30.1 C
ಪುತ್ತೂರು, ಬೆಳ್ತಂಗಡಿ
September 11, 2026

Category : ನಿಧನ

ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಣಿಯೂರು ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ಸರಸ್ವತಿ ಹೃದಯಾಘಾತದಿಂದ ನಿಧನ

Suddi Udaya
ಉರುವಾಲು: ಉರುವಾಲು ನಿವಾಸಿ ಕಣಿಯೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಸರಸ್ವತಿ (64ವ.) ರವರು ಹೃದಯಾಘಾತದಿಂದ ಡಿ.12 ರಂದು ನಿಧನರಾಗಿದ್ದಾರೆ. ಇವರು ಪತಿ ಸೀತಾರಾಮ್ ನಾಯ್ಕ, ಇಬ್ಬರು ಮಕ್ಕಳಾದ ಬ್ರಾಮರಾಂಬಿಕಾ, ಸುಬ್ರಹ್ಮಣ್ಯಹಾಗೂ ಬಂಧು ಬಳಗವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬಳಂಜ : ಕಜೆಕೋಡಿ ನಿವಾಸಿ ಧರ್ಣಪ್ಪ ಶೆಟ್ಟಿ ನಿಧನ

Suddi Udaya
ಬಳಂಜ ಗ್ರಾಮದ ಕಜೆಕೋಡಿ ನಿವಾಸಿ ಧರ್ಣಪ್ಪ ಶೆಟ್ಟಿ (65ವ) ರವರು ಅನಾರೋಗ್ಯದಿಂದ ಇತ್ತೀಚೆಗೆ ನಿಧನರಾದರು. ಮೃತರು ಪತ್ನಿ ಸರೋಜಿನಿ, ಪುತ್ರರಾದ ಪ್ರಶಾಂತ್ ಶೆಟ್ಟಿ, ಪ್ರಕಾಶ್ ಶೆಟ್ಟಿ, ಪುತ್ರಿ ಪ್ರತಿಮಾ ಶೆಟ್ಟಿ, ಅಳಿಯ, ಮೊಮ್ಮಗಳು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ನೇಮಿರಾಜ್ ಬುಣ್ಣು ನಿಧನ

Suddi Udaya
ಬೆಳ್ತಂಗಡಿ: ಇಲ್ಲಿಯ ಮುಗುಳಿ ನಿವಾಸಿ ನೇಮಿರಾಜ್ ಬುಣ್ಣು ಡಿ.11 ರಂದು ನಿಧನರಾಗಿದ್ದಾರೆ. ಮೃತರು ಪತ್ನಿ ವನಮಾಲ, 9 ಮಂದಿ ಮಕ್ಕಳು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು, ಮರಿಮಕ್ಕಳು, ಹಾಗೂ ಬಂಧು ಬಳಗವನ್ನು ಅಗಲಿರುತ್ತಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಳೆಂಜ: ವಳಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya
ಕಳೆಂಜ: ಇಲ್ಲಿಯ ವಳಗುಡ್ಡೆ ನಿವಾಸಿ ಬಿಜೆಪಿಯ ಸಕ್ರೀಯ ಹಿರಿಯ ಕಾರ್ಯಕರ್ತ ಶೀನಪ್ಪ ಗೌಡ (70ವ) ರವರು ಅಲ್ಪಕಾಲದ ಅಸೌಖ್ಯದಿಂದ ಡಿ.10ರಂದು ಬೆಳಗ್ಗೆ ನಿಧನರಾದರು. ಮೃತರು ಪತ್ನಿ ಕಮಲ, ಪುತ್ರರಾದ ಕೇಶವ ಗೌಡ, ಬಾಲಕೃಷ್ಣ ಗೌಡ,...
ನಿಧನ

ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ನಿವಾಸಿ, ಕನ್ನಡದ ಹಿರಿಯ ನಟಿ, ಲೀಲಾವತಿ ಇಂದು ಸಂಜೆ ನಿಧನ

