ಮರೋಡಿ: ವಿವಾಹಿತ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ; ಕಾರಣ ನಿಗೂಢ
ಮರೋಡಿ: ವಿವಾಹಿತ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮರೋಡಿಯಲ್ಲಿ ಜು. 28 ರಂದು ನಡೆದಿದೆ. ಮರೋಡಿ ಗ್ರಾಮದ ಮೂಕಾಂಬಿಕಾ ನಿಲಯ ಪಚ್ಚಡಿ ಮನೆಯ ವಾಣಿಶ್ರೀ(26ವ) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಕಳೆದೊಂದು ವರ್ಷದ...
