35.1 C
ಪುತ್ತೂರು, ಬೆಳ್ತಂಗಡಿ
March 9, 2026

Category : ನಿಧನ

ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ರಾಡಿ: ದೇವೆಂದ್ರ ಹೆಗ್ಡೆಯವರ ಮಾತೃಶ್ರೀ ಕೊಡಂಗೆಗುತ್ತು ನೀಲಮ್ಮ ಹೆಗ್ಡೆ ನಿಧನ

Suddi Udaya
ಬೆಳ್ತಂಗಡಿ: ಕೊಕ್ರಾಡಿ ಗ್ರಾಮದ ಕೊಡಂಗೆಗುತ್ತು ನೀಲಮ್ಮ ಹೆಗ್ಡೆ (89ವ) ಅವರು ಹೃದಯಾಘಾತದಿಂದ ಇಂದು ಮಾ19.ಬೆಳಗ್ಗಿನ ಜಾವ ನಿಧನರಾದರು. ಮೃತರು ಇಬ್ಬರು ಪುತ್ರರಾದ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ,ಸುಧಾಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ ನಿಧನ

Suddi Udaya
ಬೆಳ್ತಂಗಡಿ : ಕೊಯ್ಯೂರು ನಿವಾಸಿ, ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ(87ವ) ರವರು ಮಾ.19ರಂದು ನಿಧನರಾಗಿದ್ದಾರೆ. ಇವರು ಬೆಳ್ತಂಗಡಿ ಶ್ರೀ ಕೃಷ್ಣ ಎಲೆಕ್ಟ್ರಿಕಲ್ಸ್ ಸಂಸ್ಥೆಯ ಮಾಲಕ, ಬೆಳ್ತಂಗಡಿ ತಾಲೂಕಿನಲ್ಲಿ ಸಂಘ ಪರಿವಾರದ ಸಂಘಟನೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬಳ್ಳಮಂಜ ನೊರೋಳ್ ಪಲ್ಕೆ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya
ಮಚ್ಚಿನ: ಇಲ್ಲಿಯ ಬಳ್ಳಮಂಜ ನೊರೋಳ್ ಪಲ್ಕೆ ನಿವಾಸಿ ಬಾಬು ಮಲೆಕುಡಿಯ (64ವ) ರವರು ಮಾ.17 ರಂದು ನಿಧನರಾಗಿದ್ದಾರೆ. ಮೃತರು ಪತ್ನಿ ಜಾನಕಿ, ಇಬ್ಬರು ಪುತ್ರಿಯರಾದ ಲಾವಣ್ಯ ಮತ್ತು ಸೌಜನ್ಯ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಹಿರಿಯ ಸಾಹಿತಿ, ಪತ್ರಕರ್ತ ಉಜಿರೆ ಶ್ರೀಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ನಾ ವುಜಿರೆ ನಿಧನ

Suddi Udaya
ಬೆಳ್ತಂಗಡಿ:ಹಿರಿಯ ಸಾಹಿತಿ ಪತ್ರಕರ್ತ ಉಜಿರೆ ಶ್ರೀಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊಫೆಸ‌ರ್ ನಾಗರಾಜ ಪೂವಣಿ (86) ಮಾ 11 ರಂದು ಬೆಳಿಗ್ಗೆ ಅಲ್ಪ ಕಾಲದ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ‌ ನಾ.ವುಜಿರೆ ಎಂದೇ ಪ್ರಸಿದ್ಧರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪಟ್ರಮೆ : ಪುರುಷೋತ್ತಮ ದಾಸ್ ಹೃದಯಾಘಾತದಿಂದ ನಿಧನ

Suddi Udaya
ಪಟ್ರಮೆ: ಇಲ್ಲಿಯ ಕಲ್ಲರಿಗೆ ನಿವಾಸಿ ಪುರುಷೋತ್ತಮ ದಾಸ್ (35ವ) ರವರು ಹೃದಯಾಘಾತದಿಂದ ಮಾ.8ರಂದು ನಿಧನರಾಗಿದ್ದಾರೆ. ತಲೆನೋವೆಂದು ಮಧ್ಯಾಹ್ನ ಹೊತ್ತಿಗೆ ಮಲಗಿದ್ದವರು ಅಲ್ಲಿಯೇ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ ಮೃತರು ತಾಯಿ ವಿಮಲದಾಸ್, ಸಹೋದರ ಸದಾಶಿವ ದಾಸ್, ಮುರುಳೀದಾಸ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಧರ್ಮಸ್ಥಳದ ಲತಾ ಆನೆ ಹೃದಯಾಘಾತದಿಂದ ಸಾವು