Suddi Udaya
ಬೆಳ್ತಂಗಡಿ: ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಬೆಳ್ತಂಗಡಿಯ ತಾಲೂಕಿನ ನಾವೂರು ಗ್ರಾಮದ ಕೇಳ್ತಾಜೆ ನಿವಾಸಿ, ಕನ್ನಡದ ಹಿರಿಯ ನಟಿ, ಲೀಲಾವತಿ (85ವ) ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಲೀಲಾವತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ ಮೂಲದ ಕನ್ನಡದ ಹಿರಿಯ ನಟಿ, ಲೀಲಾವತಿ ನಿಧನ

Suddi Udaya
ಬೆಂಗಳೂರು: ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಬೆಳ್ತಂಗಡಿ ಮೂಲದ ಕನ್ನಡದ ಹಿರಿಯ ನಟಿ, ಲೀಲಾವತಿ ಇಂದು ನಿಧನರಾಗಿದ್ದಾರೆ.. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಲೀಲಾವತಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು, ತಕ್ಷಣ ಅವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ರಾಮನಗರ ನಿವಾಸಿ ಉಪಾಲಕ್ಷಿ ನಿಧನ

Suddi Udaya
ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಕುತ್ಯಾರು ರಸ್ತೆ ರಾಮನಗರ ನಿವಾಸಿ ಉಪಾಲಕ್ಷಿ (87ವ) ರವರು ಅಲ್ಪ ಕಾಲದ ಅಸೌಖ್ಯದಿಂದ ಡಿ.7 ರಂದು ನಿಧನರಾದರು. ಇವರು ಬೆಳ್ತಂಗಡಿ ಮಂಡಲ ಪಂಚಾಯತ್ ಸದಸ್ಯರಾಗಿದ್ದರು. ಮೃತರು ಪ್ರಕಾಶ್ ಗುರುಸ್ವಾಮಿ ಸೇರಿದಂತೆ...
ನಿಧನ

ಸಾಲಬಾಧೆ – ಕೃಷಿಯಲ್ಲಿ ನಷ್ಟ: ಮಲವಂತಿಗೆ ಬಾಡಿಗೆ ಮನೆಯಲ್ಲಿರಾಧೀಶ್ ಆತ್ಮಹತ್ಯೆ

Suddi Udaya
ಬೆಳ್ತಂಗಡಿ: ಸಾಲಬಾಧೆ ಹಾಗೂ ಕೃಷಿ ನಷ್ಟದಿಂದ ನೊಂದ ಕಲ್ಮಂಜ ಗ್ರಾಮದ ನಿಡಿಗಲ್ಲು ಆದರ್ಶ ನಗರಮನೆ, ನಿವಾಸಿ ರಾಧೀಶ್ (36) ರವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.ರಾಧೀಶ್‌ ಪ್ರಸ್ತುತ ಮಲವಂತಿಗೆ ಗ್ರಾಮದ ಅಂತರ ಸೂರ್ಯಗುತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

Suddi Udaya
ಕಲ್ಮoಜ: ಇಲ್ಲಿಯ ಪಿಲಾತಬೆಟ್ಟು ಶ್ರೀಶಾಸ್ತ ನಿಲಯದ ಬೆಳಿಯಪ್ಪ ಗೌಡ (89ವ.) ರವರು ಅಲ್ಪಕಾಲದ ಅಸೌಖ್ಯದಿಂದ ಡಿ .2 ರಂದು ನಿಧನರಾದರು. ಮೃತರು ಪತ್ನಿ ಗಂಗಮ್ಮ, ಪುತ್ರರಾದ ಎಸ್.ಡಿ.ಎಂ. ಆಸ್ಪತ್ರೆಯ ನಿವೃತ್ತ ಸೆಕ್ಯೂರಿಟಿ ಅನಂತಕೃಷ್ಣ, ಅತ್ತಾವರ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಅಂಡಿಂಜೆ: ವಿಶ್ವನಾಥ ಪೂಜಾರಿ ನಿಧನ

Suddi Udaya
ಅಂಡಿಂಜೆ ಗ್ರಾಮದ ಹಲೆಕ್ಕಿ ನಿವಾಸಿ ವಿಶ್ವನಾಥ ಪೂಜಾರಿ(65ವ) ರವರು ಅಲ್ಪ ಕಾಲದ ಅಸೌಖ್ಯದಿಂದ ಡಿ.1 ರಂದು ನಿಧನರಾದರು. ಮೃತರು ಪತ್ನಿ ,ಎರಡು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ....
error: Content is protected !!