ಮೂಡುಕೋಡಿ : ಇಲ್ಲಿಯ ಆಲಡ್ಕ ಮನೆಯ ಜಿನ್ನಪ್ಪ ಪೂಜಾರಿ( 87ವ ) ರವರು ಅಲ್ಪಕಾಲದ ಅಸೌಖ್ಯದಿಂದ ಇಂದು(ಫೆ.18) ನಿಧನರಾಗಿದ್ದಾರೆ ಇವರು ಪ್ರಗತಿಪರ ಕೃಷಿಕರಾಗಿದ್ದರು , ದೈವಾರಾಧನೆಯಲ್ಲಿ ತನ್ನನ್ನು ತಾನು ತೊಡಗಿಸಿ ಅಪಾರ ದೈವ ಭಕ್ತರ...
ಕರಂಬಾರು ಗ್ರಾಮದ ಶಾಲಾ ಬಳಿ ನಿವಾಸಿ ರಮೇಶ ದೇವಧರ್(68ವ) ಅಲ್ಪಕಾಲದ ಅಸ್ವಾಸ್ಥ್ಯದಿಂದ ಸ್ವಗೃಹದಲ್ಲಿ ಫೆ.15 ರಂದು ಮುಂಜಾನೆ ನಿಧನರಾದರು. ಕೃಷಿಕರಾಗಿದ್ದ ಇವರು ಕಾರ್ಯಕ್ರಮಗಳಲ್ಲಿ ಉಟೋಪಚಾರದ ವೃತ್ತಿಯನ್ನು ನಿರ್ವಹಿಸುತ್ತಿದ್ದರುಮೃತರಿಗೆ ಪತ್ನಿ, ಇಬ್ಬರು ಗಂಡುಮಕ್ಕಳು ಇದ್ದಾರೆ....
ತೆಂಕಕಾರಂದೂರು ಗ್ರಾಮದ ಕಾಪಿನಡ್ಕ ಗಾಂಧಿನಗರ ನಿವಾಸಿ ಲಕ್ಷ್ಮೀದಾಸ್(65ವ) ರವರು ಫೆ.14 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಬಳೆ ವ್ಯಾಪಾರಿ ಸಂಘದ ಹಿರಿಯ ಸದಸ್ಯರಾದ ಇವರು ಕಳೆದ ಹಲವಾರು ವರ್ಷಗಳಿಂದ ಜಾತ್ರೆ, ಸಂತೆಗಳಲ್ಲಿ ಬಳೆ...
ಶಿಶಿಲ: ಮೀನಗಂಡಿ ನಿವಾಸಿ ವಿಚ್ಛೇದಿತ ಮಹಿಳೆ ಜಲಜಾಕ್ಷಿ (28ವ) ಮನನೊಂದು ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.14 ರಂದು ನಡೆದಿದೆ. ತಾಯಿ ಲಕ್ಷ್ಮಿ, ಸಹೋದರರ ರಮಾನಾಥರನ್ನು ಅಗಲಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ...
ಬಳಂಜ: ನವ ವಿವಾಹಿತ, ಮೈಸೂರಿನ ಕಂಪೆನಿಯೊಂದರಲ್ಲಿ ಟೆಕ್ನಿಕಲ್ ಆಫೀಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಕಿರಣ್ (35 ವರ್ಷ) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.13 ರಂದು ಮೈಸೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ...
ಬೆಳ್ತಂಗಡಿ :ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದ ಬೆಳ್ತಂಗಡಿಯ ಹಿದಾಯತ್ ಸೌದಿ ಅರೇಬಿಯಾದಲ್ಲಿ ಸಾವು ಬೆಳ್ತಂಗಡಿ: ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದು ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ತನ್ನನ್ನು ಕರೆತರಲು ಮಿತ್ರನಿಗೆ ಕರೆ ಮಾಡಿ ಹೇಳಿದ್ದ ಬೆಳ್ತಂಗಡಿಯ...
ಉಜಿರೆ: ಜೀವನ ಶಿಕ್ಷಣವನ್ನು ರೂಪಿಸುವ ಉಜಿರೆಯ ರತ್ನಮಾನಸದ ಮುಖ್ಯ ಪಾಲಕರಾಗಿ 1972 ರಿಂದ 2012ರ ತನಕ ಕಾರ್ಯ ನಿರ್ವಹಿಸಿದ್ದ ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ (79ವ) ಫೆ.12ರಂದು ನಿಧನರಾಗಿದ್ದಾರೆ. ಇವರು ಉಜಿರೆ ಶ್ರೀ ಧರ್ಮಸ್ಥಳ...
ಅರಸಿನಮಕ್ಕಿ: ಇಲ್ಲಿಯ ಕೊಡಂಗೆ ನಿವಾಸಿ ದಿ. ಸುಧಾಮ ಹೆಬ್ಬಾರ್ ರವರ ಧರ್ಮಪತ್ನಿ ರಾಧಾ ಗೋಖಲೆ (79ವ.)ರವರು ಫೆ.10ರಂದು ರಾತ್ರಿ ನಿಧನರಾದರು. ಮೃತರು ಓರ್ವ ಪುತ್ರ, ಇಬ್ಬರು ಪುತ್ರಿಯರು, ಬಂಧು ಬಳಗವನ್ನು ಅಗಲಿದ್ದಾರೆ....
ಉಜಿರೆ: ಇಲ್ಲಿಯ ಪೆರ್ಲ ನಿವಾಸಿ ಫಾರೆಸ್ಟರ್ ಲೋಕೇಶ್ ರವರು ಹೃದಯಾಘಾತದಿಂದ ಫೆ.10 ರಂದು ನಿಧನರಾಗಿದ್ದಾರೆ. ಇವರು ಈ ಹಿಂದೆ ಬೆಳಾಲು ಗ್ರಾಮದ ಫಾರೆಸ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೂಲತಃ ಶಿವಮೊಗ್ಗದವರಾಗಿದ್ದು ಉಜಿರೆಯಲ್ಲಿ ನೆಲೆಸಿದ್ದರು....