37.9 C
ಪುತ್ತೂರು, ಬೆಳ್ತಂಗಡಿ
March 6, 2026

Category : ನಿಧನ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ನಿಧನ

Suddi Udaya
ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ (65 ವ) ರವರು ಅಲ್ಪಕಾಲದ ಅಸೌಖ್ಯದಿಂದ ಫೆ 4 ರಂದು ನಿಧನರಾದರು. ಇವರು ತಾಲೂಕು ಕಾರು ಮಾಲಕ-ಚಾಲಕ ಸಂಘದ ಗೌರವಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು, ಎಲ್ಲರಿಗೂ ಚಿರಪರಿಚಿತರಾಗಿದ್ದರು. ಮೃತರು ಪತ್ನಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅಂಡಿಂಜೆ : ಸಂಕಪ್ಪ ದೇವಾಡಿಗ ನಿಧನ

Suddi Udaya
ಅಂಡಿಂಜೆ : ಇಲ್ಲಿಯ ಗಾಣದಕೊಟ್ಟಿಗೆ ಮನೆಯ ಕೃಷಿಕ ಸಂಕಪ್ಪ ದೇವಾಡಿಗ (91ವ) ರವರು ಜ.29ರಂದು ನಿಧನರಾದರು. ಮೃತರು ಮಕ್ಕಳಾದ ಚೇತನ್, ಸಂಜೀವ ದೇವಾಡಿಗ, ಅಶೋಕ್ ಜಿ, ಸುನೀತಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಆಟೋ ಚಾಲಕ ಆನಂದ ಗೌಡ ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ : ಇಲ್ಲಿಯ ಹುಣ್ಸೆಕಟ್ಟೆ ನಿವಾಸಿ ಆಟೋ ಚಾಲಕ ಆನಂದ ಗೌಡ(45ವ) ಅವರು ಜ.31ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ ಸುದ್ದಿ ಉದಯ ಪತ್ರಿಕೆಯ ಸಿಬ್ಬಂದಿ ಸುಧಾ, ಪುತ್ರ ನಂದನ್ ಹಾಗೂ ಬಂಧು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಪ್ರವೀಣ್ ಬೇಂಗಿಲ ನಿಧನ

Suddi Udaya
ಬಾರ್ಯ: ಪುತ್ತಿಲ ಗ್ರಾಮದ ಬೇಂಗಿಲ ನಿವಾಸಿ ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಪ್ರವೀಣ್ ಬೇಂಗಿಲ (55ವ) ರವರು ಅಸೌಖ್ಯದಿಂದ ಜ.31ರಂದು ನಿಧನರಾಗಿದ್ದಾರೆ. ಇವರು ಎಲೆಕ್ಟ್ರಿಕಲ್ ಕಾಂಟ್ರಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಮೃತರು ಪತ್ನಿ, ಓರ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಡ: ಪ್ರಭಾಕರ ಗೌಡ ಭೋಜಾರ ನಿಧನ

Suddi Udaya
ನಡ: ಬೆಳ್ತಂಗಡಿ ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಮ್ಯಾನೇಜರ್ ಹಾಗೂ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಾಜಿ ಕೋಶಾಧಿಕಾರಿ ಪ್ರಭಾಕರ ಗೌಡ ಭೋಜಾರ (76ವ) ರವರು ಜ. 25 ರಂದು ಅಲ್ಪಕಾಲದ ಅಸೌಖ್ಯದಿಂದ...
ಗ್ರಾಮಾಂತರ ಸುದ್ದಿನಿಧನವರದಿ

