32.2 C
ಪುತ್ತೂರು, ಬೆಳ್ತಂಗಡಿ
September 11, 2026

Category : ನಿಧನ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬಳಂಜ: ಎಲ್ಯೊಟ್ಟು ನಿವಾಸಿ ಸೋಮನಾಥ ಪೂಜಾರಿ ನಿಧನ

Suddi Udaya
ಬಳಂಜ: ಇಲ್ಲಿಯ ಎಲ್ಯೊಟ್ಟು ಮನೆ ಸೋಮನಾಥ ಪೂಜಾರಿ (58 ವ) ರವರು ಅಲ್ಪಕಾಲದ ಆಸೌಖ್ಯದಿಂದ ಮಾ. 7 ರಂದು ನಿಧನರಾಗಿದ್ದಾರೆ. ಇವರು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಮೃತರು ಪತ್ನಿ ಮೋಹಿನಿ, ಮಕ್ಕಳಾದ ಜತಿನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಯುವಕ ಸಾವು

Suddi Udaya
ಬೆಳ್ತಂಗಡಿ: ಮಂಗಳೂರುನಲ್ಲಿ ನಡೆದ ಬಸ್ಸು ಮತ್ತು ಬೈಕ್ ಅಪಘಾತದಲ್ಲಿ ಚಾರ್ಮಾಡಿ ಯುವಕ ಸಾವನ್ನಪ್ಪಿದ ಘಟನೆ ಮಾ.1 ರಂದು ನಡೆದಿದೆ. ಚಾರ್ಮಾಡಿ ಜಲಾಲಿಯ್ಯನಗರ ನಿವಾಸಿ ಸಿನಾನ್ (20) ಮೃತ ದುರ್ದೈವಿ. ಮಂಗಳೂರಿನಲ್ಲಿ ಕಾಲೇಜಿನ ಬಿಡುವಿನ ಸಮಯದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪಟ್ರಮೆ : ಕಲೆಂಬಿಕಾಡು ನಿವಾಸಿ ನೋಣಯ್ಯ ಗೌಡ ನಿಧನ

Suddi Udaya
ಪಟ್ರಮೆ : ಇಲ್ಲಿಯ ಕಲೆಂಬಿಕಾಡು ನಿವಾಸಿ ನೋಣಯ್ಯ ಗೌಡ (51ವ.) ರವರು ಅಸೌಖ್ಯ ದಿಂದ ಫೆ.27ರಂದು ನಿಧನರಾದರು. ಮೃತರು ಪತ್ನಿ ಸರೋಜಿನಿ, ಪುತ್ರ ಅಭಿನಂದನ್, ಪುತ್ರಿ ಅಶ್ವಿತಾ ಮತ್ತು ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಾಯರ್ತಡ್ಕ : ಪುತ್ಯೆ ನಿವಾಸಿ ಮೋಹನ ಗೌಡ ಹೃದಯಾಘಾತದಿಂದ ನಿಧನ

Suddi Udaya
ಕಳೆಂಜ: ಇಲ್ಲಿಯ ಕಾಯರ್ತಡ್ಕ ಪುತ್ಯೆ ನಿವಾಸಿ ಮೋಹನ ಗೌಡ (62ವ.) ರವರು ಹೃದಯಾಘಾತದಿಂದ ಫೆ.28ರಂದು ಬೆಳಗ್ಗೆ ನಿಧನರಾದರು. ಇವರು ಆರ್. ಎಸ್. ಎಸ್. ನ ಹಿರಿಯ ಕಾರ್ಯಕರ್ತರಾಗಿ, ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಧ್ಯಕ್ಷರಾಗಿ,...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಗುರುವಾಯನಕೆರೆ : ವೈಟ್‌ಹೌಸ್ ನಿವಾಸಿ ನಾರಾಯಣ ಪೂಜಾರಿ

Suddi Udaya
ಗುರುವಾಯನಕೆರೆ ಶಕ್ತಿನಗರ ವೈಟ್‌ಹೌಸ್ ನಿವಾಸಿ ನಾರಾಯಣ ಪೂಜಾರಿ (84ವ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಫೆ.18 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಕೃಷಿಕರಾಗಿದ್ದು ಕೊಡುಗೈ ದಾನಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದರು.ಮೃತರು ಪತ್ನಿ ವನಜಾಕ್ಷಿ, ಓರ್ವ ಪುತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಳಿಯ : ಕೃಷಿಕ ಅಣ್ಣು ಗೌಡ ನಿಧನ

