ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದ ಸುನಿಲ್ (42ವ) ಹೃದಯಾಘಾತ ನಿಧನರಾದ ಘಟನೆ ವರದಿಯಾಗಿದೆ.ಬೆಳ್ತಂಗಡಿ ಆಡಳಿತ ಕಂದಾಯ ಇಲಾಖೆಯಲ್ಲಿ ಗ್ರಾಮ ಕಾರಣಿಕರಾಗಿ...
ಬೆಳ್ತಂಗಡಿ : ಕುವೆಟ್ಟು ಗ್ರಾಮದ ಪಾಡ್ಯಾರು ಮಜಲು *ರಾಜಗ್ರಹ* ನಿವಾಸಿ ದಿವಂಗತ ಧರ್ಮರಾಜ ಪಾಂಡಿ ಇವರ ಧರ್ಮಪತ್ನಿ ಶ್ರೀಮತಿ ವಿಮಲಾ ಡಿ’ ಪಾಂಡಿ (82ವ) ರವರು ಇಂದು(ಮೇ 31)ಸಂಜೆ ನಿಧನರಾಗಿದ್ದಾರೆ. ಮೃತರು ಮೂರು ಹೆಣ್ಣು...
ಕಡಿರುದ್ಯಾವರ: ಇಲ್ಲಿಯ ಕಾನರ್ಪ ಮಾಲ್ನ ನಿವಾಸಿ ಯಶೋಧರ ಗೌಡ (ಅಶೋಕ್ )( 44ವ ) ರವರು ಮೇ 31 ರಂದು ಅಸೌಖ್ಯದಿಂದ ನಿಧನರಾದರು. ಕಳೆದ ಹಲವಾರು ವರ್ಷಗಳಿಂದ ಮುಂಡಾಜೆ ಪರಿಸರದಲ್ಲಿ ಆಟೋ ಚಾಲಕರಾಗಿ ಎಲ್ಲರ...
ಕಳೆಂಜ ಗ್ರಾಮದ ಕಾಂತ್ರೇಲು ನಿವಾಸಿ ಅವಿವಾಹಿತ ಯುವಕ ಸಚಿನ್ ಶೆಟ್ಟಿ(31ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 30ರಂದು ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ....
ಕೊಕ್ಕಡ : ಇಲ್ಲಿಯ ಇತ್ತಿಲು ಕೃಷ್ಣ ಭಟ್ ಮನೆಗೆ ಹೋಗುವ ದಾರಿ ಮಧ್ಯೆ ಇರುವ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 29ರಂದು ಬೆಳಗ್ಗೆ ಬೆಳಕಿಗೆ ಬಂದಿದೆ....
ನಾಲ್ಕೂರು ಗ್ರಾಮದ ಮಜಲೋಡಿ ಮನೆಯ ಶ್ರೀಮತಿ ಲೀಲಾವತಿ (64ವ) ಅವರು ಅಲ್ಪಕಾಲದ ಅಸೌಖ್ಯದಿಂದ ಮೇ.27 ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಸಾಧು ಹಾಗೂ ಮೃದು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದರು. ಎಲ್ಲರೊಂದಿಗೆ ಉತ್ತಮ ಸಬಂಧ, ಬಾಂಧವ್ಯವನ್ನು...
ಅರಸಿನಮಕ್ಕಿ : ಇಲ್ಲಿಯ ಕಂಬ್ಳಿಮನೆ ನಿವಾಸಿ ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ (76ವ), ಇವರು ಅಲ್ಪಕಾಲದ ಅಸೌಖ್ಯದಿಂದ ಮೇ 27ರಂದು ಬೆಳಿಗ್ಗೆ ನಿಧನರಾದರು. ಇವರು ಜೋತಿಷ್ಯಿ ಹಾಗೂ ಪುರೋಹಿತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ಪತ್ನಿ , ಪುತ್ರರಾದ...
ಬೆಳ್ತಂಗಡಿ: ಕಕ್ಕಿಂಜೆ ಗ್ರಾಮದ ಚಿಬಿದ್ರೆ ನಿವಾಸಿ , ಖ್ಯಾತ ಮೇಸ್ತ್ರಿ ಕೆಲಸಗಾರ ಮೊಯಿದಿನ್‌ಕುಂಞಿ ಮೋಣುಚ್ಚ (65) ಅವರು ಅಲ್ಪಕಾಲದ ಅಸೌಖ್ಯದಿಂದ ಮೇ. 24 ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಸರಳ ಸಜ್ಜನಿಕೆಯವರಾಗಿದ್ದ ಅವರು ಹಲವು ಯುವಕರಿಗೆ...
ಶಿಶಿಲ: ಶಿಶಿಲ ಗ್ರಾಮದ ಒಟ್ಲ ನಿವಾಸಿ ನಾರಾಯಣ ಪೂಜಾರಿ(69ವ) ರವರು ಮೇ 21 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ ಸುಮತಿ, ಇಬ್ಬರು ಪುತ್ರರಾದ ನಿಕೇತನ್ ಕುಮಾರ್, ಶೈಲೇಶ್ ಕುಮಾರ್ ಓರ್ವ ಪುತ್ರಿ ರಮ್ಯಶ್ರೀ,...