ಗುರುವಾಯನಕೆರೆ: ನಿವೃತ್ತ ಕೆ.ಎಸ್.ಆರ್.ಟಿ.ಸಿ ಟ್ರಾಫಿಕ್ ಕಂಟ್ರೋಲರ್ ಕೃಷ್ಣ ಕಾಮತ್ ನಿಧನ

Suddi Udaya
ಗುರುವಾಯನಕೆರೆ: ಇಲ್ಲಿಯ ನಿವಾಸಿ ನಿವೃತ್ತ ಕೆ.ಎಸ್.ಆರ್.ಟಿ.ಸಿ ಟ್ರಾಫಿಕ್ ಕಂಟ್ರೋಲರ್ (T.C) ಹಾಗೂ ಶ್ರೀ ವರದ ಪಾಂಡುರಂಗ ವಿಠಲ ಮಂದಿರದ ಗೌರವ ಅಧ್ಯಕ್ಷರೂ, ಹಿರಿಯರೂ ಆಗಿರುವ ಕೃಷ್ಣ ಕಾಮತ್ (80 ವರ್ಷ) ಇವರು ಇಂದು(ಜ.25) ಮುಂಜಾನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಯ್ಯೂರು: ಬರಮೇಲು ನಿವಾಸಿ ವಿನೋದ್ ಅಸೌಖ್ಯದಿಂದ ನಿಧನ

Suddi Udaya
ಕೊಯ್ಯೂರು: ಇಲ್ಲಿಯ ಬರಮೇಲು ನಿವಾಸಿ ವಿನೋದ್ (34ವ) ರವರು ಇಂದು (ಜ.21) ಅಸೌಖ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಬಿಜೆಪಿ ಬೂತ್ ಸಮಿತಿಯ ಸಕ್ರೀಯ ಸದಸ್ಯರಾಗಿದ್ದರು. ಮೃತರು ತಂದೆ, ತಾಯಿ, ಇಬ್ಬರು ಸಹೋದರರು, ಸಹೋದರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಗೇರುಕಟ್ಟೆ: ರಿಕ್ಷಾ ಚಾಲಕ ಎಂ.ಕೆ. ಶರೀಪುದ್ದೀನ್ ನಿಧನ

Suddi Udaya
ಗೇರುಕಟ್ಟೆ: ಇಲ್ಲಿಯ ಕೊರಂಜ ನಿವಾಸಿ ಉಪ್ಪಿನಂಗಡಿಯಲ್ಲಿ ರಿಕ್ಷಾ ಚಾಲಕನಾಗಿರುವ ಎಂ.ಕೆ.ಶರೀಪುದ್ದೀನ್ (53 ವರ್ಷ) ರವರು ಜ.19ರಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಕುಟುಂಬ ಸಮೇತರಾಗಿ ಉತ್ತರ ಕರ್ನಾಟಕದ ಗದಗದ ಲಕ್ಷ್ಮೇಶ್ವರ ದರ್ಗಾ ಝಿಯಾರತ್ ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಬಂಗಾಡಿ ಅರಮನೆಯ ಹಿರಿಯರಾದ ಶತಾಯುಷಿ ರವಿರಾಜ್ ಬಲ್ಲಾಳ್ ವಿಧಿವಶ

Suddi Udaya
ಇಂದಬೆಟ್ಟು: ಬಂಗಾಡಿ ಅರಮನೆಯ ಹಿರಿಯರಾದ , ಬಾಂಗ್ವಾಡಿ ಬಂಗ ಅರಸರ ವಂಶಸ್ಥರಾದ ಶತಾಯುಷಿ ರವಿರಾಜ್ ಬಲ್ಲಾಳ್ (104ವ) ರವರು ಅಲ್ಪಕಾಲದ ಅಸೌಖ್ಯದಿಂದ ಜ.16 ರಂದು ವಿಧಿವಶರಾಗಿದ್ದಾರೆ. ಬಂಗ ಅರಸರ ರಾಜಧಾನಿಯಾಗಿದ್ದ ಬಂಗಾಡಿಯ ಅರಮನೆಯನ್ನು ಕೆಲವೊಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬಳಂಜ: ಸಂಜೀವ ದೇವಾಡಿಗ ನಿಧನ

Suddi Udaya
ಬಳಂಜ: ಇಲ್ಲಿಯ ನಿವಾಸಿ ಸಂಜೀವ ದೇವಾಡಿಗ ಅವರು ಜ.16ರಂದು ನಿಧನರಾಗಿದ್ದಾರೆ. ಮೃತರು ಪತ್ನಿ ಜಾನಕಿ, ಮಕ್ಕಳಾದ ಪ್ರಮೋದ್, ಪ್ರಸಾದ್, ಸುದರ್ಶನ್, ಪ್ರತಿಭಾ, ಪ್ರಕಾಶ್ , ಪ್ರಸನ್ನ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
error: Content is protected !!