27 C
ಪುತ್ತೂರು, ಬೆಳ್ತಂಗಡಿ
June 21, 2026

Category : ನಿಧನ

ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿವರದಿ

ವೇಣೂರು: ಮಜಲಡ್ಡ ನಿವಾಸಿ ಚೆನ್ನಪ್ಪ ಪೂಜಾರಿ ನಿಧನ

Suddi Udaya
ವೇಣೂರು: ಇಲ್ಲಿಯ ಮಜಲಡ್ಡ ನಿವಾಸಿ ಚೆನ್ನಪ್ಪ ಪೂಜಾರಿ (72 ವ) ರವರು ಡಿ. 1ರಂದು ನಿಧನರಾದರು. ಮೃತರು ಪತ್ನಿ ರತ್ನ, ಮಕ್ಕಳಾದ ನಳಿನಿ, ನವೀನ, ನಾಗೇಶ್, ನಂದಿನಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳಾಲು: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಪ್ರಸಾದ್ ಮೃತದೇಹ ಪತ್ತೆ

Suddi Udaya
ಬೆಳಾಲು: ಇಲ್ಲಿಯ ಕೂಡಿಗೆ ಎಂಬಲ್ಲಿ ನೇತ್ರಾವತಿ ನದಿಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಡಿ.2ರಂದು ಸಂಜೆ ನಡೆದಿದೆ. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38ವ) ರವರು ಯಾವುದೋ ಕಾರಣಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಕೊಯ್ಯೂರು: ಪ್ರಗತಿಪರ ಕೃಷಿಕ ಲಿಂಗಪ್ಪ ಗೌಡ ಬಜಿಲ ನಿಧನ

Suddi Udaya
ಕೊಯ್ಯೂರು :ಕೊಯ್ಯೂರು ಗ್ರಾಮದ ಬಜಿಲ ನಿವಾಸಿ‌ ಪ್ರಗತಿಪರ ಕೃಷಿಕ ಲಿಂಗಪ್ರ ಗೌಡ (79 ವರ್ಷ) ವಯೋಸಹಜ ಅನಾರೋಗ್ಯದಿಂದ ಡಿ.2 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಲಕ್ಷ್ಮಿ , ಓರ್ವ ಪುತ್ರ ತಾರಾನಾಥ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya
ವೇಣೂರು: ನರ್ತಿಕಲ್ಲು ನಿವಾಸಿ ನಾಗರಾಜ ಯಾನೆ ರಾಜೇಶ್ ಆಚಾರ್ಯ(32 ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.29 ರಂದು ನಡೆದಿದೆ. ಮರದ ಕೆತ್ತನೆ ಕೆಲಸ ಮಾಡುತ್ತಿದ್ದ ಇವರು ಸಾಲದ ಬಾಧೆಯಿಂದ ಬೇಸತ್ತು,...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

Suddi Udaya
ವೇಣೂರು: ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ನ. 27ರಂದು ಸಂಜೆ ವೇಣೂರು ಬರ್ಕಜೆ ಎರುಗುಂಡಿ ದೆತ್ತರ ನದಿಯಲ್ಲಿ ಸಂಭವಿಸಿದೆ. ಘಟನೆಯಲ್ಲಿ ಮೂವರ ಮೃತದೇಹ ಪತ್ತೆಯಾಗಿದೆ.ಮಡಂತ್ಯಾರು ಪರಿಸರದ ಸೂರಜ್, ವಗ್ಗ ನಿವಾಸಿ ಜೋಯಿಸನ್,ಎಡಪದವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿರ್ಲಾಲು ಕೃಷಿಕ ಶಿವಪ್ಪ ಪೂಜಾರಿ ನಿಧನ

