28.3 C
ಪುತ್ತೂರು, ಬೆಳ್ತಂಗಡಿ
September 11, 2026

Category : ನಿಧನ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ದಲಿತ ಮುಖಂಡ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ನಿಧನ

Suddi Udaya
ಬೆಳ್ತಂಗಡಿ: ದಲಿತ ಮುಖಂಡ, ಹೋರಾಟಗಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ಜೂ 19 ರಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಕಳೆದ ಕೆಲವು ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ಕಡ ಜಾರಿಗೆತಡಿ ನಿವಾಸಿ ಮೋನಪ್ಪ ಗೌಡ ನಿಧನ

Suddi Udaya
ಕೊಕ್ಕಡ : ಇಲ್ಲಿಯ ಜಾರಿಗೆತಡಿ ಮನೆ ನಿವಾಸಿ ಪ್ರಗತಿಪರ ಕೃಷಿಕ ಮೋನಪ್ಪ ಗೌಡ (65ವ.) ರವರು ಹೃದಯಾಘಾತದಿಂದ ಜೂ.12ರಂದು ಸಂಜೆ ನಿಧನರಾದರು. ಮೃತರು ಪತ್ನಿ ಲೋಲಾಕ್ಷಿ, ಪುತ್ರ ಲೋಕೇಶ್, ಪುತ್ರಿಯರಾದ ರೇಖಾ, ವಾಣಿ, ಅಳಿಯಂದಿರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಅಳದಂಗಡಿ: ಆಯಾನ್ಸ್ ಮೊಬೈಲ್ ಮಾಲಕ ಅರಿಹಂತ್ ಜೈನ್ ರವರ ಪತ್ನಿ ಪಲ್ಲವಿ ಜೈನ್ ನಿಧನ

Suddi Udaya
ಅಳದಂಗಡಿ: ಅಳದಂಗಡಿ ನಿವಾಸಿ ಆಯಾನ್ಸ್ ಮೊಬೈಲ್ ಮಾಲಕ ಅರಿಹಂತ್ ಜೈನ್ ರವರ ಪತ್ನಿ ಪಲ್ಲವಿ ಜೈನ್(30ವ) ರವರು ಅಸೌಖ್ಯದಿಂದ ಇಂದು ಜೂ.7 ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಸಣ್ಣ ಮಗು, ಅತ್ತೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ ನಿಧನ

Suddi Udaya
ಕಿಲ್ಲೂರು : ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ (45 ವ)ರವರು ಜೂ. 6 ರಂದು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು. ಇವರು ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಕ್ರೀಯ ಸದಸ್ಯರಾಗಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಲಾಯಿಲ ಕನ್ನಾಜೆ ನಿವಾಸಿ ಸೇಸಪ್ಪ ಸಪಲ್ಯ ನಿಧನ

Suddi Udaya
ಲಾಯಿಲ ಗ್ರಾಮದ ಕನ್ನಾಜೆ ನಿವಾಸಿ ಸೇಸಪ್ಪ ಸಪಲ್ಯ (76ವ ) ರವರು ಅಲ್ಪ ಕಾಲದ ಅಸೌಖ್ಯದಿಂದ ಜೂ.3 ರಂದು ನಿಧನರಾದರು. ಮೃತರು ಮಕ್ಕಳಾದ , ಸುಜಾತ, ಸುನಿತಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ನಿಧನ

ಜ್ವರದಿಂದ ಬಳಲಿ ಅವಿವಾಹಿತೆ ಮೃತ್ಯು

Suddi Udaya
ಬೆಳ್ತಂಗಡಿ: ನೆರಿಯ ಗ್ರಾಮದ ಕೋಲೋಡಿ ನಿವಾಸಿ ಅವಿವಾಹಿತೆ ವಿಜಯಾ(43) ಎಂಬವರು ತೀವ್ರ ಜ್ವರದಿಂದ ಬಳಲಿ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.ಜ್ವರಕ್ಕೆ ಇವರು ಸ್ಥಳೀಯವಾಗಿ ಔಷಧಿ ಮಾಡಿದ್ದು, ಗುಣಮುಖರಾಗದ ಕಾರಣ ಮಂಗಳೂರಿನ ಆಸ್ಪತ್ರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಧರ್ಮಸ್ಥಳ: ದೊಂಡೋಲೆ ನಿವಾಸಿ ನಾಗೇಶ್ ಹೃದಯಾಘಾತದಿಂದ ನಿಧನ

