28.1 C
ಪುತ್ತೂರು, ಬೆಳ್ತಂಗಡಿ
September 10, 2026

Category : ನಿಧನ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನ ಮಾಲಕ ವಲೇರಿಯನ್ ರೊಡ್ರಿಗಸ್ ನಿಧನ

Suddi Udaya
ಮಡಂತ್ಯಾರು: ಮಡಂತ್ಯಾರಿನ ಹಿರಿಯ ಉದ್ಯಮಿ, ಕೊಡುಗೈದಾನಿ ನೂತನ್ ಕ್ಲೋತ್ ಸೆಂಟರ್ ಮಾಲಕ ವಲೇರಿಯನ್ ರೊಡ್ರಿಗಸ್(91ವ) ಅವರು ಇಂದು(ಜೂ.6) ಬೆಳಿಗ್ಗೆ ನಿಧನರಾಗಿದ್ದಾರೆ. ಮಡಂತ್ಯಾರಿನಲ್ಲಿ ನೂತನ ಕ್ಲೋತ್ ಸ್ಟೋರ್ ಎಂಬ ಬಟ್ಟೆ ವ್ಯಾಪಾರದ ಅಂಗಡಿಯನ್ನು ಆರಂಭಿಸಿದ್ದ ವಲೇರಿಯನ್...
ಗ್ರಾಮಾಂತರ ಸುದ್ದಿನಿಧನವರದಿ

ಉರುವಾಲು: ದಿನಕರ ಪೂಜಾರಿ ಕಡ್ತಿಲ ನಿಧನ

Suddi Udaya
ಉರುವಾಲು : ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾದ ದಿನಕರ ಪೂಜಾರಿ ಕಡ್ತಿಲ (87 ವ) ಜೂ.6 ರಂದು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಪತ್ನಿ ಕಮಲ, ಯೋಗೀಶ್ ಕರ್ತಿಲ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿವರದಿ

ಪ್ರಗತಿಪರ ಕೃಷಿಕ ಬೊಕ್ಕಸ ಚಂದಪ್ಪ ಪೂಜಾರಿ ವಿಧಿವಶ

Suddi Udaya
ನಾಲ್ಕೂರು: ಬೆಳ್ತಂಗಡಿ ತಾಲೂಕು ನಾಲ್ಕೂರು ಗ್ರಾಮ ಬೊಕ್ಕಸ ಮನೆಯ ಪ್ರಗತಿಪರ ಕೃಷಿಕ ಚಂದಪ್ಪ ಪೂಜಾರಿ(79) ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮೇ 31ರಂದು ನಿಧನರಾದರು. ಚಂದಪ್ಪ ಪೂಜಾರಿಯವರು ವೇಣೂರಿನಲ್ಲಿ ಟೈಲರಿಂಗ್ ವೃತ್ತಿ ಆರಂಭಿಸಿ ಯಶಸ್ವಿಯಾಗಿದ್ದರು. ವೇಣೂರು...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಉಂಗಿಲಬೈಲು ಪಾಂಡುರಂಗ ನಿಧನ

Suddi Udaya
ಬೆಳ್ತಂಗಡಿ: ಮೂಲತಃ ಸೂಳಬೆಟ್ಟಿನವರಾಗಿದ್ದು, ಪ್ರಸ್ತುತ ಅಳದಂಗಡಿ ಉಂಗಿಲಬೈಲು ನಿವಾಸಿಯಾಗಿದ್ದ ಪಾಂಡುರಂಗ ಮೆಹೆಂದಳೆ (75) ಅಲ್ಪಕಾಲದ ಅಸ್ವಾಸ್ಥ್ಯದಿಂದ ಸ್ವಗೃಹದಲ್ಲಿ ಮೇ 28ರಂದು ಮಧ್ಯಾಹ್ನ ನಿಧನ ಹೊಂದಿದರು. ಇವರು ಬರಾಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಮಾಜಿ ಆಡಳ್ತೆದಾರರಾಗಿದ್ದರು.ಮೃತರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ನಾವರದ ಯುವಕ ಕೀರ್ತನ್ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya
ಬೆಳ್ತಂಗಡಿ: ನಾವರ ಗ್ರಾಮದರಾಜಪಾದೆ ಬಳಿಯ ಕೀರ್ತನ್ ಪೂಜಾರಿ(31ವರ್ಷ )ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮೇ 27ರಂದು ನಿಧನ ಹೊಂದಿದರು. ಮೃತರು ತಂದೆ ವಿಶ್ವನಾಥ, ತಾಯಿ ರೂಪ, ಹಾಗೂ ಸಹೋದರ,ಸಹೋದರಿ ಮತ್ತು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ....
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಮರಕ್ಕೆ ನೇಣುಬಿಗಿದು ವೃದ್ಧ ಆತ್ಮಹತ್ಯೆಗೆ ಶರಣು

Suddi Udaya
ಬೆಳ್ತಂಗಡಿ : ವೃದ್ಧರೊಬ್ಬರು ಮನೆಯ ಹಿಂಬಾಗದ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಕಡಿರುದ್ಯಾವರದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಎರ್ಮಾಲ್ ಪಲ್ಕೆ ನಿವಾಸಿ ಕರಿಯ(63) ಎಂಬವರು ಮೇ.26 ರಂದು ಬೆಳಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಾವೂರು: ಲೀಲಾ ಮೇರಿ ವೆನ್ನುಕ್ಕಾರನ್ ನಿಧನ

Suddi Udaya
ನಾವೂರು: ಇಲ್ಲಿಯ ಹೊಡಿಕ್ಕಾರು ನಿವಾಸಿ ಲೀಲಾ ಮೇರಿ ವೆನ್ನುಕ್ಕಾರನ್(60ವ) ರವರು ಅಲ್ಪಕಾಲದ ಅಸೌಖ್ಯದಿಂದ ಮೇ 25 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಮಕ್ಕಳಾದ ಸನೋಜ್ ಕುಮಾರ್ , ಮನೋಜ್ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಕನ್ಯಾಡಿ I: ಅಂತರ ಮನೆ ನಿವಾಸಿ ವಿಜಯ ಗೌಡ ನಿಧನ

Suddi Udaya
ಕನ್ಯಾಡಿ 1: ಇಲ್ಲಿಯ ಅಂತರ ಮನೆ ನಿವಾಸಿ ವಿಜಯ ಗೌಡ (55ವ.)ರವರು ಮೇ. 24ರಂದು ನಿಧನರಾದರು. ಎ. 25ರಂದು ಬ್ರೈನ್ ಸ್ಟ್ರೋಕ್ ಗೆ ಒಳಗಾದ ಇವರನ್ನು ಕೂಡಲೇ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬಳಂಜ: ಕುತ್ಲಿಮಾರು ನಿವಾಸಿ ಅಶೋಕ್ ಶೆಟ್ಟಿ ನಿಧನ

Suddi Udaya
ಬಳಂಜ: ಇಲ್ಲಿನ ಕುತ್ಲಿಮಾರು ನಿವಾಸಿ ಅಶೋಕ್ ಶೆಟ್ಟಿ (45ವ) ಅಲ್ಪಕಾಲದ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಮೇ 18ರಂದು ನಿಧನರಾದರು. ಮೃತರು ಪತ್ನಿ, ಮಕ್ಕಳು, ಸಹೋದರ, ಸಹೋದರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಲಿಫ್ಟ್‌ನಲ್ಲಿ ಸಿಲುಕಿ ಬೆಳಾಲಿನ ಯುವಕ ಸಾವು

Suddi Udaya
ಮಂಗಳೂರು: ನಗರದ ಕುಂಟಿಕಾನ ಬಳಿಯ ಆನ್‌ಲೈನ್ ಡೆಲಿವರಿ ಸಂಸ್ಥೆಯೊಂದರ ಕಟ್ಟಡದ ಲಿಫ್ಟ್‌ನಲ್ಲಿ ಸಿಲುಕಿ ಯುವಕನೊಬ್ಬ ಮೃತಪಟ್ಟ ಘಟನೆ ಶನಿವಾರ ನಡೆದಿದೆ.ಬೆಳ್ತಂಗಡಿಯ ಬೆಳಾಲು ಪೂಂಜಕೆರೆ ನಿವಾಸಿ ನೌಫಾಲ್ (28) ಮೃತ ಯುವಕ ಎಂದು ತಿಳಿದು ಬಂದಿದೆ....
error: Content is protected !!