ಇಂದಬೆಟ್ಟು : ನವ ವಿವಾಹಿತೆ ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡ ಘಟನೆ ಎ. 23 ರಂದು ವರದಿಯಾಗಿದೆ. ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ಶ್ರೀಮತಿ ದೇವಕಿಯವರ ಪುತ್ರಿ ಕೌಶಲ್ಯ ವಿಷ ಸೇವಿಸಿ ಆತ್ಮ ಹತ್ಯೆ...
ಬೆಳ್ತಂಗಡಿ: ಕಲ್ಮಂಜ ಗ್ರಾಮದ ನಿಡಿಗಲ್ ನಿವಾಸಿ ಪ್ರಸ್ತುತ ಧರ್ಮಸ್ಥಳದಲ್ಲಿ ವಾಸವಾಗಿರುವ ಡಾ.ನಾರಾಯಣ ಪ್ರಭು (68)ಅಲ್ಪಕಾಲದ ಅಸೌಖ್ಯದಿಂದ ಏ. 22ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಚಾರಿ ಆಸ್ಪತ್ರೆ ವಿಭಾಗದಲ್ಲಿ...
ಉಪ್ಪಿನಂಗಡಿ: ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ಕಾರು ಮತ್ತು ಸ್ಕೂಟಿಯ ಭೀಕರ ರಸ್ತೆ ಅಪಘಾತಕ್ಕೆ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಎ.22 ರಂದು ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ ಕಳಂಜಿಬೈಲ್ ನಿವಾಸಿ ಜಾಫರ್ (35ವ) ಎಂದು ಗುರುತಿಸಲಾಗಿದೆ.ಈದುಲ್...
ಧರ್ಮಸ್ಥಳ: ಧರ್ಮಸ್ಥಳ ದೊಂಡೋಲೆ ನಿವಾಸಿ ದಿ| ಕೃಷ್ಣ ಶೆಟ್ಟಿಯವರ ಪುತ್ರ ಸಂತೋಷ್ ಶೆಟ್ಟಿ (37ವ) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಇವರು ಅವಿವಾಹಿತರಾಗಿದ್ದು, ಧರ್ಮಸ್ಥಳದಲ್ಲಿ ಅಂಗಡಿ ವ್ಯಾಪಾರಿಯಾಗಿದ್ದರು. ಮೃತರು ತಾಯಿ, ಸಹೋದರಿ, ಹಾಗೂ ಬಂಧು...
ಗುರುವಾಯನಕೆರೆ: ಇಲ್ಲಿಯ ಶಾರದಾ ನಗರದ ನಿವಾಸಿ ದಿ| ವಾಮನ ನಾಯಕ್ ಮತ್ತು ಶ್ರೀಮತಿ ವಾರಿಜಾ ನಾಯಕ್ ದಂಪತಿಯ ಪುತ್ರಿ ಕು.ಜಯ ಭಾರತಿ(51ವ) ನಾಯಕ್ ರವರು ಎ .21 ರಂದು ಅಲ್ಪ ಕಾಲದ ಅಸೌಖ್ಯದಿಂದ ಸ್ವ...
ಮೊಗ್ರು: ಇಲ್ಲಿಯ ಮುಗೇರಡ್ಕ ನೆಕ್ಕರಾಜೆ ನಿವಾಸಿ ವಿಶ್ವನಾಥ್ ಗೌಡ (35ವ) ರವರು ಅಧಿಕ ರಕ್ತದೊತ್ತಡದಿಂದ ಇತ್ತೀಚೆಗೆ ನಿಧನರಾದರು. ಇವರು ಮುಗೇರಡ್ಕ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ನ ಸದಸ್ಯರಾಗಿದ್ದು, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ...
ಉಜಿರೆಯ ಉದ್ಯಮಿ ಮೋಹನ ಮುರುಡಿತ್ತಾಯ (81ವ) ರವರು ಎ.17 ರಂದು ಬೆಳಿಗ್ಗೆ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಸಹೋದರರು, ಇಬ್ಬರು ಸಹೋದರಿಯರನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಕನ್ಯಾಡಿ: ಇಲ್ಲಿಯ ಅಜಿಕುರಿ ಸಲೀಂ ಯಾನೆ ಇದ್ರೀಸ್ ( 40ವ) ರವರು ಅಲ್ಪಕಾಲದ ಅಸೌಖ್ಯದಿಂದ ಎ.16 ರಂದು ನಿಧನರಾಗಿದ್ದಾರೆ. ಇವರು ಎಸ್.ವೈ. ಎಸ್ ಕನ್ಯಾಡಿ ಯುನಿಟ್ ಕೋಶಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ ಮೃತರು ಪತ್ನಿ, ಸಹೋದರ...
ಬೆಳಾಲು: ಸುರತ್ಕಲ್ ಸಮೀಪದ ಮುಕ್ಕದಲ್ಲಿ ರಸ್ತೆ ದಾಟುತಿದ್ದಾಗ ಕಾರು ಡಿಕ್ಕಿಯಾಗಿ ಧರ್ಮಸ್ಥಳ ಯಕ್ಷಗಾನ ಮೇಳದ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಎ 14 ರಂದು ಸಂಜೆ ನಡೆದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಯಕ್ಷಗಾನ...