Suddi Udaya
ಧರ್ಮಸ್ಥಳ: ಕಲ್ಲೇರಿಯಲ್ಲಿ ರಾವ್ ಅಂಡ್ ರಾವ್ ಇಂಜಿನಿಯರಿಂಗ್ ವರ್ಕ್ ನ ಲೇತ್ ವರ್ಕ‌ರ್ ನಾಗೇಶ್ (56ವ) ರವರು ಜೂನ್ 2 ರಂದು ದೊಂಡೋಲೆಯ ಅವರ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ ನಳಿನಿ, ಪುತ್ರರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಗೇರುಕಟ್ಟೆ ಹಿರಿಯರಾದ ಹಾಮದ್ ಕುಂಇೆ ನಿಧನ

Suddi Udaya
ಗೇರುಕಟ್ಟೆ : ಕೊರಂಜ ಮನೆ ಹಿರಿಯ ವ್ಯಕ್ತಿ ಪರಪ್ಪು ಜಮಾಅತ್ ನ ಸದಸ್ಯರು, ಸರಳ ಶ್ರಮಜೀವಿ ಆಗಿದ್ದ ಕೊರಂಜ ಹಾಮದ್ ಕುಂಞಿ (80 ವರ್ಷ) ಮೇ.31 ರಂದು ಅಲ್ಪಕಾಲದ ಅನಾರೋಗ್ಯದಿಂದ ರಾತ್ರಿ ನಿಧನರಾದರು. ಮೃತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿ

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಶಿಕ್ಷಕಿ ಪ್ರಭಾ ಟಿ. ತಲೇಕಿ ನಿಧನ: ಪ್ರಭಾ ಅಪೇಕ್ಷೆಯಂತೆ ಮಣಿಪಾಲ ಮೆಡಿಕಲ್ ಕಾಲೇಜಿಗೆ ಮೃತದೇಹ ದಾನ

Suddi Udaya
ನಿಡ್ಲೆ : ಇಲ್ಲಿಯ ತಲೇಕಿ ಪ್ರಭಾ ಟಿ.(48ವ.) ಯವರು ಮೇ.31ರಂದು ನಿಧನರಾದರು. ಕಂಪ್ಯೂಟರ್ ಕೋರ್ಸ್ ಮಾಡಿದ್ದ ಇವರು ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಕಿಯಾಗಿ 3ವರ್ಷ ಸೇವೆ ಸಲ್ಲಿಸಿದ್ದರು. ಹೃದಯ ಸಂಬಂಧಿ ಕಾಯಿಲೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮುಂಡಾಜೆ : ನಿಡಿಗಲ್ ನಿವಾಸಿ, ಗಣೇಶ ಪ್ರಭು ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ:ಮುಂಡಾಜೆ ಗ್ರಾಮದ ನಿಡಿಗಲ್ ನಿವಾಸಿ,ನಿಡಿಗಲ್ ಪಡ್ಪುಮುಗೇರು ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರ ಗಣೇಶ ಪ್ರಭು(75) ಜೂ.2ರಂದು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು. ಪ್ರತಿನಿತ್ಯದಂತೆ ದೇವಸ್ಥಾನಕ್ಕೆ ಹೂ ಕೊಟ್ಟು ಹಿಂದಿರುಗಿದ ಅವರು ಮನೆಯಲ್ಲಿ ಕುಸಿದು...
error: Content is protected !!