25.7 C
ಪುತ್ತೂರು, ಬೆಳ್ತಂಗಡಿ
April 22, 2025

Category : ನಿಧನ

ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿಯ ಹಿರಿಯ ಉದ್ಯಮಿ,ಕಲಾಪ್ರೇಮಿ, ಕೊಡುಗೈ ದಾನಿಗುರುವಾಯನಕೆರೆ ಹಂಸ ರೈಸ್ ಮಿಲ್ ಮಾಲಕ ಬಾಲಕೃಷ್ಣ ನಾಯಕ್ ವಿಧಿವಶ

Suddi Udaya
ಬೆಳ್ತಂಗಡಿ:ಗುರುವಾಯನಕೆರೆ ಹಂಸಗಿರಿ ರೈಸ್ ಮಿಲ್ ಮಾಲಕರದ ಬಾಲಕೃಷ್ಣ ನಾಯಕ್ ಅವರು ಅಸೌಖ್ಯದಿಂದ ನಿಧನರಾದರು. ಇವರು ಯಕ್ಷಗಾನ ಕಲಾ ಪೋಷಕರಾಗಿದ್ದು, ಹಲವಾರು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮಗಳಿಗೆ ಆರ್ಥಿಕ ಸಹಾಯ ನೀಡುವುದರೊಂದಿಗೆ ಸಮಾಜದಲ್ಲಿ ಗುರುತಿಸಿಕೊಂಡಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮಲವಂತಿಗೆ: ಚಾರಣಕ್ಕೆ ತೆರಳಿದ್ದ ಎಂಬಿಬಿಎಸ್ ಪದವೀಧರ ಯುವಕ ಹೃದಯಾಘಾತದಿಂದ ಸಾವು

Suddi Udaya
ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಎಳನೀರು ಗುತ್ಯಡ್ಕ ಸಮೀಪ ಕುದುರೆಮುಖ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ನೇತ್ರಾವತಿ ಉಗಮ ಸ್ಥಾನಕ್ಕೆ ಚಾರಣಕ್ಕೆ ತೆರಳಿದ್ದ ಎಂಬಿಬಿಎಸ್ ಪದವೀಧರ ಯುವಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಜೂ.30 ರಂದು ನಡೆದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಳೆಂಜ: ಕೃಷಿಕ ಪೆರ್ನು ಗೌಡ ನಿಧನ

Suddi Udaya
ಕಳೆಂಜ: ಇಲ್ಲಿಯ ಮುಡ್ಯಲಗುರಿ ನಿವಾಸಿ ಪೆರ್ನು ಗೌಡ (76ವ.) ರವರು ಅಸೌಖ್ಯದಿಂದ ಜೂ.30ರಂದು ನಿಧನರಾದರು. ಕೃಷಿಕರಾದ ಇವರು ಪುತ್ರರಾದ ವಿಶ್ವನಾಥ್, ಮೋಹನ್, ಸಂಜೀವ, ಬಾಲಕೃಷ್ಣ, ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಜಿ.ಪಂ. ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್‌ರ ಮಾತೃಶ್ರೀ ಸಿರಿಯಮ್ಮ ಹೊಸಂಗಡಿ ನಿಧನ

Suddi Udaya
ವೇಣೂರು : ಹೊಸಂಗಡಿ ಬಜೆಮನೆ ನಿವಾಸಿ, ದಿ| ಬಾಬು ಪೂಜಾರಿಯವರ ಪತ್ನಿ ಸಿರಿಯಮ್ಮ (87ವ) ಅವರು ಜೂ. 26 ರಂದು ನಿಧನ ಹೊಂದಿದರು.ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಕಳೆದ ಮೂರು ದಿನಗಳ ಹಿಂದೆ ಮೂಡಬಿದ್ರೆ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಸರಕಾರಿ ಬಸ್ಸಿನಲ್ಲೇ ಹೃದಯಾಘಾತವಾಗಿ ಲಾಯಿಲದ ಇಲೆಕ್ಟ್ರೀಷಿಯನ್ ತಾಜ್ ಬಾವುಂಞಿ ನಿಧನ

