21 C
ಪುತ್ತೂರು, ಬೆಳ್ತಂಗಡಿ
March 10, 2026

Category : ನಿಧನ

ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
ಬೆಳ್ತಂಗಡಿ: ಕಲ್ಮಂಜ ಗ್ರಾಮದ ಅಕ್ಷಯನಗರದ ನಿವಾಸಿ ತನಿಯ (67ವ) ಎಂಬವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು (ಸೆ.19) ವರದಿಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಯು.ಎಸ್ ಖಾಲಿದ್ ಉಜಿರೆ ರವರ ನಿಧನಕ್ಕೆ ಎಸ್‌ಡಿಪಿಐ ಉಜಿರೆ ಬ್ಲಾಕ್ ಸಮಿತಿಯಿಂದ ಸಂತಾಪ

Suddi Udaya
ಸೆ.18ರಂದು ನಿಧನರಾದ ಉಜಿರೆ ನಿವಾಸಿ, ವರುಣ್ ಬಸ್ ಚಾಲಕ ಯು.ಎಸ್ ಖಾಲಿದ್ ರವರ ನಿಧನಕ್ಕೆ ಎಸ್‌ಡಿಪಿಐ ಉಜಿರೆ ಬ್ಲಾಕ್ ಸಮಿತಿಯಿಂದ ಸಂತಾಪ ಸೂಚಿಸಿದ್ದಾರೆ....
ನಿಧನ

ನಾರಾವಿ ನಾಡಾಯಿ ಶ್ರೀಮತಿ ಪದ್ಮಾವತಿ ನಿಧನ

Suddi Udaya
ನಾರಾವಿ : ಇಲ್ಲಿಯ ನಾಡಾಯಿ ಶ್ರೀಮತಿ ಗುಳ್ಳು ಯಾನೆ ಪದ್ಮಾವತಿ (82 ವರ್ಷ) ಅವರು ಸೆ.18ರಂದು ಬೆಳಿಗ್ಗೆ ದೈವದಿನರಾಗಿದ್ದಾರೆ.ಮೃತರು ಪುತ್ರಿ ಶ್ರೀಮತಿ ಚಂಪಾ ಹಾಗೂ ಅಳಿಯ ಜಿನರಾಜ ಪೂವಾಣಿ ಉಜಿರೆ ಹಾಗೂ ಅಪಾರ ಬಂದು...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿ ನಡಿಗುತ್ತು ನಿವಾಸಿ ಶ್ರೀಮತಿ ಪುಷ್ಪಾವತಿ ನಿಧನ

Suddi Udaya
ಬೆಳ್ತಂಗಡಿ: ಇಲ್ಲಿಯ ನಡಿಗುತ್ತು ಮನೆಯ ಶ್ರೀಮತಿ ಪುಷ್ಪಾವತಿ (81ವ) ರವರು ಅಸೌಖ್ಯದಿಂದ ಸೆ.18ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ರರಾದ ಜಯಾನಂದ ಪೂಜಾರಿ, ನಾರಾಯಣ ಪೂಜಾರಿ, ಹರೀಶ್ ಪೂಜಾರಿ, ಪುತ್ರಿಯರಾದ ಬೇಬಿ, ರಜನಿ, ಸೊಸೆಯಂದಿರು, ಅಳಿಯಂದಿರು,...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
ಧರ್ಮಸ್ಥಳ: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದಲ್ಲಿರುವ ನೇತ್ರಾವತಿ ನದಿಯಲ್ಲಿ ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹವು ಇಂದು (ಸೆ.೧೮ರಂದು) ಬೆಳಿಗ್ಗೆ ಪತ್ತೆಯಾಗಿದೆ. ಮೃತದೇಹವು ಮಂಗಳೂರು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಶವಗಾರದಲ್ಲಿದ್ದು, ಮೃತರ ವಾರೀಸುದಾರರು...
ನಿಧನ

