ಬೆಳ್ತಂಗಡಿ: ನಿವೃತ್ತ ಅಸಿಸ್ಟಂಟ್ ಕಮಿಷನರ್ ಆಫ್ ಪೊಲೀಸ್(ಎಸಿಪಿ), ಬೆಳ್ತಂಗಡಿಯ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸುರ್ಯ ಗುತ್ತು ಸುಭಾಶ್ಚಂದ್ರ( 70) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಮುಂಜಾನೆ ನಗರದ...
ಉಜಿರೆ:ಹಲಸಿನ ಹಣ್ಣು ಕೀಳಲು ಮರ ಹತ್ತಿದ ವ್ಯಕ್ತಿ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಉಜಿರೆ ಗ್ರಾಮದ ಕಾಶಿಬೆಟ್ಟು ಸಮೀಪದ ಅರಳಿ ಎಂಬಲ್ಲಿ ಮೇ 28 ನಡೆದಿದೆ. ಅರಳಿ ನಿವಾಸಿ ರಾಜೇಶ್ (45) ಎಂಬವರು ಹಲಸಿನ...
ಶಿರ್ಲಾಲು: ಶಿರ್ಲಾಲು ಗ್ರಾಮದ ಒಡಿಮಾರು ನಿವಾಸಿ ,ಉದ್ಯಮಿ ಅಶೋಧರ ಸಾಲಿಯಾನ್ (55ವ)ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳ್ಳಿಗೆ ನಿಧನರಾದರು. ಅಶೋಧರ ಸಾಲಿಯಾನ್ ಅವರು ಕಳೆದ ಕೆಲ ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಇವರು...
ಮುಂಡಾಜೆ : ಮುಂಡಾಜೆ ಗ್ರಾಮದ ಮಳಿಮನೆಯ ಗೋಪಾಲಕೃಷ್ಣ ಡೋಂಗ್ರೆ (70ವ)ರವರು ಅಲ್ಪಕಾಲದ ಅಸೌಖ್ಯದಿಂದ ಮೇ 26 ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಮಂಗಳೂರಿನ...
ನಿಡ್ಲೆ ಗ್ರಾಮದ ಪಜಿಲ ಮನೆಯ ನಿವಾಸಿ ಚೆನ್ನಪ್ಪ ಗೌಡರವರು (66 ವ) ರವರು ಅಸೌಖ್ಯದಿಂದ ಮೇ 27 ರಂದು ನಿಧನರಾದರು. ಇವರು ಕಂದಾಯ ಇಲಾಖೆಯ ಗ್ರಾಮ ಕರಣೀಕರಾಗಿ, ಚುನಾವಣಾಧಿಕಾರಿಯಾಗಿ, ಉಪತಹಶೀಲ್ದಾರಾಗಿ ನಿವೃತ್ತಿ ಹೊಂದಿದ್ದರು. ಮೃತರು...
ಧರ್ಮಸ್ಥಳ: ಕೆ.ಎಸ್.ಆರ್.ಟಿ.ಸಿ ಧರ್ಮಸ್ಥಳ ಘಟಕದ ಬಸ್ ಚಾಲಕ ಅಶೋಕ ಕುಮಾರ್ (37 ವರ್ಷ) ರವರು ಮೇ.18 ರಂದು ಕರ್ತವ್ಯ ಮುಗಿಸಿ ಗೋಳಿತೊಟ್ಟು ಗ್ರಾಮದ ಅವರ ಮನೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಕೊಕ್ಕಡ ಸಮೀಪ ಕುಡಲ...
ಮಚ್ಚಿನ : ಇಲ್ಲಿಯ ಬಳ್ಳಮಂಜ ಗಣೇಶ್ ಬಾಳಿಗ (71ವರ್ಷ ) ರವರು ಇತ್ತೀಚೆಗೆ ನಿಧನರಾದರು. ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಹಾಗೂ ಜಿಲ್ಲೆಯಲ್ಲಿ ನಡೆಯುತ್ತಿರುವ ಹಲವಾರು ಕೃಷಿ ಉತ್ಸವದಲ್ಲಿ ಪಾಲ್ಗೊಂಡು...
ಮೂಡುಕೋಡಿ ಗ್ರಾಮದ ಕಂಬಳದಡ್ಡ ಮನೆಯ ಶೀನ ಪೂಜಾರಿ (65ವ) ಅವರು ಹೃದಯಾಘಾತದಿಂದ ಇಂದು ನಿಧನರಾದರು. ನಿನ್ನೆ ಮಗಳ ಮದುವೆ ಕಾರ್ಯಕ್ರಮ ನಡೆದಿದ್ದು ಸಂಭ್ರದಿಂದ ಎಲ್ಲರೊಂದಿಗೆ ಮಾತನಾಡುತ್ತಿದ್ದರು.ರಾತ್ರಿ ವೇಳೆ ಹೃದಯಾಘಾತವಾಗಿದ್ದು ಕೂಡಲೇ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ...
ಬೆಳ್ತಂಗಡಿ; ಗುರುವಾಯನಕೆರೆ ಪೇಟೆಯ ಪ್ರಯಾಣಿಕರ ತಂಗುದಾಣದ ಬಳಿ ಪಾದಚಾರಿಯೊಬ್ಬರಿಗೆ ಶಾಲಾ ವಾಹನ ಡಿಕ್ಕಿ ಹೊಡೆದು, ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಅವರು ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಕಡಿರುದ್ಯಾವರ ಗ್ರಾಮದ ಗಜಂತ್ತೋಡಿ ದರ್ಖಾಸು ಮನೆ ಸುರೇಶ್...