಾಘಾತದಿಂದ ಸೆ.24 ರಂದು (ಇಂದು) ನಿಧನರಾದರು. ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಇವರು...
ನಿಧನ

ಕರಿಯ ಗೌಡ ಕೆರೆಗೆ ಬಿದ್ದು ಮೃತ್ಯು

Suddi Udaya
ನಿಡ್ಲೆ : ಇಲ್ಲಿಯ ಮಜಲ್ ಕೋಡಿ ನಿವಾಸಿ ಕರಿಯ ಗೌಡ (95ವ.)ರವರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಸೆ. 23ರಂದು ನಡೆದಿದೆ.ಮೃತರು ಮೂವರು ಹೆಣ್ಣು ಮಕ್ಕಳು, ಅಳಿಯಂದಿರು, ಮೊಮ್ಮಕ್ಕಳು, ಬಂಧು ಬಳಗವನ್ನು ಅಗಲಿದ್ದಾರೆ....
ನಿಧನ

ಮಾಲಾಡಿ: ಮಾಜಿ ಭೂನ್ಯಾಯ ಮಂಡಳಿ ಸದಸ್ಯ ಬಿ.ರಾಮಣ್ಣ ಶೆಟ್ಟಿ ನಿಧನ

Suddi Udaya
ಮಾಲಾಡಿ: ಮಾಲಾಡಿ ನಿವಾಸಿ ಮಾಜಿ ಭೂನ್ಯಾಯ ಮಂಡಳಿ ಸದಸ್ಯ ಬಿ.ರಾಮಣ್ಣ ಶೆಟ್ಟಿ(86 ವ)ರವರು ಸೆ.20ರಂದು ಸ್ವಗೃಹದಲ್ಲಿ ನಿಧನರಾದರು. ಇವರು ಬೆಳ್ತಂಗಡಿ ತಾಲೂಕು ಎ.ಪಿ.ಎಂ.ಸಿ ಉಪಾಧ್ಯಕ್ಷರಾಗಿ, ಭೂನ್ಯಾಯ ಮಂಡಳಿ ಸದಸ್ಯರಾಗಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಯಾಗಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಧರ್ಮಸ್ಥಳ: ಆಟೋ ಚಾಲಕ ಸುಂದರ ಗೌಡ ನಿಧನ

Suddi Udaya
ಧರ್ಮಸ್ಥಳ : ಇಲ್ಲಿಯ ಮುಂಡ್ರುಪ್ಪಾಡಿ ನಿವಾಸಿ ಆಟೋಚಾಲಕ ಸುಂದರ ಗೌಡ (63ವ ) ರವರು ಸೆ.20 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ. ಇವರು ಸುಮಾರು ವರ್ಷಗಳಿಂದ ಆಟೋಮಾಲಕ ಹಾಗೂ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ತಂದೆ, ಪತ್ನಿ...
ನಿಧನ

ಮೇಲಂತ ಬೆಟ್ಟು ಪಕ್ಕಿದಕಲ ನಿವಾಸಿ ಪದ್ಮಮೂಲ್ಯ ನಿಧನ

Suddi Udaya
ಮೇಲಂತ ಬೆಟ್ಟು: ಇಲ್ಲಿಯ ಪಕ್ಕಿದಕಲ ನಿವಾಸಿ ಪದ್ಮಮೂಲ್ಯ (81ವ) ಅವರು ಸೆ.19 ರಂದು ನಿಧನರಾದರು.ಮೃತರು ಪತ್ನಿ, ಮಕ್ಕಳಾದ ಶೇಖರ್, ಬೇಬಿ, ಭವಾನಿ, ವಸಂತ, ಡೀಕಯ್ಯ ಮೊಮ್ಮಕ್ಕಳು, ಕುಟುಂಬಸ್ಥರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕುತ್ಲೂರು: ಪೊಯ್ಯೆಲಡ್ಡ ನಿವಾಸಿ ಬಾಬು ಪೂಜಾರಿ ನಿಧನ

Suddi Udaya
ಕುತ್ಲೂರು: ಇಲ್ಲಿಯ ಪೊಯ್ಯೆಲಡ್ಡ ನಿವಾಸಿ, ಕೃಷಿಕರಾದ ಬಾಬು ಪೂಜಾರಿ (96ವ) ರವರು ಸೆ.19ರಂದು ನಿಧನರಾದರು. ಮೃತರು ಪುತ್ರರಾದ ಶೇಖರ, ರಾಜು, ಆನಂದ, ಪುತ್ರಿ ಮೋಹಿನಿ, ಅಳಿಯ, ಸೊಸೆಯಂದಿರು, ಮೊಮ್ಮಕ್ಕಳು, ಮರಿಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ....
error: Content is protected !!