ಕಳಿಯ: ನಾಳ ಗಂಪದಕೋಡಿ ಶ್ರೀದೇವಿ ನಿಲಯದ ದಿ!ಕುಂಟಿನಿ ಸುಬ್ರಾಯ ಭಾಂಗಿಣ್ಣಾಯರ ಪತ್ನಿ ಶ್ರೀಮತಿ ನಾಗರತ್ನಮ್ಮ (93 ) ಅವರು ಅಲ್ಪ ಕಾಲದ ಅಸೌಖ್ಯದಿಂದ ಜ.15 ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಮೃತರು ಇಬ್ಬರು ಪುತ್ರರಾದ ...
ಹೊಸಂಗಡಿ: ಶ್ರೀ ಆದಿಶಕ್ತಿ ಮಹಮ್ಮಾಯಿ ದೇವಸ್ಥಾನದ ಬಡಕೋಡಿ ಇದರ ಜೀರ್ಣೋದ್ದಾರ ಮತ್ತು ಬ್ರಹ್ಮ ಕಲಶೋತ್ಸವದ ಕ್ಷೇತ್ರ ಸಮಿತಿಯ ಅಧ್ಯಕ್ಷರಾಗಿ, ಬೆಳ್ತಂಗಡಿ ತಾಲೂಕು ಮರಾಠಿ ಸಂಘದ ಗೌರವ ಅಧ್ಯಕ್ಷರು ಮತ್ತು ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಇದರ...
ವೇಣೂರು: ಇಲ್ಲಿಯ ಬರಮೇಲು ನಿವಾಸಿ ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಲೆಕ್ಕಿಗ ಲೋಕಯ್ಯ ಗೌಡ (63ವ) ರವರು ಅಸೌಖ್ಯದಿಂದ ಜ.15ರಂದು ನಿಧನರಾಗಿದ್ದಾರೆ. ಮೃತರು ಪತ್ನಿ ಸುಶೀಲ, ಪುತ್ರಿಯರಾದ ಶ್ವೇತಾ, ಶೋಭಿತಾ,...
ಮಚ್ಚಿನ ಗ್ರಾಮದ ಹಿರಿಯ ದೈವ ನರ್ತಕ ಬೊಮ್ಮಣ್ಣ (61 ವರ್ಷ) ರವರು ಜ.15ರಂದು ನಿಧನರಾಗಿದ್ದಾರೆ. ಇವರು ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ದೊಂಪದ ಬಲಿ ಹಾಗೂ ಕಂಬಳಕೋರಿ ಸಂದರ್ಭದಲ್ಲಿ ದೈವ ನರ್ತನ ಸೇವೆಯನ್ನು...
ಬೆಳ್ತಂಗಡಿ: ಸಿಪಿಐಎಂ ತಾಲೂಕು ಸಮಿತಿ ಸದಸ್ಯೆ, ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರ ಸಂಘದ ಪ್ರಧಾನ ಕಾರ್ಯದರ್ಶಿ, ದಲಿತ ಹಕ್ಕು ಸಮಿತಿಯ ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ಆಗಿರುವ ಶ್ರೀಮತಿ ಈಶ್ವರಿ ಶಂಕರ್ ಅವರ ತಂದೆ ನೀಲಯ...
ಆನಂದ ಪೂಜಾರಿ ಬೆಳ್ತಂಗಡಿ: ನಾಲ್ಕೂರು ಗ್ರಾಮದ ಹಟ್ಟೆಮಾರ್ ಹೊಸಮನೆ ನಿವಾಸಿ ಕೃಷಿಕ ಆನಂದ ಪೂಜಾರಿ (62 ವ) ಹೃದಯಾಘಾತದಿಂದ ಇಂದು ಬೆಳಗ್ಗಿನ ಜಾವ (ಜ. 15) ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಕೃಷಿಕರಾಗಿದ್ದು...
ಶಿಶಿಲ : ಇಲ್ಲಿಯ ಪ್ರಸಿದ್ಧ ಜ್ಯೋತಿಷಿ ದಿ| ಸೀತಾರಾಮ ಕೆದಿಲ್ಲಾಯ ರವರ ಪುತ್ರ ಕೃಷಿಕ ಆನಂದ ಕೆದಿಲ್ಲಾಯ(60ವ.) ರವರು ಜ.13 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ ಉಷಾ , ಓರ್ವ ಪುತ್ರ ಸುದರ್ಶನ,...
ಬೆಳ್ತಂಗಡಿ: ಸಂತ ತೆರೇಸಾ ಪ್ರೌಢ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅರ್ಸುಲೈನ್ ಧರ್ಮ ಭಗಿನಿ ಸಿ. ಎಮಿಲ್ಡಾ ಕ್ರಾಸ್ತಾ (88ವ)ರವರು ಜ.11ರಂದು ನಿಧನರಾಗಿದ್ದಾರೆ. ಇವರ ಅಂತಿಮ ಕ್ರಿಯೆಯು ಜ.12ರಂದು ಮಂಗಳೂರು ದೇರಳಕಟ್ಟೆಯ ಸೋಮರ್ಪಣ್ ನೋವಿಟಿಯೇಟ್ ಪ್ರಾರ್ಥನಾ...
ನಿಡ್ಲೆ : ಇಲ್ಲಿಯ ನೆಕ್ಕರೆ ಮನೆ ನಿವಾಸಿ ಧರ್ಣಮ್ಮ(75ವ) ರವರು ಜ.10 ರಂದು ಅಸೌಖ್ಯದಿಂದ ನಿಧನರಾದರು. ಮೃತರು ಪುತ್ರರಾದ ಪದ್ಮನಾಭ, ಕೃಷ್ಣಪ್ಪ, ಪುತ್ರಿಯರಾದ ಭವಾನಿ, ಯಶೋಧ, ಲೀಲಾ, ಲಿಖಿತಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಕಣಿಯೂರು: ಇಲ್ಲಿಯ ಕುಡುವಂತಿ ನಿವಾಸಿ ಪುತ್ತು ನಾಯ್ಕ (87 ವರ್ಷ) ರವರು ಜ.1 ರಂದು ನಿಧನರಾದರು ಇವರು ಕಣಿಯೂರು ಪಂಚಾಯತ್ ಮಾಜಿ ಪ್ರಧಾನರು, ಮರಾಠಿ ಸಂಘದ ಮುಂದಾಳು, ಕಣಿಯೂರು ಶ್ರೀ ಮಹಮ್ಮಾಯಿ ದೇವಸ್ಥಾನ ದೇವಸ್ಥಾನದ...