Suddi Udaya
ಬೆಳ್ತಂಗಡಿ; ಲಾಯಿಲ ನಿವಾಸಿ, ವೃತ್ತಿಯಲ್ಲಿ ಇಲೆಕ್ಟ್ರೀಷಿಯನ್ ಆಗಿದ್ದ ತಾಜ್ ಬಾವುಂಞಿ(57) ರವರು ಮಂಗಳೂರಿನಿಂದ ವಾಪಾಸಾಗುತ್ತಿದ್ದ ವೇಳೆ ಸರಕಾರಿ ಬಸ್ಸಿನಲ್ಲೇ ಹೃದಯಾಘಾತಕ್ಕೊಳಗಾಗಿ ನಿಧನರಾದ ಘಟನೆ ಜೂ.26 ರಂದು ಸಂಜೆ ವೇಳೆ ನಡೆದಿದೆ. ಇಲೆಕ್ಟ್ರಿಷಿಯನ್ ವೃತ್ತಿಯಲ್ಲಿ ಜನಾನುರಾಗಿಯಾಗಿ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya
ಮಚ್ಚಿನ ಗ್ರಾಮದ ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ಮಡಕ್ಕಿಲ (83 ವರ್ಷ )ರವರು ಅಲ್ಪಕಾಲದ ಅಸೌಖ್ಯದಿಂದ ಜೂ. 25ರಂದು ನಿಧನರಾದರು. ಮಾಜಿ ಶಾಸಕರಾದ ವಸಂತ ಬಂಗೇರ ಕಾಂಗ್ರೆಸ್ ನ ಹಿರಿಯ ಮುಖಂಡರು ಆಗಮಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕರಾಯ: ಖಂಡಿಗ ನಿವಾಸಿ ಅಣ್ಣಿ ಗೌಡ ನಿಧನ

Suddi Udaya
ಕರಾಯ ಗ್ರಾಮದ ಕಲ್ಲೇರಿ, ಖಂಡಿಗ ಮನೆ ನಿವಾಸಿ ಅಣ್ಣಿ ಗೌಡ ಇತ್ತೀಚೆಗೆ ಸ್ವಗೃಹದಲ್ಲಿ ವಯೋ ಸಹಜದಿಂದ ನಿಧನರಾದರು. ಮೃತರು ಪತ್ನಿ ಶ್ರೀಮತಿ ಕಮಲ, ಪುತ್ರರಾದ ತಿಮ್ಮಪ್ಪ ಗೌಡ ಹರೀಶ್ ಗೌಡ, ಪುತ್ರಿಯರಾದ ಶ್ರೀಮತಿ ಪೂರ್ಣಿಮಾ...
ಅಪರಾಧ ಸುದ್ದಿನಿಧನ

ಬೆಳ್ತಂಗಡಿಯ ಯುವಕ ಗುಜರಾತ್ ನಲ್ಲಿ ಆತ್ಮಹತ್ಯೆ: ಸಂಜಯನಗರ ನಿವಾಸಿ ಪ್ರದೀಪ್ ಶೆಟ್ಟಿ

Suddi Udaya
ಬೆಳ್ತಂಗಡಿ: ಇಲ್ಲಿಯ ಸಂಜಯನಗರ ನಿವಾಸಿ ಪ್ರದೀಪ್ ಶೆಟ್ಟಿ(32ವ) ಗುಜರಾತ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.24ರಂದು ನಡೆದಿದೆ. ಗುಜರಾತ್ ನಲ್ಲಿ ಉದ್ಯೋಗದಲ್ಲಿದ್ದು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರೆಂಬುದು...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮಚ್ಚಿನ: ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕ ನಾರಾಯಣ ಪುತ್ರಾಯ ನಿಧನ

Suddi Udaya
ಮಚ್ಚಿನ: ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕರಾಗಿದ್ದ ಸುಮಾರು 45 ವರ್ಷಗಳ ಸುದೀರ್ಘ ದೇವರ ಸೇವೆಯನ್ನು ಮಾಡಿಕೊಂಡಿದ್ದ ನಾರಾಯಣ ಪುತ್ರಾಯ( 87 ವರ್ಷ) ಇವರು ಜೂ.22 ರಂದು ನಿಧನರಾದರು. ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ನಾರಾವಿ ಶ್ರೀ ಕೃಷ್ಣ ಹೋಟೆಲ್ ನ ಮಾಲಕ ಚಂದ್ರಕಾಂತ ಹೆಗ್ಡೆ ನಿಧನ

Suddi Udaya
ನಾರಾವಿ: ನಾರಾವಿಯ ಶ್ರೀ ಕೃಷ್ಣ ಹೋಟೆಲ್ ನ ಮಾಲಕ ಚಂದ್ರಕಾಂತ ಹೆಗ್ಡೆಯವರು ಅಲ್ಪಕಾಲದ ಅಸೌಖ್ಯದಿಂದ ಜೂ.19 ರಂದು ನಿಧನರಾದರು. ಕಳೆದ ಹಲವು ವರ್ಷಗಳಿಂದ ನಾರಾವಿಯಲ್ಲಿ ಹೋಟೇಲ್ ಉದ್ಯಮವನ್ನು ನಡೆಸಿಕೊಂಡು ಬರುತ್ತಿದ್ದು ಎಲ್ಲರೊಂದಿಗೂ ಉತ್ತಮ ಬಾಂಧವ್ಯ...
error: Content is protected !!