28.3 C
ಪುತ್ತೂರು, ಬೆಳ್ತಂಗಡಿ
September 11, 2026

Category : ನಿಧನ

ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನಸಮಸ್ಯೆ

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya
ಬೆಳ್ತಂಗಡಿ: ಶಿಬಾಜೆಯ ಬರ್ಗುಲಾದಲ್ಲಿ ಜೂನ್ 27ರಂದು ಸಂಜೆ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆಗೆ ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ಪರಿಶೀಲಿಸುವಂತೆ ಮೆಸ್ಕಾಂ ಇಲಾಖೆಗೆ ಸೂಚಿಸಿ ಗರಿಷ್ಠ...
ನಿಧನ

ಸ್ಟೇ ವಯರ್ ಮೂಲಕ ವಿದ್ಯುತ್ ಪ್ರವಹಿಸಿ ಯುವತಿ ಸಾವು

Suddi Udaya
ಶಿಬಾಜೆ: ಸ್ಟೇ ವಯರ್ ಮೂಲಕ ವಿದ್ಯುತ್ ಪ್ರವಹಿಸಿ ಯುವತಿ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ಎಂಬಲ್ಲಿ ಜೂ.27 ಗುರುವಾರ ಸಂಜೆ ನಡೆದಿದೆ. ಗಣೇಶ್ ಶೆಟ್ಟಿ ಮತ್ತು ರೋಹಿಣಿ ದಂಪತಿ ಪುತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಪಟ್ರಮೆ ನಿವಾಸಿ ಕೊರಗಪ್ಪ ನಾಯ್ಕ ಡೆಂಗ್ಯೂ ಜ್ವರದಿಂದ ನಿಧನ

Suddi Udaya
ಪಟ್ರಮೆ : ಇಲ್ಲಿಯ ಹಟ್ಟೆಕಲ್ಲು ನಿವಾಸಿ ಕೊರಗಪ್ಪ ನಾಯ್ಕ (55ವ ) ರವರು ಡೆಂಗ್ಯೂ ಜ್ವರದಿಂದ ಇಂದು (ಜೂ.27) ಬೆಳಿಗ್ಗೆ ನಿಧನರಾಗಿರುತ್ತಾರೆ. ಇವರು ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಡೆಂಗ್ಯೂನಿಂದ ಮೃತಪಟ್ಟರು ಎನ್ನಲಾಗಿದೆ. ಮೃತರು...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮಡಂತ್ಯಾರು: ಪಾರೆಂಕಿ ನಿವಾಸಿ ಕೃಷಿಕ ಪಿ ಶಾಂತರಾಮ ಹೃದಯಾಘಾತದಿಂದ ನಿಧನ

Suddi Udaya
ಮಡಂತ್ಯಾರು: ಮಡಂತ್ಯಾರು ಪಾರೆಂಕಿ ಗ್ರಾಮದ ಹಚ್ಚಬೆ ನಿವಾಸಿ ಕೃಷಿಕರು ಪಿ ಶಾಂತರಾಮ ಅಧಿಕಾರಿ (76) ಜೂ 26 ರಂದು ಹ್ರಧಯಾಘಾತದಿಂದ ನಿಧನರಾದರು. ಮ್ತತರು ಒರ್ವ ಪುತ್ರ, ಒರ್ವ ಪುತ್ರಿ, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಅರಸಿನಮಕ್ಕಿ: ಆಟೋ ಚಾಲಕ ಕೊರಗಪ್ಪ ಗೌಡ ನಿಧನ

Suddi Udaya
ಅರಸಿನಮಕ್ಕಿ: ಇಲ್ಲಿಯ ಮೂಜಿನಾಡು ನಿವಾಸಿ ಹಿರಿಯ ಆಟೋ ಚಾಲಕ ಕೊರಗಪ್ಪ ಗೌಡ (57ವ) ರವರು ಅಲ್ಪಕಾಲದ ಅಸೌಖ್ಯದಿಂದ ಜೂ.25ರಂದು ನಿಧನ ಹೊಂದಿದ್ದಾರೆ. ಮೃತರು ಪತ್ನಿ ಲಲಿತ, ಪುತ್ರಿಯರಾದ ಹೇಮಾಶ್ರೀ, ಲಾವಣ್ಯ ವನ್ಯಶ್ರೀ, ಹರ್ಷಿತ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಇಂದಬೆಟ್ಟು: ರಕ್ತದೊತ್ತಡದಿಂದ ಶ್ರೀನಿವಾಸ ಮಲೆಕುಡಿಯ ನಿಧನ

