28.1 C
ಪುತ್ತೂರು, ಬೆಳ್ತಂಗಡಿ
September 10, 2026

Category : ನಿಧನ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿಸಂಘ-ಸಂಸ್ಥೆಗಳು

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ದಿನಕರ ಪೂಜಾರಿ ಕಡ್ತಿಲರಿಗೆ ನುಡಿನಮನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಇತ್ತೀಚೆಗೆ ನಿಧನರಾದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ದಿನಕರ ಪೂಜಾರಿ ಕಡ್ತಿಲ ರವರಿಗೆ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆಡಳಿತ ಸಮಿತಿ ಮತ್ತು ಬಯಲುವಾರು ಸಮಿತಿ ಹಾಗೂ ಊರವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ-ವಾರೀಸುದಾರರ ಪತ್ತೆಗೆ ಮನವಿ

Suddi Udaya
ಧರ್ಮಸ್ಥಳ: ಧರ್ಮಸ್ಥಳ ದೇವಸ್ಥಾನದ ಶ್ರೀಮುಡಿ ಹರಕೆ ಮಂಡೆ ಸಮೀಪ ಕಾಮಗಾರಿ ಕಟ್ಟಡದ ಬಳಿ ಸುಮಾರು 60-65 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಜೂ.13ರಂದು ಪತ್ತೆಯಾಗಿದೆ. ಮೃತದೇಹದ ಎತ್ತರ 5.3 ಅಡಿ ಸಾಧಾರಣ ಶರೀರ...
ನಿಧನ

ಬೆಳ್ತಂಗಡಿ ಕುತ್ಯಾರು ನಿವಾಸಿ ಲೋಕಮ್ಮ ನಿಧನ

Suddi Udaya
ಬೆಳ್ತಂಗಡಿ: ಇಲ್ಲಿಯ ಕುತ್ಯಾರು ದೇವಸ್ಥಾನದ ಬಳಿ ಅನುಲೋಕ ನಿವಾಸಿ ಶ್ರೀಮತಿ ಲೋಕಮ್ಮ ಸಪಲ್ಯ, (105ವ) ರವರು ಜೂ.12ರಂದು ನಿಧನರಾದರು. ಮೃತರು ಮಕ್ಕಳಾದ ಬಿ. ಜಿನ್ನಪ್ಪ, ಚೆಲುವಮ್ಮ, ಗಾಯತ್ರಿ, ಐದು ತಲೆಮಾರಿನ ಮರಿ ಮಕ್ಕಳನ್ನು ಹೊಂದಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಚಿಬಿದ್ರೆ ನಿವಾಸಿ ಕಟ್ಟೆ ಅಬ್ದುಲ್ ರಝಾಕ್ ಎ.ಕೆ. ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ: ಕಕ್ಕಿಂಜೆ ಎಂಜೆಎಂ ಜಮಾಅತ್ ವ್ಯಾಪ್ತಿಗೊಳಪಟ್ಟ ಚಿಬಿದ್ರೆ ನಿವಾಸಿ ಕಟ್ಟೆ ಅಬ್ದುಲ್ ರಝಾಕ್ ಎ.ಕೆ (೬೫ವ) ರವರು ಶುಕ್ರವಾರದ ಜುಮಾ ನಮಾಝ್‌ಗಾಗಿ ಹೊರಡುತ್ತಿದ್ದ ವೇಳೆ ಹೃದಯ ಬೇನೆ ಕಾಣಿಸಿಕೊಂಡು ಹಠಾತ್ ನಿಧನರಾಗಿದ್ದಾರೆ. ಮೃತರು ಪತ್ನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ದೈಹಿಕ ಶಿಕ್ಷಣ ಶಿಕ್ಷಕ ಅಖಿಲ್ ಕುಮಾರ್ ವಿಧಿವಶ

Suddi Udaya
ಬೆಳ್ತಂಗಡಿ: ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಬೆಳ್ತಂಗಡಿ ಪಿಎಂಶ್ರೀ ಮಾದರಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ, ಗೇರುಕಟ್ಟೆ ಇಂಚರ ನಿವಾಸಿ ಅಖಿಲ್ ಕುಮಾರ್ (49ವ) ಅವರು ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ಖಾಸಾಗಿ ಆಸ್ಪತ್ರೆಯಲ್ಲಿ ಜೂ 12ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿರ್ಲಾಲು : ಮೊಂಟ ಮೂಲ್ಯ ನಿಧನ

