22.6 C
ಪುತ್ತೂರು, ಬೆಳ್ತಂಗಡಿ
March 10, 2026

Category : ನಿಧನ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಲ್ಮಂಜ: ಪರಾರಿ ಮನೆ ಪ್ರಗತಿಪರ ಕೃಷಿಕ ರಾಜಶೇಖರ ಹೆಬ್ಬಾರ್ ಹೃದಯಾಘಾತದಿಂದ ನಿಧನ

Suddi Udaya
ಕಲ್ಮಂಜ : ಇಲ್ಲಿಯ ಪರಾರಿ ಮನೆ ಪ್ರಗತಿಪರ ಕೃಷಿಕ ದಿ.ಅನಂತ ಕೃಷ್ಣ ಹೆಬ್ಬಾರ್ ಅವರ ಪುತ್ರ ರಾಜಶೇಖರ ಹೆಬ್ಬಾರ್ (57ವ) ಅವರು ಹೃದಯಾಘಾತದಿಂದ ಇಂದು(ನ.26) ಬೆಳಗ್ಗೆ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ತಾಯಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಅಂಡಿಂಜೆ : ನೆಲ್ಲಿಗೇರಿ ನಿವಾಸಿ ರಮೇಶ ಭಂಡಾರಿ ನಿಧನ

Suddi Udaya
ಅಂಡಿಂಜೆ : ಇಲ್ಲಿಯ ನೆಲ್ಲಿಗೇರಿ ನಾಗನಕಟ್ಟೆ ನಿವಾಸಿ ರಮೇಶ ಭಂಡಾರಿ (70 ವ)ರವರು ನ. 20ರಂದು ನಿಧನರಾದರು. ಮೃತರು ಪತ್ನಿ ಗಿರಿಜಾ, ಮಕ್ಕಳಾದ ಧನಲಕ್ಷ್ಮೀ, ತುಳಸಿ, ಶುಭ, ಸುಮಂಗಳ , ಅಳಿಯಂದಿರು, ಮೊಮ್ಮಕ್ಕಳು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ಪದ್ಮನಾಭ ಕುಂಜತ್ತಾಯ ಹೃದಯಾಘಾತದಿಂದ ನಿಧನ

Suddi Udaya
ಉಜಿರೆ : ಇಲ್ಲಿಯ ಬಾಕ್ರೊಟ್ಟು ನಿವಾಸಿ ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಗಣಪತಿ ದೇವರ ಗುಡಿಯಲ್ಲಿ ತೀರ್ಥ ಪ್ರಸಾದ ಕೊಡುತ್ತಿದ್ದ ಪದ್ಮನಾಭ ಕುಂಜತ್ತಾಯ (74 ವರ್ಷ) ರವರು. ನ. 23 ರಂದು ಹೃದಯಾಘಾತದಿಂದ ನಿಧನರಾದರು....
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ಕಡ: ಕೆಂಗುಡೇಲು ನಿವಾಸಿ ಪೂವಣಿ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya
ಕೊಕ್ಕಡ : ಇಲ್ಲಿಯ ಕೆಂಗುಡೇಲು ನಿವಾಸಿ ಪೂವಣಿ ಗೌಡ (55 ವ.)ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ. 24ರಂದು ನಡೆದಿದೆ. ಮೃತರು ಕೃಷಿಕರಾಗಿದ್ದು, ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಬಂಧು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಇಂದಬೆಟ್ಟು: ಮೇರಿ ವರ್ಗಿಸ್ ನಿಧನ

Suddi Udaya
ಇಂದಬೆಟ್ಟು ಗ್ರಾಮದ ಕನ್ನೊಲಿ ಮನೆ ದಿ| ಸಿ ಸಿ ವರ್ಗಿಸ್ ರವರ ಪತ್ನಿ ಮೇರಿ ವರ್ಗಿಸ್ (88ವ)ರವರು ಇಂದು(ನ.19) ಬೆಳಿಗ್ಗೆ ವಯೋಸಹಜದಿಂದ ನಿಧನರಾಗಿದ್ದಾರೆ. ಮೃತರು ನಾಲ್ವರು ಪುತ್ರರು, ಐವರು ಪುತ್ರಿಯರು, ಮೊಮ್ಮಕ್ಕಳನ್ನು ಹಾಗೂ ಬಂಧು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಪುದುವೆಟ್ಟು: ಪತ್ರಕರ್ತ ಭುವನೇಂದ್ರ ನಿಧನ

