21.6 C
ಪುತ್ತೂರು, ಬೆಳ್ತಂಗಡಿ
March 10, 2026

Category : ನಿಧನ

ನಿಧನ

ಮೂಲತಃ ಸುಯ೯ಗುತ್ತಿನವರಾದ ವಯನಾಡು ನಿವಾಸಿ ಶ್ರೀಮತಿ ಜಯಮ್ಮ ನಿಧನ

Suddi Udaya
ಬೆಳ್ತಂಗಡಿ: ನಡ ಗ್ರಾಮದ ಸುಯ೯ಗುತ್ತು ಪ್ರೊ| ಎಸ್ ಸತೀಶ್ಚಂದ್ರ ಅವರ ಸಹೋದರಿ, ಕೇರಳ ವಯನಾಡು ನಿವಾಸಿ ದಿ. ಜಯಕೃಷ್ಣ ಅವರ ಧಮ೯ಪತ್ನಿಶ್ರೀಮತಿ ಜಯಮ್ಮ (65ವ)ಅವರುಅ.11ರಂದು ನಿಧನರಾದರು. ಮೃತರು ಓವ೯ ಪುತ್ರ, ಓವ೯ ಪುತ್ರಿ ಕುಟುಂಬಸ್ಥರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉರುವಾಲು: ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ನಿಧನ

Suddi Udaya
ಉರುವಾಲು : ಉರುವಾಲು ಗ್ರಾಮದ ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ಅ.11 ರಂದು ನಿಧನರಾಗಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಗಂಭೀರ ಕಾಯಿಲೆಯಿoದಾಗಿ ಬಳಲುತ್ತಿದ್ದ ಇವರು ಇಂದು ಚಿಕಿತ್ಸೆ ಫಲಿಸದೇ ನಿವಾಸದಲ್ಲಿ ನಿಧನರಾಗಿದ್ದಾರೆ. ಮೃತರು...
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಬೈಕ್ ಸವಾರ ಸಾವು

Suddi Udaya
ಬೆಳ್ತಂಗಡಿ: ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್ (31ವ)ಎಂಬವರು ಮೃತಪಟ್ಟ ಘಟನೆ ಅ.10ರಂದು ಸಂಜೆ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವ ವೇಳೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮುಂಡಾಜೆ: ಅರಸುಮಜಲು ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya
ಮುಂಡಾಜೆ: ಇಲ್ಲಿಯ ಅರಸುಮಜಲು ನಿವಾಸಿ ಗುರುವಪ್ಪ ಪೂಜಾರಿ (83ವ) ರವರು ವಯೋಸಹಜದಿಂದ ಇತ್ತೀಚೆಗೆ ನಿಧನರಾದರು. ಮೃತರು ಪತ್ನಿ ಕುಸುಮಾವತಿ, ಪುತ್ರರಾದ ಪ್ರಮೋದ್ ಪೂಜಾರಿ, ಶೇಖರ್, ಪುತ್ರಿಯರಾದ ಲಲಿತಾ, ಉಷಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಬೆಳ್ತಂಗಡಿ ಪಿ.ಎಲ್.ಡಿ ಬ್ಯಾಂಕಿನ ನಿವೃತ್ತ ಸಿಬ್ಬಂದಿ ನವೀನ್ ಕುಮಾರ್ ಕೆ.ಎನ್. ನಿಧನ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಪಿ.ಎಲ್.ಡಿ ಬ್ಯಾಂಕಿನ ನಿವೃತ್ತ ಸಿಬ್ಬಂದಿ ಮಲವಂತಿಗೆ ಗ್ರಾಮದ ಕರಿಯಾಲು ಶ್ರೀರಕ್ಷಾ ನಿವಾಸಿ ನವೀನ್ ಕುಮಾರ್ ಕೆ.ಎನ್. (62 ವರ್ಷ) ಅ.10ರಂದು ನಿಧನರಾದರು. ಮೃತರು ಪತ್ನಿ ಬೆಳ್ತಂಗಡಿ ವಾಣಿ ಶಾಲಾ ಶಿಕ್ಷಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಾವರ ರಾಜಪಾದೆ ನಿವಾಸಿ ಹಿಲಾರಿ ಡಿ.ಸೋಜ ನಿಧನ

