March 7, 2026

Category : ನಿಧನ

ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕತಾರ್ ನಿಂದ‌‌ ಊರಿಗೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Suddi Udaya
ಬೆಳ್ತಂಗಡಿ : ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ನಿವಾಸಿ ಶಶಿಧರ ಗೌಡ(48ವ) ಎಂಬವರು ಹೃದಯಾಘಾತದಿಂದ ಎ.25ರಂದು ರಾತ್ರಿ ಮೃತಪಟ್ಟ ಘಟನೆ ನಡೆದಿದೆ. ‌ ಅವರು ಕತಾರ್‌ನಲ್ಲಿ ಚಾಲಕರಾಗಿ ಕೆಲಸಮಾಡಿಕೊಂಡಿದ್ದು ಏ.3ರಂದು ಊರಿಗೆ ಮರಳಿದ್ದರು. ಎ.25ರಂದು ರಾತ್ರಿ...
ಗ್ರಾಮಾಂತರ ಸುದ್ದಿನಿಧನವರದಿ

ಶಿರ್ಲಾಲು: ಕೃಷಿಕ ನಾರಾಯಣ ಗೌಡ ನಿಧನ

Suddi Udaya
ಶಿರ್ಲಾಲು ಗ್ರಾಮದ ಪೆರಾಲ್ದಡಿ ಮನೆಯ ಕೃಷಿಕ ನಾರಾಯಣ ಗೌಡ (76 ವ) ಅವರು ಅಲ್ಪಕಾಲದ ಅಸೌಖ್ಯದಿಂದ ಎ.26 ರಂದು ಬೆಳಗ್ಗಿನ ಜಾವ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ವಸಂತಿ , ಮೂವರು ಪುತ್ರರು, ಓರ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಧರ್ಮಸ್ಥಳ ದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya
ಧರ್ಮಸ್ಥಳ: ಧರ್ಮಸ್ಥಳ ದ್ವಾರದ ಬಳಿ ಅಪರಿಚಿತ ವ್ಯಕ್ತಿ ಸುಮಾರು 44-50 ವರ್ಷ ಪ್ರಾಯದ ವ್ಯಕ್ತಿಯ ಶವ ಪತ್ತೆಯಾಗಿದೆ. ವ್ಯಕ್ತಿಯೂ ಯಾವುದೋ ಖಾಯಿಲೆಯಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಇನ್ನೂ ಅಪರಿಚಿತ ವ್ಯಕ್ತಿಯ ವಾರೀಸುದಾರರು ಪತ್ತೆಯಾಗಿಲ್ಲ....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿನಿಧನಪ್ರಮುಖ ಸುದ್ದಿ

ಅಪರಿಚಿತ ವ್ಯಕ್ತಿ ಮೃತ್ಯು: ವಿಳಾಸ ಪತ್ತೆಗಾಗಿ ಬೆಳ್ತಂಗಡಿ ಪೊಲೀಸರ ಮನವಿ

Suddi Udaya
ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯೊಬ್ಬರು ಅಸ್ವಸ್ಥಗೊಂಡವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬರುವ ಸಮಯ ಮೃತಪಟ್ಟಿದ್ದಾರೆ. ಇವರು ಶ್ರೀನಿವಾಸ, ಊರು ತುಮಕೂರು ಎಂಬುದಾಗಿ ಪ್ರಾಥಮಿಕ ಮಾಹಿತಿ ಬಂದಿದ್ದು ಅವರ ವಿಳಾಸ ಪತ್ತೆಯಾಗಿರುವುದಿಲ್ಲ.ಮೃತರ ವಾರೀಸುದಾರರು ಪತ್ತೆಯಾಗದೇ ಇರುವುದರಿಂದ...
ಚಿತ್ರ ವರದಿನಿಧನ

ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾದ ಮಾಚಾರು ಗೋಪಾಲ ನಾಯ್ಕ ನಿಧನ

Suddi Udaya
ಬೆಳ್ತಂಗಡಿ: ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾಗಿದ್ದ, ಮಾಚಾರು ಗೋಪಾಲ ನಾಯ್ಕ(88 ವಷ೯) ಎ.24 ರಂದು ನಿಧನರಾದರು.ಜನಪದ ಸಂದಿ ಹೇಳುವುದರಲ್ಲಿ ಪ್ರಖ್ಯಾತ ರಾಗಿದ್ದ ಇವರು ಕನ್ನಡ ರಾಜ್ಯೋತ್ಸವ ಪ್ರಶಸ್ತಿಯಿಂದ ಪುರಸ್ಕೃತ ರಾಗಿದ್ದರು. ಅವರು ಸೃಜಿಸಿರುವ ಸಿರಿ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಡಿರುದ್ಯಾವರ ನಿವಾಸಿ ಕೃಷ್ಣ ನಾಯಕ್ ನಿಧನ