Suddi Udaya
ಪುದುವೆಟ್ಟು: ಇಲ್ಲಿಯ ಕಾಯರಂಡ ನಿವಾಸಿ ಪತ್ರಕರ್ತ ಭುವನೇಂದ್ರ (45ವ) ರವರು ಅಸೌಖ್ಯದಿಂದ ನ.19 ರಂದು ನಿಧನರಾಗಿದ್ದಾರೆ. ವಿಜಯವಾಣಿ ಪತ್ರಿಕೆಯಲ್ಲಿ ಹಲವಾರು ವರ್ಷಗಳಿಂದ ಉಪಸಂಪಾದಕರಾಗಿ ಕಾರ್ಯನಿರ್ವಹಿಸಿ ಜನಾನುರಾಗಿದ್ದ ಇವರು ಕಳೆದ ಒಂದು ವರ್ಷದಿಂದ ಸುದ್ದಿ ಬಿಡುಗಡೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಕಳೆಂಜ: ಕೊತ್ತೋಡಿ ನಿವಾಸಿ ಸುಂದರ ಗೌಡ ನಿಧನ

Suddi Udaya
ಕಳೆಂಜ: ಇಲ್ಲಿಯ ಕೊತ್ತೋಡಿ ತರವಾಡು ಮನೆಯ ಕುಟುಂಬದ ಯಜಮಾನ ಸುಂದರ ಗೌಡ (62ವರ್ಷ) ರವರು ಅಸೌಖ್ಯದಿಂದ ನ.17 ರಂದು ತನ್ನ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಮೃತರು ಪತ್ನಿ ಚಂದ್ರಾವತಿ, ಪುತ್ರರಾದ ರಂಜಿತ್, ದಿನೇಶ, ಪುತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಅರಸಿನಮಕ್ಕಿ: ಬರಮೇಲು ನಿವಾಸಿ ನಾಗಮ್ಮ ನಿಧನ

Suddi Udaya
ಅರಸಿನಮಕ್ಕಿ : ಇಲ್ಲಿಯ ಬರಮೇಲು ನಿವಾಸಿ ನಾಗಮ್ಮ (45ವ.)ರವರು ಅಲ್ಪ ಕಾಲದ ಅಸೌಖ್ಯದಿಂದ ನ. 15ರಂದು ನಿಧನರಾದರು. ಮೃತರು ಪತಿ ನಾರಾಯಣ ಗೌಡ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ತಾಲೂಕು ಸುದ್ದಿನಿಧನಬೆಳ್ತಂಗಡಿ

ಅಂಡಿಂಜೆ: ಹಲಕ್ಕೆಬೆಟ್ಟು ನಿವಾಸಿ ರತ್ನ ನಿಧನ

Suddi Udaya
ಅಂಡಿಂಜೆ: ಇಲ್ಲಿಯ ಹಲಕ್ಕೆಬೆಟ್ಟು ನಿವಾಸಿ ರತ್ನರವರು ಅಸೌಖ್ಯದಿಂದ ನ.13 ರಂದು ನಿಧನರಾಗಿದ್ದಾರೆ. ಮೃತರು ಮಕ್ಕಳಾದ ಶಶಿಧರ್, ಪ್ರವೀಣ್, ನವೀನ್, ನಳಿನಿ, ಪವಿತ್ರ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಶಿರ್ಲಾಲು: ಜಿನ್ನಪ್ಪ ಪೂಜಾರಿ ಅಸೌಖ್ಯದಿಂದ ನಿಧನ

Suddi Udaya
ಬೆಳ್ತಂಗಡಿ: ಶಿರ್ಲಾಲು ಗ್ರಾಮದ ಅಂತ್ರಂಗೆ ನಿವಾಸಿ ಕೃಷಿಕ ಜಿನ್ನಪ್ಪ ಪೂಜಾರಿ (65ವ) ರವರು ಅಲ್ಪಕಾಲದ ಅಸೌಖ್ಯದಿಂದ ನ. 13 ರಂದು ನಿಧನರಾದರು. ಮೃತರು ಕೃಷಿಕರಾಗಿ, ಸಾಧು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದು, ಎಲ್ಲರೊಂದಿಗೂ ಆತ್ಮೀಯರಾಗಿದ್ದರು. ಮೃತರು...
error: Content is protected !!