ಮನೆಯಿಂದ ಪೇಟೆಗೆ ಹೋಗುತ್ತೇನೆಂದು ಹೇಳಿ ಹೋದ ತೋಟತ್ತಾಡಿಯ ವ್ಯಕ್ತಿಯ ಶವ ಉಜಿರೆ ರಸ್ತೆ ಬದಿಯಲ್ಲಿ ಪತ್ತೆ
ಉಜಿರೆ : ಮನೆಯಿಂದ ಪೇಟೆಗೆ ಹೋಗುತ್ತೇನೆಂದು ಹೇಳಿ ಹೋದ ವ್ಯಕ್ತಿಯೋರ್ವರು ರಸ್ತೆ ಬದಿಯಲ್ಲಿ ಮೃತ ಪಟ್ಟ ಘಟನೆ ಮೇ 8ರಂದು ಉಜಿರೆಯಲ್ಲಿ ನಡೆದಿದೆ. ತೋಟತ್ತಾಡಿ ಗ್ರಾಮದ ನೆಲ್ಲಿಗುಡ್ಡೆ ಮನೆ ರಾಮ ಮುಗೇರ (50ವ.) ಮೃತ...