ನಾಲ್ಕೂರು ಗ್ರಾಮದ ಖಂಡಿಗ ಮನೆಯ ಮೋನಪ್ಪ ಪೂಜಾರಿಯವರು (70) ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಇಂದು ನಿಧನರಾದರು. ಮೃತರು ಗಂಡು ಮಕ್ಕಳಾದ ದಮ್ಮಣ್ಣ ಪೂಜಾರಿ,ಜಯ ಪೂಜಾರಿ ಪುತ್ರಿಯರಾದ ಯಶೋಧಾ, ವಿನೋದ ಹಾಗೂ ಅಪಾರ ಕುಟುಂಬ ವರ್ಗದವರನ್ನು...
ಶಿರ್ಲಾಲು ಗ್ರಾಮದ ಪೆರಾಲ್ದಡಿ ಮನೆಯ ಕೃಷಿಕ ನಾರಾಯಣ ಗೌಡ (76 ವ) ಅವರು ಅಲ್ಪಕಾಲದ ಅಸೌಖ್ಯದಿಂದ ಎ.26 ರಂದು ಬೆಳಗ್ಗಿನ ಜಾವ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ವಸಂತಿ , ಮೂವರು ಪುತ್ರರು, ಓರ್ವ...
ಧರ್ಮಸ್ಥಳ: ಧರ್ಮಸ್ಥಳ ದ್ವಾರದ ಬಳಿ ಅಪರಿಚಿತ ವ್ಯಕ್ತಿ ಸುಮಾರು 44-50 ವರ್ಷ ಪ್ರಾಯದ ವ್ಯಕ್ತಿಯ ಶವ ಪತ್ತೆಯಾಗಿದೆ. ವ್ಯಕ್ತಿಯೂ ಯಾವುದೋ ಖಾಯಿಲೆಯಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಇನ್ನೂ ಅಪರಿಚಿತ ವ್ಯಕ್ತಿಯ ವಾರೀಸುದಾರರು ಪತ್ತೆಯಾಗಿಲ್ಲ....
ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯೊಬ್ಬರು ಅಸ್ವಸ್ಥಗೊಂಡವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬರುವ ಸಮಯ ಮೃತಪಟ್ಟಿದ್ದಾರೆ. ಇವರು ಶ್ರೀನಿವಾಸ, ಊರು ತುಮಕೂರು ಎಂಬುದಾಗಿ ಪ್ರಾಥಮಿಕ ಮಾಹಿತಿ ಬಂದಿದ್ದು ಅವರ ವಿಳಾಸ ಪತ್ತೆಯಾಗಿರುವುದಿಲ್ಲ.ಮೃತರ ವಾರೀಸುದಾರರು ಪತ್ತೆಯಾಗದೇ ಇರುವುದರಿಂದ...
ಬೆಳ್ತಂಗಡಿ: ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾಗಿದ್ದ, ಮಾಚಾರು ಗೋಪಾಲ ನಾಯ್ಕ(88 ವಷ೯) ಎ.24 ರಂದು ನಿಧನರಾದರು.ಜನಪದ ಸಂದಿ ಹೇಳುವುದರಲ್ಲಿ ಪ್ರಖ್ಯಾತ ರಾಗಿದ್ದ ಇವರು ಕನ್ನಡ ರಾಜ್ಯೋತ್ಸವ ಪ್ರಶಸ್ತಿಯಿಂದ ಪುರಸ್ಕೃತ ರಾಗಿದ್ದರು. ಅವರು ಸೃಜಿಸಿರುವ ಸಿರಿ...
ಕಡಿರುದ್ಯಾವರ ಗ್ರಾಮದ ಜೋಡು ನೆರಳು ನಿವಾಸಿ ಕೃಷ್ಣ ನಾಯಕ್(59ವ.) ಅಲ್ಪ ಕಾಲದ ಅಸೌಖ್ಯದಿಂದ ಏ.23ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಬಂಗಾಡಿ ಸಿಎ ಬ್ಯಾಂಕ್ ನ ಪಿಗ್ಮಿ ಸಂಗ್ರಾಹಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರಿಗೆ ಪತ್ನಿ ಪುತ್ರಿ...
ಇಂದಬೆಟ್ಟು : ನವ ವಿವಾಹಿತೆ ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡ ಘಟನೆ ಎ. 23 ರಂದು ವರದಿಯಾಗಿದೆ. ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ಶ್ರೀಮತಿ ದೇವಕಿಯವರ ಪುತ್ರಿ ಕೌಶಲ್ಯ ವಿಷ ಸೇವಿಸಿ ಆತ್ಮ ಹತ್ಯೆ...
ಬೆಳ್ತಂಗಡಿ: ಕಲ್ಮಂಜ ಗ್ರಾಮದ ನಿಡಿಗಲ್ ನಿವಾಸಿ ಪ್ರಸ್ತುತ ಧರ್ಮಸ್ಥಳದಲ್ಲಿ ವಾಸವಾಗಿರುವ ಡಾ.ನಾರಾಯಣ ಪ್ರಭು (68)ಅಲ್ಪಕಾಲದ ಅಸೌಖ್ಯದಿಂದ ಏ. 22ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಚಾರಿ ಆಸ್ಪತ್ರೆ ವಿಭಾಗದಲ್ಲಿ...