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲತಾ(60ವ) ಎಂದೇ ಚಿರಪರಿಚಿತ ಆಗಿದ್ದ ಆನೆ ಹೃದಯಾಘಾತದಿಂದ ಮಾ.8ರಂದು ಸಾವನಪ್ಪಿದೆ. ಕಳೆದ 50 ವರ್ಷಗಳಲ್ಲಿ ಧರ್ಮಸ್ಥಳದ ಜಾತ್ರಾ ಮಹೋತ್ಸವಗಳಲ್ಲಿ ತನ್ನ ಗಾಂಭೀರ್ಯದ ಹೆಜ್ಜೆಯ ಮೂಲಕ ಲತಾ ಭಕ್ತರ ಗಮನವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬಳಂಜ: ಎಲ್ಯೊಟ್ಟು ನಿವಾಸಿ ಸೋಮನಾಥ ಪೂಜಾರಿ ನಿಧನ

Suddi Udaya
ಬಳಂಜ: ಇಲ್ಲಿಯ ಎಲ್ಯೊಟ್ಟು ಮನೆ ಸೋಮನಾಥ ಪೂಜಾರಿ (58 ವ) ರವರು ಅಲ್ಪಕಾಲದ ಆಸೌಖ್ಯದಿಂದ ಮಾ. 7 ರಂದು ನಿಧನರಾಗಿದ್ದಾರೆ. ಇವರು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಮೃತರು ಪತ್ನಿ ಮೋಹಿನಿ, ಮಕ್ಕಳಾದ ಜತಿನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಯುವಕ ಸಾವು

Suddi Udaya
ಬೆಳ್ತಂಗಡಿ: ಮಂಗಳೂರುನಲ್ಲಿ ನಡೆದ ಬಸ್ಸು ಮತ್ತು ಬೈಕ್ ಅಪಘಾತದಲ್ಲಿ ಚಾರ್ಮಾಡಿ ಯುವಕ ಸಾವನ್ನಪ್ಪಿದ ಘಟನೆ ಮಾ.1 ರಂದು ನಡೆದಿದೆ. ಚಾರ್ಮಾಡಿ ಜಲಾಲಿಯ್ಯನಗರ ನಿವಾಸಿ ಸಿನಾನ್ (20) ಮೃತ ದುರ್ದೈವಿ. ಮಂಗಳೂರಿನಲ್ಲಿ ಕಾಲೇಜಿನ ಬಿಡುವಿನ ಸಮಯದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪಟ್ರಮೆ : ಕಲೆಂಬಿಕಾಡು ನಿವಾಸಿ ನೋಣಯ್ಯ ಗೌಡ ನಿಧನ

Suddi Udaya
ಪಟ್ರಮೆ : ಇಲ್ಲಿಯ ಕಲೆಂಬಿಕಾಡು ನಿವಾಸಿ ನೋಣಯ್ಯ ಗೌಡ (51ವ.) ರವರು ಅಸೌಖ್ಯ ದಿಂದ ಫೆ.27ರಂದು ನಿಧನರಾದರು. ಮೃತರು ಪತ್ನಿ ಸರೋಜಿನಿ, ಪುತ್ರ ಅಭಿನಂದನ್, ಪುತ್ರಿ ಅಶ್ವಿತಾ ಮತ್ತು ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಾಯರ್ತಡ್ಕ : ಪುತ್ಯೆ ನಿವಾಸಿ ಮೋಹನ ಗೌಡ ಹೃದಯಾಘಾತದಿಂದ ನಿಧನ

Suddi Udaya
ಕಳೆಂಜ: ಇಲ್ಲಿಯ ಕಾಯರ್ತಡ್ಕ ಪುತ್ಯೆ ನಿವಾಸಿ ಮೋಹನ ಗೌಡ (62ವ.) ರವರು ಹೃದಯಾಘಾತದಿಂದ ಫೆ.28ರಂದು ಬೆಳಗ್ಗೆ ನಿಧನರಾದರು. ಇವರು ಆರ್. ಎಸ್. ಎಸ್. ನ ಹಿರಿಯ ಕಾರ್ಯಕರ್ತರಾಗಿ, ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಧ್ಯಕ್ಷರಾಗಿ,...
error: Content is protected !!