ಮಲವಂತಿಗೆ : ಹಿರಿಯ ಕಂಬಳ ಓಟಗಾರ , ಸಾಧಕ , ಪ್ರಗತಿಪರ ಕೃಷಿಕ ಮಲವಂತಿಗೆ ಗ್ರಾಮದ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ (70 ) ರವರು ನಿಧನರಾದರು. ದ.ಕ , ಉಡುಪಿ ಜಿಲ್ಲೆಗಳಲ್ಲಿ ಹಲವಾರು...
ಉಜಿರೆ: ಉಜಿರೆ ನಿವಾಸಿ ತಾಲೂಕಿನ ಹಿರಿಯ ಸಾಹಿತಿ ಬರಹಗಾರ ಕೆ.ಟಿ ಗಟ್ಟಿ (86ವ) ರವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಫೆ.19 ರಂದು ನಿಧನರಾಗಿದ್ದಾರೆ. ಇವರು ಉಜಿರೆಯಲ್ಲಿ ‘ವನಸಿರಿ’ ಯಲ್ಲಿ ಕೃಷಿ, ಸಾಹಿತ್ಯ ಎರಡರಲ್ಲೂ ತೊಡಗಿಸಿಕೊಂಡಿದ್ದರು....
ಬೆಳ್ತಂಗಡಿ: ಮುಂಡಾಜೆ ಗ್ರಾಮದ ಕಡಂಬಳ್ಳಿ ತಂಬೂರಿ ಮನೆಯ ದಿ. ಮಹಾದೇವ ಪಟವರ್ಧನ್ ಅವರ ಪತ್ನಿ ಸುಷ್ಮಾ ಪಟವರ್ಧನ್ (72) ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಫೆ.16ರಂದು ನಿಧನ ಹೊಂದಿದರು. ಮೃತರು ಓರ್ವ ಪುತ್ರಿ ಹಾಗೂ ಬಂಧು...
ಬೆಳ್ತಂಗಡಿ: ಮೊಗ್ರು ಗ್ರಾಮದ ಕೋರಿಯಾರು ಎಂಬಲ್ಲಿ ಯಾರು ಇಲ್ಲದ ವೇಳೆ ಮಾನಸಿಕ ಖಿನ್ನತೆಯಿಂದ ಬಳಲಿ ಹರೀಶ್ ಎಂಬುವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 16 ರಂದು ನಡೆದಿದೆ.ಬಂದಾರು ನಿವಾಸಿ ಹರೀಶ್ ರವರ...
ಬೆಳ್ತಂಗಡಿ: ನಾಟಿ ವೈದ್ಯ ಲಾಯಿಲ ಗ್ರಾಮದ ಪೆರಿಂದಿಲೆ ಭೋಜ ಶೆಟ್ಟಿ ಹೃದಯಾಘಾತದಿಂದ ಫೆ 16ರಂದು ನಿಧನರಾಗಿದ್ದಾರೆ. ಬೋಜ ಶೆಟ್ಟಿಯವರ ತಾಯಿ ಸಂಕಮ್ಮ ಶೆಟ್ಟಿಯವರು ಪ್ರಸಿದ್ಧ ನಾಟಿ ವೈದ್ಯರಾಗಿದ್ದು ಗ್ರಾಮದಲ್ಲಿ ಹೆಸರುವಾಸಿಯಾಗಿದ್ದರು. ಹೆರಿಗೆ ಸೇರಿದಂತೆ ಹಲವಾರು...
ಉಜಿರೆ : ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ರವರ ತಂದೆ ಉಜಿರೆ ಪೆರ್ಲ ಬರೆಮೇಲು ನಿವಾಸಿ ರಾಮಪ್ಪ ಪೂಜಾರಿ (88 ವರ್ಷ) ರವರು ಫೆ.15 ರಂದು ನಿಧನರಾದರು. ಇವರು ಪುತ್ರರಾದ ರವಿಕುಮಾರ್,...
ತೆಕ್ಕಾರು, ಶ್ರೀ ನಾಭಿರಾಜ್ ಹೆಗ್ಡೆ ಗುರುವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾದರು.ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಮರಮ ನಿವಾಸಿ ನಾಭಿರಾಜ್ ಹೆಗ್ಡೆ ಸಮಾಜ ಸೇವಾ ಚಟುವಟಿಕೆಗಳ 000pಮೂಲಕ ಜನಾನುರಾಗಿ ಎಲ್ಲರ ಪ್ರೀತಿಗೆ ಪಾತ್ರರಾಗಿ ಹಲವಾರು ಸಮಾಜಮುಖಿ...
ಇಂದಬೆಟ್ಟು ಗ್ರಾಮದ ಸೋಮಯ್ಯದಡ್ಡು ಮನೆ ಹಿರಿಯರಾದ ಓಬಯ್ಯ ಗೌಡ(75ವ) ರವರು ತಮ್ಮ ಸ್ವಗೃಹ ಪಿಲಿಕಜೆ ಮನೆಯಲ್ಲಿ ಅಸೌಖ್ಯದಿಂದ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಮೃತರು ಪತ್ನಿ ಸುಂದರಿ, ಓರ್ವ ಪುತ್ರ ರಾಘವೇಂದ್ರ, ಓರ್ವ ಪುತ್ರಿ ರವಿಕಲ,...
ಪಟ್ರಮೆ : ಇಲ್ಲಿಯ ಸಂಕೇಶ ಮನೆ ನಿವಾಸಿ ಸುದೇಶ್ (38ವ.) ರವರು ಫೆ.13ರಂದು ರಾತ್ರಿ ನಿಧನರಾಗಿದ್ದಾರೆ. ಎಂದಿನಂತೆ ರಾತ್ರಿ ಊಟ ಮಾಡಿ ಮಲಗಿದ ಸುಧೇಶ್ ರವರು ಬೆಳಗ್ಗೆ ಏಳದಿರುವಾಗ ತಂದೆ ಜಾರಪ್ಪ ಗೌಡರವರು ಒಳಗೆ...