ಬೆಳ್ತಂಗಡಿ:ಕಲ್ಮಂಜ ಗ್ರಾಮದ ಕಲ್ಲೆ ನಿವಾಸಿ ಯಕ್ಷಗಾನ ಕಲಾವಿದ ಕೊಳ್ತಿಗೆ ನಾರಾಯಣ ಗೌಡ ಅವರ ಪತ್ನಿ ದೇವಕಿ ಕೊಳ್ತಿಗೆ (65)ಅಲ್ಪ ಕಾಲದ ಅಸೌಖ್ಯದಿಂದ ಮೇ 22 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮುಂಡಾಜೆ ಗ್ರಾಮ ಪಂಚಾಯಿತಿಯ...
ಉಜಿರೆ: ಉಜಿರೆ ಗ್ರಾಮದ ಮರಕಡ ನಿವಾಸಿ ಕೃಷಿಕರು ಹಾಗೂ ಜಿ.ಪಂ ಮಾಜಿ ಸದಸ್ಯರು ಆದ ತುಂಗಪ್ಪ ಗೌಡ ಮರಕಡ (72 ವ) ರವರು ಇಂದು (ಮೇ10) ಅಸೌಖ್ಯದಿಂದ ನಿಧನರಾದರು. ಮೃತರು ಬೆಳ್ತಂಗಡಿ ತಾಲೂಕು ಒಕ್ಕಲಿಗ...
ಬೆಳ್ತಂಗಡಿ:ಹಿರಿಯ ಹಾಗೂ ಅಪರೂಪದ ರಾಜಕಾರಣಿ ಮಾಜಿ ಶಾಸಕ ಕೆ ವಸಂತ ಬಂಗೇರರ ನಿಧನಕ್ಕೆ ವಿಪಕ್ಷ ನಾಯಕ, ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಸಂತಾಪ ವ್ಯಕ್ತಪಡಿಸಿದ್ದಾರೆ. ಸುಮಾರು ಐದು ಅವದಿಗೆ ಬೆಳ್ತಂಗಡಿ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರ ನಿಧನಕ್ಕೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ...
ಬೆಳ್ತಂಗಡಿ: ಮಾಜಿ ಶಾಸಕ, ಜನಪ್ರಿಯ, ಧೀಮಂತ ನಾಯಕ, ಕೆ.ವಸಂತ ಬಂಗೇರಾ ಇವರು ವಿಧಿವಶರಾಗಿರುವುದು ಅತ್ಯಂತ ದುಃಖದ ಸಂಗತಿ. ಅವರ ಆತ್ಮಕ್ಕೆ ಸದ್ಗತಿ ಪ್ರಾಪ್ತಿಯಾಗಲೆಂದು, ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇವೆ ಎಂದು...
ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ, ಕೆ. ವಸಂತ ಬಂಗೇರ (79ವ) ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲಿ ಮೇ 8...
ಮೂಡುಕೋಡಿ: ಇಲ್ಲಿಯ ಅಲಡ್ಕ ನಿವಾಸಿ ಶ್ರೀಧರ ಪೂಜಾರಿ (72 ವ) ರವರು ಮೇ 7ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ. ಇವರು ಪ್ರಗತಿಪರ ಕೃಷಿಕರಾಗಿದ್ದು, ಅಡಿಕೆ ನರ್ಸರಿ ಹಾಗೂ ಕೊಬ್ಬರಿ ತಯಾರಿಕ ಘಟಕ ನಡೆಸುತ್ತಿದ್ದರು. ಸುಮಾರು 40ವರ್ಷಗಳ...
ಬೆಳ್ತಂಗಡಿ: ಹಿರಿಯ ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರೂ ಆಗಿದ್ದ ನಿವೃತ್ತ ಉಪನ್ಯಾಸಕ ಡಾ|ಪಾಲ್ತಾಡಿ ರಾಮಕೃಷ್ಣ ಆಚಾರ್ (79ವ)ಅವರು ವಿಧಿವಶರಾಗಿದ್ದಾರೆ. ಪೆರುವಾಜೆಯಲ್ಲಿ ಮಗಳ ಮನೆಯಲ್ಲಿದ್ದ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ...
ಬೆಳ್ತಂಗಡಿ : ಇಲ್ಲಿನ ವಾಣಿ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಪುದುವೆಟ್ಟು ಗ್ರಾಮದ ಎಟ್ಯೋಡು ಮನೆ ನಿವಾಸಿ ನಂದಕುಮಾರ್ (37) ಶುಕ್ರವಾರ ನಿಧನರಾದರು. ಅವರು 14 ವರ್ಷಗಳಿಂದ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದು, ಕಳೆದ ಎರಡು...