21 C
ಪುತ್ತೂರು, ಬೆಳ್ತಂಗಡಿ
March 10, 2026

Category : ನಿಧನ

ನಿಧನ

ಮಾಲಾಡಿ: ಮಾಜಿ ಭೂನ್ಯಾಯ ಮಂಡಳಿ ಸದಸ್ಯ ಬಿ.ರಾಮಣ್ಣ ಶೆಟ್ಟಿ ನಿಧನ

Suddi Udaya
ಮಾಲಾಡಿ: ಮಾಲಾಡಿ ನಿವಾಸಿ ಮಾಜಿ ಭೂನ್ಯಾಯ ಮಂಡಳಿ ಸದಸ್ಯ ಬಿ.ರಾಮಣ್ಣ ಶೆಟ್ಟಿ(86 ವ)ರವರು ಸೆ.20ರಂದು ಸ್ವಗೃಹದಲ್ಲಿ ನಿಧನರಾದರು. ಇವರು ಬೆಳ್ತಂಗಡಿ ತಾಲೂಕು ಎ.ಪಿ.ಎಂ.ಸಿ ಉಪಾಧ್ಯಕ್ಷರಾಗಿ, ಭೂನ್ಯಾಯ ಮಂಡಳಿ ಸದಸ್ಯರಾಗಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಯಾಗಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಧರ್ಮಸ್ಥಳ: ಆಟೋ ಚಾಲಕ ಸುಂದರ ಗೌಡ ನಿಧನ

Suddi Udaya
ಧರ್ಮಸ್ಥಳ : ಇಲ್ಲಿಯ ಮುಂಡ್ರುಪ್ಪಾಡಿ ನಿವಾಸಿ ಆಟೋಚಾಲಕ ಸುಂದರ ಗೌಡ (63ವ ) ರವರು ಸೆ.20 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ. ಇವರು ಸುಮಾರು ವರ್ಷಗಳಿಂದ ಆಟೋಮಾಲಕ ಹಾಗೂ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ತಂದೆ, ಪತ್ನಿ...
ನಿಧನ

ಮೇಲಂತ ಬೆಟ್ಟು ಪಕ್ಕಿದಕಲ ನಿವಾಸಿ ಪದ್ಮಮೂಲ್ಯ ನಿಧನ

Suddi Udaya
ಮೇಲಂತ ಬೆಟ್ಟು: ಇಲ್ಲಿಯ ಪಕ್ಕಿದಕಲ ನಿವಾಸಿ ಪದ್ಮಮೂಲ್ಯ (81ವ) ಅವರು ಸೆ.19 ರಂದು ನಿಧನರಾದರು.ಮೃತರು ಪತ್ನಿ, ಮಕ್ಕಳಾದ ಶೇಖರ್, ಬೇಬಿ, ಭವಾನಿ, ವಸಂತ, ಡೀಕಯ್ಯ ಮೊಮ್ಮಕ್ಕಳು, ಕುಟುಂಬಸ್ಥರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕುತ್ಲೂರು: ಪೊಯ್ಯೆಲಡ್ಡ ನಿವಾಸಿ ಬಾಬು ಪೂಜಾರಿ ನಿಧನ

Suddi Udaya
ಕುತ್ಲೂರು: ಇಲ್ಲಿಯ ಪೊಯ್ಯೆಲಡ್ಡ ನಿವಾಸಿ, ಕೃಷಿಕರಾದ ಬಾಬು ಪೂಜಾರಿ (96ವ) ರವರು ಸೆ.19ರಂದು ನಿಧನರಾದರು. ಮೃತರು ಪುತ್ರರಾದ ಶೇಖರ, ರಾಜು, ಆನಂದ, ಪುತ್ರಿ ಮೋಹಿನಿ, ಅಳಿಯ, ಸೊಸೆಯಂದಿರು, ಮೊಮ್ಮಕ್ಕಳು, ಮರಿಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿ

ನಾಲ್ಕೂರು: ಹುಂಬೆಜೆ ಮನೆಯ ಜನಾರ್ಧನ ಪೂಜಾರಿ ನಿಧನ

Suddi Udaya
ಬಳಂಜ:ನಾಲ್ಕೂರು ಗ್ರಾಮದ ಹುಂಬೆಜೆ ಮನೆಯ ಜನಾರ್ಧನ ಪೂಜಾರಿ (37 ವ)ರವರು ಇಂದು (ಸೆ.20ರಂದು) ಬೆಳಗ್ಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಇವರು ಒಬ್ಬ ಸಹೋದರ, ಸಹೋದರಿಯರನ್ನು ಹಾಗೂ ಅಪಾರ ಕುಟುಂಬ ವರ್ಗದವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಾಯರ್ತಡ್ಕದ ಅಂಗರಂಡ ನಿವಾಸಿ ಮುತ್ತಮ್ಮ ನಿಧನ