Suddi Udaya
ಅಳದಂಗಡಿ: ನಾವರ ರಾಜಪಾದೆ ನಿವಾಸಿ ಶಾಂತಿಕಿರಣ್ ಮನೆಯ ಅಳದಂಗಡಿ ಪ್ರಾ.ಕೃ.ಪತ್ತಿನ ಸಹಕಾರಿ ಸಂಘದ ಮಾಜಿ ಉಪಾಧ್ಯಕ್ಷೆ ಮೊಂತಿ ಡಿ.ಸೋಜ ರವರ ಪತಿ ಹಿಲಾರಿ ಡಿ.ಸೋಜ ರವರು ಅ.8 ರಮದು ನಿಧನರಾದರು. ಇವರು ಕೃಷಿ ಹಾಗೂ...
ನಿಧನ

ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಉಜಿರೆ ಗ್ರಾಮದ ಇಚ್ಚಿಲ ನಿವಾಸಿ ಸುಂದರ ನಿಧನ

Suddi Udaya
ಉಜಿರೆ :ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಉಜಿರೆ ಗ್ರಾಮದ ಇಚ್ಚಿಲ ನಿವಾಸಿ ಸುಂದರ ಗೌಡ ಇವರು ಅಲ್ಪ ಕಾಲದ ಅನಾರೋಗ್ಯದಿಂದ ಅಕ್ಟೋಬರ್ 06 ರಂದು ಮಂಗಳೂರಿನ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಉಜಿರೆ : ಸಹಕಾರ ಸಂಘದ ಅಧ್ಯಕ್ಷ ಇಚ್ಚಿಲ ಸುಂದರ ಗೌಡ ನಿಧನ

Suddi Udaya
ಉಜಿರೆ: ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಇಚ್ಚಿಲ ಸುಂದರ ಗೌಡ(78 ವ) ಅಲ್ಪಕಾಲದ ಅಸೌಖ್ಯದಿಂದ ಇಂದು (ಅ.6) ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ಪಡ್ಲಾಡಿ ನಿವಾಸಿ ರೋಹಿತ್ ರಾಯನ್ ಡಿಸೋಜ ನಿಧನ

Suddi Udaya
ಲಾಯಿಲ : ಇಲ್ಲಿಯ ಪಡ್ಲಾಡಿ ನಿವಾಸಿ ರೋಹಿತ್ ರಾಯನ್ ಡಿಸೋಜ(38ವ) ರವರು ಅಸೌಖ್ಯದಿಂದ ಅ.5 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಅವಿವಾಹಿತರಾಗಿದ್ದು, ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದರು. ಹಾಗೂ ವಿವಿಧ ಸಂಘ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ಭಾಜಪ ದ ನಿಷ್ಠಾವಂತ ಕಾರ್ಯಕರ್ತ ನಾರಾಯಣ ಆಚಾರ್ಯ ಗುರುವಾಯನಕೆರೆ ನಿಧನ

Suddi Udaya
ಗುರುವಾಯನಕೆರೆ: ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ,ಬೆಳ್ತಂಗಡಿ ಭಾಜಪ ಪಕ್ಷದ ಕಚೇರಿಯಲ್ಲಿ ಸುಮಾರು ವರ್ಷಗಳ ಪಕ್ಷದ‌ ಕಚೇರಿ ಕೆಲಸ ಕಾರ್ಯಗಳನ್ನು ಮಾಡುತ್ತ, ಪಕ್ಷದ ಶಿಸ್ತಿನ ಶಿಪಾಯಿಯಾಗಿದ್ದ ಪಾಂಡೇಶ್ವರ ನಿವಾಸಿ ನಾರಾಯಣ ಆಚಾರ್ (55ವ) ಅವರು...
error: Content is protected !!