ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಸಂತ ಶೆಟ್ಟಿ (48) ಎನ್ಮಾಡಿ ಯವರು ಅಲ್ಪ ಕಾಲದ ಅಸೌಖ್ಯದಿಂದ ನಿನ್ನೆ ರಾತ್ರಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾರೆ. ಅವರು ಪತ್ನಿ, ಇಬ್ಬರು ಪುತ್ರಿಯರು ಮತ್ತು ಅಪಾರ...
ಗುರುವಾಯನಕೆರೆ: ಕುವೆಟ್ಟು ಗ್ರಾಮದ ಗುರುವಾಯನಕೆರೆಯ ಕಂದಡಿಗುಡ್ಡೆ ಮಾತ್ರಶ್ರೀ ಕೃಪ ನಿವಾಸಿ ದಿ. ರಾಮಣ್ಣ ಶೆಟ್ಟಿ ಯವರ ಧರ್ಮಪತ್ನಿ ಶ್ರೀಮತಿ ಲೀಲಾವತಿ ಶೆಟ್ಟಿ (81ವ) ಇಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಮೃತರು ನಾಲ್ಕು ಗಂಡು ಹಾಗೂ...
ಕಳೆಂಜ: ಜು.14ರಂದು ನಾಪತ್ತೆಯಾಗಿದ್ದ ಕಳೆಂಜ ಗ್ರಾಮದ ರೆಂಜದಡಿ ಮನೆ ನಿವಾಸಿ ಜಿನ್ನಪ್ಪ ಗೌಡ(76) ರವರ ಶವ ಜು.15ರಂದು ಪತ್ತೆಯಾಗಿದೆ. ಜು.14ರಂದು ಕಾಣೆಯಾಗಿದ್ದ ಜಿನ್ನಪ್ಪ ಗೌಡ ಅವರ ಪತ್ತೆಗಾಗಿ ಅವರ ಮನೆಯವರು ಮತ್ತು ಸ್ಥಳೀಯರು ಹುಡುಕಾಟ...
ಅಳದಂಗಡಿ: ಸುಲ್ಕೇರಿಮೊಗ್ರು ಗ್ರಾಮದ ಅದ್ಭುತ ನಾದಸ್ವರ ವಾದಕ ಗಣೇಶ್ ಪೂಜಾರಿ ಕಾಡಂಗೆ (50 ವ) ಅವರು ಅಸೌಖ್ಯದಿಂದ ಜು. 15 ರಂದು ಬೆಳ್ತಂಗಡಿಯ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಹಲವಾರು ವರ್ಷಗಳಿಂದ ದೇವಸ್ಥಾನ ಹಾಗೂ ಧಾರ್ಮಿಕ...
ಬೆಳ್ತಂಗಡಿ : ಹೃದಯಾಘಾತದಿಂದ ಪ್ರಥಮ ದರ್ಜೆ ಸಹಾಯಕ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಜು.15ರಂದು ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕು ಆಡಳಿತ ಸೌಧದ ಪ್ರಥಮ ದರ್ಜೆ ಸಹಾಯಕ ಹಾಸನ ಜಿಲ್ಲೆಯ ನಿವಾಸಿ ಸತೀಶ್(46ವ) ಜುಲೈ...
ಬಳಂಜ: ಬಳಂಜ ಗ್ರಾಮದ ಬೊಂಟ್ರೋಟ್ಟುಗುತ್ತು ಮನೆತನದ ಗಣೇಶ್ ಪೂಜಾರಿ ಅವರ ಪತ್ನಿ ಶ್ರೀಮತಿ ಶಾಂಭವಿ (48 ವ) ಅವರು ಅಲ್ಪಕಾಲದ ಅಸೌಖ್ಯದಿಂದ ಜು.13 ರಂದು ರಾತ್ರಿ ನಿಧನರಾದರು. ಮೃತರು ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ...
ಮುಂಡಾಜೆ; ಮುಂಡಾಜೆ ಗ್ರಾಮದ ನಿವಾಸಿ ಜೇಮ್ಸ್ ಕಾರಿಮಲ (52) ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೆಲದಿನಗಳ ಹಿಂದೆ ಬೆಂಗಳೂರಿಗೆ ತೆರಳಿದ್ದ ಇವರಿಗೆ ಅಲ್ಲಿ ಜ್ವರ ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದರೂ ಪ್ರಯೋಜನಕ್ಕೆ ಬರಲಿಲ್ಲ. ಕಿಡ್ನಿ ವೈಫಲ್ಯವಾಗಿರುವುದು...
ಬೆಳಾಲು: ಕುಕ್ಕೊಟ್ಟು ನಿವಾಸಿ ನಾಗೇಶ್ ಎಂಬವರ ಮಗಳು ವೀಣಾ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜು.11 ರಂದು ನಡೆದಿದೆ. ವೀಣಾರವರ ಪಾರ್ಥೀವ ಶರೀರ ಕೆರೆಯಲ್ಲಿ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ವೀಣಾ ರವರು ನಾಪತ್ತೆಯಾಗಿದ್ದಾರೆಂಬ ದೂರಿನ ಹಿನ್ನಲೆ...
ಕಲ್ಮಂಜ ಗ್ರಾಮದ ನಿಡಿಗಲ್ ನ ಓಂ ನಿಲಯ ನಿವಾಸಿ ದಿ.ಆದಿರಾಜ ಅಜ್ರಿ ಯವರ ಪತ್ನಿ ಸುನಂದಾ ದೇವಿ(85ವ) ಅಲ್ಪಕಾಲದ ಅಸೌಖ್ಯದಿಂದ ಜು.11ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಐವರು ಪುತ್ರರು, ಓರ್ವೆ...