ಬೆಳ್ತಂಗಡಿ. ಲಾಯಿಲ ಗ್ರಾಮದ ಆದರ್ಶ ನಗರ ನಿವಾಸಿ ಜಗನ್ನಾಥ ರವರು ಅಲ್ಪ ಕಾಲದ ಅಸೌಖ್ಯದಿಂದ ಮೇ 21ರಂದು ನಿಧನರಾಗಿದ್ದಾರೆ. ಇವರು ಲಾಯಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯ ರಾಗಿದ್ದರು. ಮೃತರು ಪತ್ನಿ, ಮೂವರು ಮಕ್ಕಳು...
ನಾವೂರು : ಬೆಳ್ತಂಗಡಿ ತಾಲೂಕು ನಾವೂರು ಗ್ರಾಮದ ಕುಪ್ಲೊಟ್ಟು ನಿವಾಸಿ ಮೋನಪ್ಪ ಪೂಜಾರಿ (56ವ.) ಮೇ.18 ರಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡು ಮೃತ ಪಟ್ಟ ಘಟನೆ ವರದಿಯಾಗಿದೆ. ಮೋನಪ್ಪ ಪೂಜಾರಿರವರು 2 ವರ್ಷದ...
ಗರ್ಡಾಡಿ ಗ್ರಾಮದ ಕೋಡ್ಯೇಲು ಮನೆ ನಿವಾಸಿ ಮೋನಪ್ಪ ಮೂಲ್ಯ (69ವ) ಅಲ್ಪಕಾಲದ ಅಸೌಖ್ಯದಿಂದ ಮೇ 17 ರಂದು ನಿಧನರಾದರು. ಮೃತರು ಪತ್ನಿ , ಇಬ್ಬರು ಪುತ್ರರು, ಒಂದು ಹೆಣ್ಣು, ಮೊಮ್ಮಕ್ಕಳು, ಕುಟುಂಬಸ್ಥರು ಬಂಧು ಬಳಗದವರನ್ನು...
ಬೆಳ್ತಂಗಡಿ: ಇಲ್ಲಿಯ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ (68ವ.) ರವರು ಅಲ್ಪಕಾಲದ ಅಸೌಖ್ಯದಿಂದ ಮೇ 18ರಂದು ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ಸೊಸೆ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ....
ನಾವರ ಶಿವ ಕೃಪಾ ನಿವಾಸಿ ಸುಂದರಿ 80(ವ) ಅಲ್ಪಕಾಲದ ಅಸೌಖ್ಯದಿಂದ ಮೇ 17ರಂದು ನಿಧನರಾದರು. ಮೃತರು ಪುತ್ರರಾದ ಉದ್ಯಮಿ ಸದಾನಂದ ನಾವರ, ಕೇಶವ, ರಾಮ, ಲಕ್ಷ್ಮಣ, ವಸಂತ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ....
ಉಜಿರೆ: ಉಜಿರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ಮೇ.13 ರಂದು ನಡೆದಿದೆ. ಮೃತ ವ್ಯಕ್ತಿಯು ಮಡಿಕೇರಿಯ ಕುಶಾಲನಗರದ ತಮ್ಮಯ್ಯ (55ವ) ಎಂದು ತಿಳಿದುಬಂದಿದೆ. ಸದ್ರಿ ವ್ಯಕ್ತಿಯ ವಾರೀಸುದಾರರ ಬಗ್ಗೆ ಯಾವುದೇ ಮಾಹಿತಿ ಇಲ್ಲದಿರುವುದರಿಂದ,...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಶಿರ್ಲಾಲು ತಾರನಾಥ ಪೂಜಾರಿ ರವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಚಿಕಿತ್ಸೆ ಫಲಕಾರಿಯಾಗಿದೆ ಮೇ 12ರಂದು ಸಂಜೆ ನಿಧನರಾದರು. ಮೃತರು ಪತ್ನಿ, ಮಕ್ಕಳು ಹಾಗೂ ಬಂಧುಬಳಗವನ್ನು ಅಗಲಿದ್ದಾರೆ....
ಬೆಳ್ತಂಗಡಿ : ಇಲ್ಲಿನ ಮಲವಂತಿಗೆ ಗ್ರಾಮದ ಕಿಲ್ಲೂರು ಕೆರೆಕೋಡಿ ಮಾಲೂರು ಮನೆಯ ಲಕ್ಷ್ಮಣ ಪೂಜಾರಿ (70) ಅಲ್ಪ ಕಾಲದ ಅನಾರೋಗ್ಯದಿಂದ ಮೇ 12ರಂದು ನಿಧನರಾದರು. ಮೃತರು ಇಬ್ಬರು ಪುತ್ರರು ಹಾಗೂ ಇಬ್ಬರು ಹೆಣ್ಣು ಮಕ್ಕಳು...
ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ ಪುತ್ತಿಲ ಮನೆಯ ದಿ|ಗಂಗಯ್ಯ ಗೌಡ ರ ಪತ್ನಿ ಕಮಲ (70ವ)ರವರು ಅಲ್ಪಕಾಲದ ಅನಾರೋಗ್ಯದಿಂದ ಮೇ 12 ರಂದು ನಿಧನರಾದರು, ಮೃತರು ಪುತ್ರಿಯರಾದ ಶ್ರೀಮತಿ ಕುಸುಮ, ಶ್ರೀಮತಿ ಗಾಯತ್ರಿ...
ಇಳoತಿಲ ಗ್ರಾಮದ ಕಜೆ ಎಲ್ಯಣ್ಣ ಗೌಡ ರವರ ಧರ್ಮಪತ್ನಿ ಶ್ರೀಮತಿ ಗೋಪಿ ರವರು ಮೇ.11ರಂದು ಹೃದಯಾಘಾತದಿಂದ ನಿಧನರಾದರು. ಮೃತರು ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ....