ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಹೃದಯಾಘಾತದಿಂದ ರಾಧಾಕೃಷ್ಣ ಭಂಡಾರಿ ನಿಧನ
ಬೆಳ್ತಂಗಡಿ; ಮೂಲತಃ ಮುಂಡಾಜೆ ಗ್ರಾಮದ ಸೋಮಂತಡ್ಕ ನಿವಾಸಿ, ಪ್ರಸ್ತುತ ಉಜಿರೆಯಲ್ಲಿ ನೆಲೆಸಿದ್ದ ರಾಧಾಕೃಷ್ಣ ಭಂಡಾರಿ (49) ಅವರು ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಹೃದಯ ನೋವು ಆರಂಭವಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ...