Suddi Udaya
ಶಿರ್ಲಾಲು : ಇಲ್ಲಿಯ ಕೊಚೋಟ್ಟು ನಿವಾಸಿ ಮೊಂಟ ಮೂಲ್ಯ (70ವ)ರವರು ಅಸೌಖ್ಯದಿಂದ ಜೂ.11ರಂದು ನಿಧನರಾದರು. ಮೃತರು ಪತ್ನಿ ಲಕ್ಷ್ಮೀ, ಮೂವರು ಸುರೇಶ್, ಗಣೇಶ್, ದಿನೇಶ್, ಪುತ್ರಿ ಪೂರ್ಣಿಮಾ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಪೆರಿಂಜೆ : ರಸಿಕ ಕಂಬಳಿ ನಿಧನ

Suddi Udaya
ಬೆಳ್ತಂಗಡಿ: ಮೂಡಬಿದಿರೆ ಮಹಾವೀರ ಕಾಲೇಜು ಬಳಿಯ ಕಂಬಳಿ ಬಾಗ್ ನಿವಾಸಿ, ಭಾರತೀಯ ಜೈನ್ ಮಿಲನ್ ವಲಯ 8ರ ನಿರ್ದೇಶಕ, ಪೆರಿಂಜೆ ಗುತ್ತು ಜಯರಾಜ ಕಂಬಳಿರವರ ಪತ್ನಿ ರಸಿಕ ಕಂಬಳಿರವರು ಇಂದು(ಜೂ.10) ನಿಧನರಾಗಿದ್ದಾರೆ. ಮೃತರು ಪತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಕೃಷಿಕ ರುಕ್ಮಯ್ಯ ಗೌಡ ಪೂವಾಜೆ ನಿಧನ

Suddi Udaya
ಕೊಕ್ಕಡ: ಇಲ್ಲಿಯ ಪೂವಾಜೆ ನಿವಾಸಿ ರುಕ್ಮಯ್ಯ ಗೌಡ(88ವ) ರವರು ಅಸೌಖ್ಯದಿಂದ ಇಂದು (ಜೂ.9)ನಿಧನರಾಗಿದ್ದಾರೆ. ಇವರು ಕೃಷಿಕರಾಗಿದ್ದು ಇತ್ತೀಚೆಗೆ ಸಹಕಾರಿ ಸಂಘದಿಂದ ಉತ್ತಮ ಕೃಷಿಕ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿತ್ತು. ಸುಮಾರು 45 ವರ್ಷಗಳ ಮೇಲೂ ಮಾಸ್ತಿಕಲ್ಲು...
ಗ್ರಾಮಾಂತರ ಸುದ್ದಿನಿಧನ

ಶಿಶಿಲ: ಗುಡ್ಡೆತೋಟ ಮನೆ ಯಮುನಾ ನಿಧನ

Suddi Udaya
ಶಿಶಿಲ: ಇಲ್ಲಿಯ ಗುಡ್ಡೆತೋಟ ಮನೆ ನಿವಾಸಿ ಯಮುನಾ (60ವ)ರವರು ಅಸೌಖ್ಯದಿಂದ ಜೂ.6ರಂದು ನಿಧನರಾದರು. ಮೃತರು ಪತಿ ಹೊನ್ನಪ್ಪ, ಪುತ್ರ ವಸಂತ, ಸೊಸೆ ಕಮಲಾಕ್ಷಿ (ಗ್ರಾ. ಪಂ. ಮಾಜಿ ಸದಸ್ಯೆ) ,ಮೊಮ್ಮಕ್ಕಳು, ಬಂಧು ಬಳಗವನ್ನು ಅಗಲಿದ್ದಾರೆ....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಶಿವಮೊಗ್ಗದಲ್ಲಿ ಕ್ರೇನ್‌ ಅಡಿಗೆ ಸಿಲುಕಿ ಪಿಲಿಗೂಡಿನ ನಾಗೇಶ್ ಮೃತ್ಯು

Suddi Udaya
ಬೆಳ್ತಂಗಡಿ : ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ನಗರದ ಹೊಸಮನೆ ದಿಡ್ಡಮ್ಮ ದೇವಸ್ಥಾನದ ಗೋಪುರ ಕೆಲಸದ ವೇಳೆ ಸಮೀಪ ಕ್ರೇನ್‌ಗೆ ಸಿಲುಕಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ದುರ್ಘಟನೆ ಜೂ.6ರಂದು ಸಂಜೆ ನಡೆದಿದೆ. ಮೃತರನ್ನು ದಕ್ಷಿಣ ಕನ್ನಡ...
error: Content is protected !!