Suddi Udaya
ಕಡಿರುದ್ಯಾವರ ಗ್ರಾಮದ ಜೋಡು ನೆರಳು ನಿವಾಸಿ ಕೃಷ್ಣ ನಾಯಕ್(59ವ.) ಅಲ್ಪ ಕಾಲದ ಅಸೌಖ್ಯದಿಂದ ಏ.23ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಬಂಗಾಡಿ ಸಿಎ ಬ್ಯಾಂಕ್ ನ ಪಿಗ್ಮಿ ಸಂಗ್ರಾಹಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರಿಗೆ ಪತ್ನಿ ಪುತ್ರಿ...
ನಿಧನ

ನಿಡ್ಲೆ: ಪಾದೆ ಮನೆ ನಿವಾಸಿ ಸರಸ್ವತಿ ಅಮ್ಮ ನಿಧನ

Suddi Udaya
ನಿಡ್ಲೆ :ಇಲ್ಲಿಯ ಪಾದೆ ಮನೆ ನಿವಾಸಿ ಸರಸ್ವತಿ ಅಮ್ಮ (70ವ.)ರವರು ಅಲ್ಪಕಾಲದ ಅಸೌಖ್ಯದಿಂದ ಎ.23ರಂದು ನಿಧನರಾದರು. ಮೃತರು ಪುತ್ರರಾದ ಜಿತೇಂದ್ರ, ಪ್ರಶಾಂತ, ಪುತ್ರಿ ಅಮೃತ ಲಕ್ಷ್ಮಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನ

ಇಂದಬೆಟ್ಟು ನವ ವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya
ಇಂದಬೆಟ್ಟು : ನವ ವಿವಾಹಿತೆ ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡ ಘಟನೆ ಎ. 23 ರಂದು ವರದಿಯಾಗಿದೆ. ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ಶ್ರೀಮತಿ ದೇವಕಿಯವರ ಪುತ್ರಿ ಕೌಶಲ್ಯ ವಿಷ ಸೇವಿಸಿ ಆತ್ಮ ಹತ್ಯೆ...
ನಿಧನವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಚಾರಿ ಆಸ್ಪತ್ರೆ ಸುಮಾರು 25 ವಷ೯ಗಳ ಕಾಲ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಡಾ.ನಾರಾಯಣ ಪ್ರಭು ನಿಧನ

Suddi Udaya
ಬೆಳ್ತಂಗಡಿ: ಕಲ್ಮಂಜ‌ ಗ್ರಾಮದ ನಿಡಿಗಲ್ ನಿವಾಸಿ ಪ್ರಸ್ತುತ ಧರ್ಮಸ್ಥಳದಲ್ಲಿ ವಾಸವಾಗಿರುವ ಡಾ.ನಾರಾಯಣ ಪ್ರಭು (68)ಅಲ್ಪಕಾಲದ ಅಸೌಖ್ಯದಿಂದ ಏ. 22ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಚಾರಿ ಆಸ್ಪತ್ರೆ ವಿಭಾಗದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಲ್ಲೇರಿ: ಕಾರು ಮತ್ತು ಸ್ಕೂಟಿಯ ನಡುವೆ ಭೀಕರ ರಸ್ತೆ ಅಪಘಾತ: ಓರ್ವ ಮೃತ್ಯು

Suddi Udaya
ಉಪ್ಪಿನಂಗಡಿ: ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ಕಾರು ಮತ್ತು ಸ್ಕೂಟಿಯ ಭೀಕರ ರಸ್ತೆ ಅಪಘಾತಕ್ಕೆ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಎ.22 ರಂದು ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ ಕಳಂಜಿಬೈಲ್ ನಿವಾಸಿ ಜಾಫರ್ (35ವ) ಎಂದು ಗುರುತಿಸಲಾಗಿದೆ.ಈದುಲ್...
error: Content is protected !!