ಕೊಕ್ಕಡ ನಿವಾಸಿ ರೇಖಾ ವಿಷ ಸೇವಿಸಿ ಆತ್ಮಹತ್ಯೆ
ಕೊಕ್ಕಡ: ಕೊಕ್ಕಡದ ವಿದ್ಯಾರ್ಥಿನಿ ಪುತ್ತೂರಿನ ಪಡೀಲ್ ನಲ್ಲಿರುವ ಹಾಸ್ಟೆಲ್ ಒಂದರಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಆಸ್ಪತ್ರೆಗೆ ದಾಖಲಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜೂ.11 ರಂದು ನಡೆದಿದೆ. ಕೊಕ್ಕಡ ಗ್ರಾಮದ ನೇತ್ರಾಳ ನಿವಾಸಿ...