ಉಜಿರೆ ಇಲ್ಲಿಯ ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ (71ವ) ರವರು ಜ.12ರಂದು ಹೃದಯಾಘಾತದಿಂದ ನಿಧನರಾದರು. ಇವರು ಸುಮಾರು 40 ವರ್ಷಗಳಿಂದ ವೈದಿಕ ವೃತ್ತಿ ನಡೆಸಿಕೊಂಡು ಬರುತ್ತಿದ್ದು, ಬ್ರಹ್ಮ ಕಲಶ, ದೈವಾರಾಧನೆ ಸೇರಿದಂತೆ ಹಲವಾರು...
ಉಜಿರೆ ಗ್ರಾಮದ ಕಲ್ಲೆಬೈಲು ನಿವಾಸಿ ಚಂದು ನಾಯ್ಕ (95ವ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಇಂದು ಸ್ವಗೃಹದಲ್ಲಿ ನಿಧನರಾದರು. ಮೃತರು ನಾಲ್ಕು ಗಂಡು ಮಕ್ಕಳು, ಒರ್ವೆ ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ....
ಬೆಳ್ತಂಗಡಿ :ಬೆಳ್ತಂಗಡಿ ಮೆಸ್ಕಾಂ ನಲ್ಲಿ ಗ್ರೇಡ್ 2 ಮೆಕ್ಯಾನಿಕ್ ಕೆಲಸ ನಿರ್ವಹಿಸುತಿದ್ದ ರೆಂಕೆದಗುತ್ತು ನಿವಾಸಿ ಶೀನ ಕೆ (51) ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾರೆ. ಮಂಗಳವಾರ ಸಂಜೆ ಕರ್ತವ್ಯ ಮುಗಿಸಿ ಮನೆಗೆ ತೆರಳಿದ್ದು , ರಾತ್ರಿ...
ಬೆಳ್ತಂಗಡಿ:ಗರ್ಡಾಡಿ ಗ್ರಾಮದ ಹತ್ತನಾಡಿಯ ಅರುಣ್ ಪ್ರಾಯ 34 ವರ್ಷ ಅಸೌಖ್ಯದಿಂದ ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅರುಣ್ ಅವರು ಒರ್ವ ಉತ್ತಮ ಕಾರ್ಯಕ್ರಮ ನಿರೂಪಕರಾಗಿ,ಕ್ರೀಡಾ ವಿಕ್ಷಣ ವಿವರಣಕಾರರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದರು. ಮೃತರು ಬಂಧು ಬಳಗ...
ಧರ್ಮಸ್ಥಳ: ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಧರ್ಮಸ್ಥಳದ ಮಾಹಿತಿ ಕಛೇರಿ ಬಳಿಯಿರುವ ಹಳೇ ಬಸ್ಸು ತಂಗುದಾಣದ ಬಳಿ ಜ.02 ರಂದು ಯಾವುದೋ ಖಾಯಿಲೆಯಿಂದ ಅಸ್ವಸ್ಥಗೊಂಡವರನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿ ಚಿಕಿತ್ಸೆಯಲ್ಲಿದವರು...
ಕೊಕ್ಕಡ: ಹತ್ಯಡ್ಕ ಗ್ರಾಮದ ಕೊಡಂಗೆ ಮನೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ (92ವ)ರವರು ವಯೋ ಸಹಜದಿಂದ ಸ್ವಗೃಹದಲ್ಲಿ ಜ.3ರಂದು ನಿಧನರಾಗಿದ್ದಾರೆ. ಉತ್ತಮ ಕೃಷಿಕರಾಗಿದ್ದ ಅವರು ಕರಕುಶಲ ವಸ್ತುಗಳನ್ನು ತಯಾರಿಸುವ ನಿಪುಣತೆ ಹೊಂದಿದ್ದರು. ಮೃತರು ಇಬ್ಬರು...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯೋಜನೆಯ ವಿಜಯಪುರ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್ ರೈ (40 ವ)ಹೃದಯಾಘಾತದಿಂದ ಇಂದು ನಿಧನರಾದರು. ಕಳೆದ 22 ವರ್ಷಗಳಿಂದ ಯೋಜನೆಯಲ್ಲಿ ಒರ್ವ ದಕ್ಷ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದರು....
ಬೆಳ್ತಂಗಡಿ: ಮಂಗಳೂರಿನ ಅರ್ಕುಳ ಬಳಿ ರಸ್ತೆ ಅಪಘಾತದಲ್ಲಿ ಮುಂಡೂರಿನ ಯುವಕ ಮೃತಪಟ್ಟ ಘಟನೆ ಡಿ.31ರಂದು ಸಂಜೆ ನಡೆದಿದೆ. ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರವೀತ್ ಕುಮಾರ್ (22ವ ) ಮೃತಪಟ್ಟ ವಿದ್ಯಾರ್ಥಿ. ಪ್ರವೀತ್...