ನವ ವಿವಾಹಿತ, ಕಂಪನಿ ಉದ್ಯೋಗಿ, ನಾಲ್ಕೂರಿನ ಯುವಕ ಮೈಸೂರಲ್ಲಿ ಆತ್ಮಹತ್ಯೆ
ಬಳಂಜ: ನವ ವಿವಾಹಿತ, ಮೈಸೂರಿನ ಕಂಪೆನಿಯೊಂದರಲ್ಲಿ ಟೆಕ್ನಿಕಲ್ ಆಫೀಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಕಿರಣ್ (35 ವರ್ಷ) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.13 ರಂದು ಮೈಸೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ...