ಗುರುವಾಯನಕೆರೆ: ವೈಭವ್ ಹಾರ್ಡ್‌ವೇರ್ ಮಾಲೀಕ ಸೀತರಾಮ ಶೆಟ್ಟಿಯವರ ಮಾತೃಶ್ರೀ ಸೋಮಕ್ಕ (ಲೀಲಾ ಶೆಟ್ಟಿ) ವಿಧಿವಶ
ಪುಂಜಾಲಕಟ್ಟೆ: ಬಂಟ್ವಾಳ ತಾಲೂಕು ಪೆರ್ವಾರು ಮನೆಯ ದಿ.ಬಾಬು ಶೆಟ್ಟಿಯವರ ಧರ್ಮಪತ್ನಿ ಗುರುವಾಯನಕೆರೆ ವೈಭವ್ ಹಾರ್ಡ್‌ವೇರ್ ಮಾಲೀಕ ಸೀತರಾಮ ಶೆಟ್ಟಿಯವರ ಮಾತೃಶ್ರೀ ಸೋಮಕ್ಕ (ಲೀಲಾ ಶೆಟ್ಟಿ) (85ವ) ಅವರು ಅಲ್ಪಕಾಲದ ಅಸೌಖ್ಯದಿಂದ ನ.23 ರಂದು ಸ್ವ...