Suddi Udaya
ಇಂದಬೆಟ್ಟು: ಇಂದಬೆಟ್ಟು ಪರಿಯಾರ ಮನೆ ನಿವಾಸಿ ಶ್ರೀನಿವಾಸ ಮಲೆಕುಡಿಯ (40 ವ) ರವರು ರಕ್ತದೊತ್ತಡ ಹೆಚ್ಚಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಜೂ.24 ರಂದು ನಿಧನರಾದರು. ಇವರು ಶಿಶಿಲ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಅಡುಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಕಲ್ಮಂಜ: ಸೀತಾ ಪಟವರ್ಧನ್ ನಿಧನ

Suddi Udaya
ಕಲ್ಮಂಜ: ಕಲ್ಮಂಜ ಗ್ರಾಮದ ಕುಡೆಂಚಿ ವಾಳ್ಯದ ಮೇಲಿನ ಕುಡೆಂಚಿ ನಿವಾಸಿ ಸೀತಾ ಪಟವರ್ಧನ್ (96ವ) ರವರು ವಯೋಸಹಜ ಅಸೌಖ್ಯದಿಂದ ಜೂ.24ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಏಳು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಟೈಲರ್ ಬಿ. ಕೃಷ್ಣ ಮಡಿವಾಳ ನಿಧನ

Suddi Udaya
ಧರ್ಮಸ್ಥಳ : ಇಲ್ಲಿಯ ಜೋಡುಸ್ಥಾನ ನಿವಾಸಿ ಹಿರಿಯ ಟೈಲರ್ ಬಿ. ಕೃಷ್ಣ ಮಡಿವಾಳ (85 ವ.)ರವರು ಜೂ.23ರಂದು ನಿಧನರಾದರು. ಮೃತರು ಸುಮಾರು 50 ವರ್ಷಗಳ ಕಾಲ ಧರ್ಮಸ್ಥಳದಲ್ಲಿ ಪದ್ಮಾಂಭ ಟೆಕ್ಸ್ ಟೈಲ್ಸ್ ನಲ್ಲಿ ಟೈಲರ್...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ವೇಣೂರು: ಪಡ್ಡಂದಡ್ಕ ನಿವಾಸಿ, ಹೋಟೆಲ್ ಉದ್ಯಮಿ ಹಂಝ ನಿಧನ

Suddi Udaya
ವೇಣೂರು: ಇಲ್ಲಿಯ ಪಡ್ಡಂದಡ್ಕ ಬಲ್ಲಿಂಗೇರಿಯ ನಿವಾಸಿ ಹೋಟೆಲ್ ಉದ್ಯಮಿ ಹಂಝ ( 68 ) ಜೂ.21 ರಂದು ತೀರ್ಥಹಳ್ಳಿಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಇವರು ತೀರ್ಥಹಳ್ಳಿಯಲ್ಲಿ ಹಲವು ವರ್ಷಗಳಿಂದ ಹೋಟೆಲ್ ಉದ್ಯಮ ನಡೆಸುತ್ತಿದ್ದರು. ಮೃತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪಟ್ರಮೆ: ಶ್ರೀಮತಿ ಮಂಜುಳಾ ನಿಧನ

Suddi Udaya
ಪಟ್ರಮೆ: ಇಲ್ಲಿಯ ಪರ್ಲ ಮನೆಯ ಶ್ರೀಮತಿ ಮಂಜುಳಾ (50ವ) ರವರು ಅಲ್ಪ ಕಾಲದ ಅಸೌಖ್ಯದಿಂದ ಜೂ. 19 ರಂದು ನಿಧನರಾಗಿದ್ದಾರೆ. ಮೃತರು ಪತಿ ಕೃಷ್ಣಪ್ಪ ಗೌಡ, ಪುತ್ರ ರಕ್ಷಿತ್, ಪುತ್ರಿ ರಂಜಿತ ರನ್ನು ಹಾಗೂ...
error: Content is protected !!