Suddi Udaya
ಕಳಿಯ : ಕುಳಾಯಿ ಮನೆ ಕೃಷಿಕರಾದ ಅಣ್ಣು ಗೌಡ (78 ವರ್ಷ) ಅವರು ಅಸೌಖ್ಯದಿಂದ ಬಳಲುತ್ತಿದ್ದು ಫೆ.21 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಸೀತಮ್ಮ, ಇಬ್ಬರು ಪುತ್ರರು, ಮೂವರು ಪುತ್ರಿಯರು, ಓರ್ವ ಸಹೋದರ,...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಡ: ಮಜಿಲ್ದಡ್ಡ ನಿವಾಸಿ ಸಂತೋಷ್ ಗೌಡ ನಿಧನ

Suddi Udaya
ನಡ: ಇಲ್ಲಿಯ ಮಜಿಲ್ದಡ್ಡ ನಿವಾಸಿ ಸಂತೋಷ್ ಗೌಡ (ಸಂದೇಶ್) (22ವ) ರವರು ಫೆ.25ರಂದು ಹೃದಯಾಘಾತದಿಂದ ನಿಧನರಾದರು. ಮೃತರು ತಾಯಿ ನೀಲಮ್ಮ, ಸಹೋದರ ಸಂದೀಪ್ ಗೌಡ, ಸಹೋದರಿ ಶ್ವೇತಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಡ ಗ್ರಾಮದ ಕೊಯ್ಯಗುಡ್ಡೆ ನಿವಾಸಿ ಜಯರಾಮ ಗೌಡ ನಿಧನ

Suddi Udaya
ನಡ ಗ್ರಾಮದ ಕೊಯ್ಯಗುಡ್ಡೆ ನಿವಾಸಿ ಕೊಡುಗೈ ದಾನಿ, ಜಯರಾಮ ಗೌಡ (80ವ) ರವರು ಅಲ್ಪಕಾಲದ ಅಸೌಖ್ಯದಿಂದ ಇಂದು ಫೆ.25ರಂದು ನಿಧನರಾದರು. ಇವರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗೌರವಾಧ್ಯಕ್ಷ ಪದ್ಮ ಗೌಡ ರವರ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮುಂಡಾಜೆ: ಸೊಮಂತ್ತಡ್ಕ ನಿವಾಸಿ ಸಾವಿತ್ರಿ ನಿಧನ

Suddi Udaya
ಮುಂಡಾಜೆ : ಇಲ್ಲಿಯ ಸೊಮಂತ್ತಡ್ಕ ನಿವಾಸಿ ಶ್ರೀಮತಿ ಸಾವಿತ್ರಿ (73ವ) ರವರು ಅಲ್ಪಕಾಲದ ಅಸೌಖ್ಯದಿಮದ ಫೆ.22 ರಂದು ನಿಧನರಾಗಿದ್ದಾರೆ . ಮೃತರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮಚ್ಚಿನ: ಪೆರ್ನಡ್ಕ ನಿವಾಸಿ ದುಗ್ಗಪ್ಪ ಮೂಲ್ಯ ನಿಧನ

Suddi Udaya
ಮಚ್ಚಿನ ಗ್ರಾಮದ ಪೆರ್ನಡ್ಕ ದೇವರಗುಂಡಿ ಅಂಗಡಿ ಮಾಲೀಕರಾದ ದುಗ್ಗಪ್ಪ ಮೂಲ್ಯ (40 ವರ್ಷ) ರವರು ಅಸೌಖ್ಯದಿಂದ ಫೆ.22 ರಂದು ನಿಧನರಾದರು. ಇವರು ಅಂಗವಿಕಲರಾಗಿದ್ದು ಸ್ವಂತ ಅಂಗಡಿ ನಡೆಸುತ್ತಿದ್ದರು ಇವರು ಹಲವಾರು ಜನರ ಪ್ರೀತಿಗೆ ಪಾತ್ರರಾಗಿದ್ದರು...
error: Content is protected !!