ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ
ಸವಣಾಲು ಗ್ರಾಮದ ಕುಕ್ಕುಜೆ ಮನೆಯ ಅರುಣ್ ಕುಮಾರ್ (45ವ) ಅವರು ಅನಾರೋಗ್ಯದಿಂದ ಇಂದು ನಿಧನರಾದರು. ಮೃತರು ಸವಣಾಲಿನಲ್ಲಿ ಉದ್ಯಮವನ್ನು ನಡೆಸುತ್ತಿದ್ದು ಎಲ್ಲರ ಪ್ರೀತಿ ವಿಶ್ವಾಸ ಗಳಿಸಿದ್ದರು. ಸವಣಾಲಿನ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದರು....