ಪ್ರಸಿದ್ಧ ಗುಜರಾತ್ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಯವರಿಗೆ ಮಾತೃ ವಿಯೋಗ
ಬೆಳ್ತಂಗಡಿ: ಪ್ರಸಿದ್ಧ ಗುಜರಾತ್ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿಯವರ ಮಾತೃಶ್ರೀ ಕಾಶಿ ಶೆಟ್ಟಿ (86ವ) ಅವರು ಇಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರು ಮಕ್ಕಳಾದ ಶ್ರೀನಿವಾಸ್ ಶೆಟ್ಟಿ, ಜಯರಾಮ ಶೆಟ್ಟಿ, ಶಶಿಧರ ಶೆಟ್ಟಿ, ಪ್ರಶಾಂತ ಶೆಟ್ಟಿ,...