Suddi Udaya
ಕಾಯರ್ತಡ್ಕ : ಕಳೆoಜ ಗ್ರಾಮದ ಕಾಯರ್ತಡ್ಕದ ಅಂಗರಂಡ ನಿವಾಸಿ ಮುತ್ತಮ್ಮ (76ವ) ಇವರು ಹಲವಾರು ಸಮಯಗಳಿಂದ ಅನಾರೋಗ್ಯದಿಂದ ಬಳಲಿದ್ದವರು ಸೆ.20ರಂದು ತಮ್ಮ ನಿವಾಸದಲ್ಲಿ ನಿಧರಾಗಿದ್ದಾರೆ. ಮೃತರು ಪತಿ ಐತ್ತಪ್ಪ ಗೌಡ, ಸಹೋದರಿ ಸುಶೀಲ, ಮಕ್ಕಳಾದ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಗುರುವಾಯನಕೆರೆ ನಿವಾಸಿ ಜಿ. ಅಬ್ದುಲ್ ಹಮೀದ್ ನಿಧನ

Suddi Udaya
ಬೆಳ್ತಂಗಡಿ : ಗುರುವಾಯನಕೆರೆ ನಿವಾಸಿ ಜಿ. ಅಬ್ದುಲ್ ಹಮೀದ್(58ವ) ಅಸೌಖ್ಯದಿಂದ ಸೆ.19 ರಂದು ನಿಧನ ಹೊಂದಿದರು. ಮೃತರು ಪತ್ನಿ ಮೂವರು ಪುತ್ರರು, ಓರ್ವೆ ಪುತ್ರಿಯನ್ನು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿರುತ್ತಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಧರ್ಮಸ್ಥಳ: ಅಶೋಕನಗರ ನಿವಾಸಿ ನಾಟಿ ವೈದ್ಯೆ, ಶತಾಯುಷಿ ಶ್ರೀಮತಿ ನೊಕ್ಕೆ ನಿಧನ

Suddi Udaya
ಧರ್ಮಸ್ಥಳ :ಇಲ್ಲಿಯ ಅಶೋಕನಗರದ ಹಿರಿಯ ಜೀವನಾಟಿ ವೈದ್ಯರೆಂದೇ ಪ್ರಸಿದ್ಧರಾದ,ಐದನೇಯ ತಲೆಮಾರಾದ ಶತಾಯುಷಿ 110 ವರ್ಷ ವಯಸ್ಸಿನ ಶ್ರೀಮತಿ ನೊಕ್ಕೆ ಅಜ್ಜಿ ರವರು ವಯೋಸಹಜವಾಗಿ ಸೆ. 19ರಂದು ಸಂಜೆ ದೈವಾಧೀನರಾದರು. ಮೃತರು ಮಕ್ಕಳು, ಮೊಮ್ಮಕ್ಕಳು,ಮರಿಮೊಮ್ಮಕ್ಕಳು ಅಪಾರ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಕಾಶಿಪಟ್ನ: ಸಮೀಪದ ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ, ಕಾರಣ ಪೋಲೀಸ್ ತನಿಖೆಯಿಂದ ತಿಳಿಯಬೇಕಷ್ಠೆ.

Suddi Udaya
ಕಾಶಿಪಟ್ಟ: ಕಾಶಿಪಟ್ಟ ಗ್ರಾಮದ ಉರ್ದು ಗುಡ್ಡೆ ನಿವಾಸಿಗಳಾದ ನೋಣಯ್ಯ ಪೂಜಾರಿ(63 ವ) ಮತ್ತು ಅವರ ಪತ್ನಿ ಬೇಬಿ (46 ವ) ರವರು ಮನೆಯ ಸಮೀಪದ ಕಾಡಿನಲ್ಲಿ ಇಂದು(ಸೆ.19ರಂದು) ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನೋಣಯ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
ಬೆಳ್ತಂಗಡಿ: ಕಲ್ಮಂಜ ಗ್ರಾಮದ ಅಕ್ಷಯನಗರದ ನಿವಾಸಿ ತನಿಯ (67ವ) ಎಂಬವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು (ಸೆ.19) ವರದಿಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರಿಗೆ...
error: Content is protected !!