Suddi Udaya
ಶಿರ್ಲಾಲು ಗ್ರಾಮದ ನಾಪುದಡಿ ನಿವಾಸಿ, ಕೃಷಿಕ ಶಿವಪ್ಪ ಪೂಜಾರಿ (80ವ) ರವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ನ26 ರಂದು ಸ್ವಗೃಹದಲ್ಲಿ ನಿಧನರಾದರು. ಇವರು ದೈವದ ಆರಾಧನೆಯಲ್ಲಿ ತೊಡಗಿಸಿಕೊಂಡು, ಪುರುಷರಾಯ ಬೈರವಕಲ್ಲು ನೇಮೋತ್ಸವದ ಜವಾಬ್ದಾರಿ ವಹಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಮರೋಡಿ: ಉಪನ್ಯಾಸಕ ಜಿನೇಂದ್ರ ಬಲ್ಲಾಳ್ ನಿಧನ

Suddi Udaya
ಬೆಳ್ತಂಗಡಿ : ಮರೋಡಿ ಗ್ರಾಮದ ಮೇಗಿನ ಬೀಡು ನಿವಾಸಿ ಉಪನ್ಯಾಸಕ ಜಿನೇಂದ್ರ ಬಲ್ಲಾಳ್ (50ವ) ರವರು ಅಸೌಖ್ಯದಿಂದ ಇತ್ತೀಚೆಗೆ ನಿಧನರಾಗಿದ್ದಾರೆ. ಇವರು ಸ್ವಸ್ತಿ ಶ್ರೀ ಕಾಲೇಜಿನಲ್ಲಿ ಚರಿತ್ರಾ ಉಪನ್ಯಾಸಕರಾಗಿ ಹಾಗೂ ಯೋಗ ಶಿಕ್ಷಕರಾಗಿ ಜನಾನುರಾಗಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
ಮಿತ್ತಬಾಗಿಲು: ಇಲ್ಲಿಯ ಕೋಡಿ ನಿವಾಸಿ ಪಿಯುಸಿ ವಿದ್ಯಾರ್ಥಿನಿ ಹೃಶ್ವಿ (17ವ) ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ನ.26 ರಂದು ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿ ಸ್ಥಳೀಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಲ್ಮಂಜ: ಪರಾರಿ ಮನೆ ಪ್ರಗತಿಪರ ಕೃಷಿಕ ರಾಜಶೇಖರ ಹೆಬ್ಬಾರ್ ಹೃದಯಾಘಾತದಿಂದ ನಿಧನ

Suddi Udaya
ಕಲ್ಮಂಜ : ಇಲ್ಲಿಯ ಪರಾರಿ ಮನೆ ಪ್ರಗತಿಪರ ಕೃಷಿಕ ದಿ.ಅನಂತ ಕೃಷ್ಣ ಹೆಬ್ಬಾರ್ ಅವರ ಪುತ್ರ ರಾಜಶೇಖರ ಹೆಬ್ಬಾರ್ (57ವ) ಅವರು ಹೃದಯಾಘಾತದಿಂದ ಇಂದು(ನ.26) ಬೆಳಗ್ಗೆ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ತಾಯಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಅಂಡಿಂಜೆ : ನೆಲ್ಲಿಗೇರಿ ನಿವಾಸಿ ರಮೇಶ ಭಂಡಾರಿ ನಿಧನ

Suddi Udaya
ಅಂಡಿಂಜೆ : ಇಲ್ಲಿಯ ನೆಲ್ಲಿಗೇರಿ ನಾಗನಕಟ್ಟೆ ನಿವಾಸಿ ರಮೇಶ ಭಂಡಾರಿ (70 ವ)ರವರು ನ. 20ರಂದು ನಿಧನರಾದರು. ಮೃತರು ಪತ್ನಿ ಗಿರಿಜಾ, ಮಕ್ಕಳಾದ ಧನಲಕ್ಷ್ಮೀ, ತುಳಸಿ, ಶುಭ, ಸುಮಂಗಳ , ಅಳಿಯಂದಿರು, ಮೊಮ್ಮಕ್ಕಳು ಹಾಗೂ...
error: Content is protected !!