ನ್ಯಾಯತರ್ಪು ಗ್ರಾಮದ ಮೋನಪ್ಪ ಗೌಡ ನಿಧನ

Suddi Udaya
ನ್ಯಾಯತರ್ಪು : ನ್ಯಾಯತರ್ಪು ಗ್ರಾಮದ ನಿವಾಸಿ ಮೋನಪ್ಪ ಗೌಡ ( 63 ವರ್ಷ) ಅಲ್ಪಕಾಲದ ಅನಾರೋಗ್ಯದಿಂದ ಬಳಲಿ ಸೆ.17 ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ ಸುಂದರಿ,ಇಬ್ಬರು ಪುತ್ರಿಯರು,ಸಹೋದರ,ಸಹೋದರಯರು, ಬಂಧುಗಳವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ಅಜಿತ್ ನಗರ ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya
ಉಜಿರೆ : ಇಲ್ಲಿಯ ಅಜಿತ್ ನಗರ ನಿವಾಸಿ ಶಂಕರನಾರಾಯಣ ಭಟ್ ರವರು ಅಸೌಖ್ಯದಿಂದ ಸೆ.17 ರಂದು ನಿಧನರಾಗಿದ್ದಾರೆ. ಇವರು ಹೋಮಿಯೋಪಥಿ ವೈದ್ಯರಾಗಿ ಪ್ರಸಿದ್ದಿ ಪಡೆದಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ...
ನಿಧನ

ಪಡ್ಡಂದಡ್ಕ ಗಾಂಧಿನಗರ ನಿವಾಸಿ ಕೆ.ಮಹಮ್ಮದ್ ನಿಧನ

Suddi Udaya
*ವೇಣೂರು: ಇಲ್ಲಿನ ಪಡ್ಡಂದಡ್ಕ ಗಾಂಧಿನಗರ ನಿವಾಸಿ ಕೆ. ಮಹಮ್ಮದ್ ( 52ವ ) ರವರು ಸೆ. 16 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಇವರು ವೇಣೂರು ಶಾಂತಿನಗರದ ನುಸ್ರತುಲ್ ಮಸಾಕೀನ್ ಚಾರಿಟೇಬಲ್ ಟ್ರಸ್ಟಿನ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಹತ್ಯಡ್ಕ ಗ್ರಾಮದ ಪಲಸ್ತಡ್ಕ ನಿವಾಸಿ ಸಂಜೀವ ಗೌಡ ನಿಧನ

Suddi Udaya
ಅರಸಿನಮಕ್ಕಿ : ಹತ್ಯಡ್ಕ ಗ್ರಾಮದ ಪಲಸ್ತಡ್ಕದ ನಿವಾಸಿ ಸಂಜೀವ ಗೌಡ (72ವ.) ರವರು ಅಲ್ಪಕಾಲದ ಅಸೌಖ್ಯದಿಂದ ಸೆ. 15ರಂದು ಮುಂಜಾನೆ ನಿಧನರಾದರು. ಮೃತರು ಪತ್ನಿ ರೇಖಾ, ಇಬ್ಬರು ಹೆಣ್ಣು ಮಕ್ಕಳಾದ ಚೈತ್ರ, ವಿನಯ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮುಂಡೂರು: ಶಿವಪ್ರಸಾದ್ ನಾನಿಲ್ತ್ಯಾರು ನಿವಾಸಿ ಆನಂದ ಸಾಲಿಯಾನ್ ನಿಧನ

Suddi Udaya
ಮುಂಡೂರು: ಇಲ್ಲಿಯ ಶಿವಪ್ರಸಾದ್ ನಾನಿಲ್ತ್ಯಾರು ನಿವಾಸಿ, ಬಳಂಜ ಮಂಡಲ ಪಂಚಾಯತ್ ಮತ್ತು ಮೇಲಂತಬೆಟ್ಟು ಗ್ರಾ.ಪಂ. ಮಾಜಿ ಸದಸ್ಯ ಆನಂದ ಸಾಲಿಯಾನ್ (೬೩ವ) ರವರು ಅಲ್ಪಕಾಲದ ಅಸೌಖ್ಯದಿಂದ ಉಡುಪಿಯ ಖಾಸಗಿ ಆಸ್ಪತ್ರಯಲ್ಲಿ ಇಂದು (ಸೆ.14ರಂದು) ನಿಧನರಾದರು....
error: Content is protected !!