34.3 C
ಪುತ್ತೂರು, ಬೆಳ್ತಂಗಡಿ
October 26, 2026

Category : ನಿಧನ

ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ನಿಧನ

Suddi Udaya
ವೇಣೂರು: ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ( 67 ವ.) ರವರು ಜು.15 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಇವರು ನಡ್ತಿಕಲ್ಲು ಬದ್ರಿಯಾ ಜುಮ್ಮಾ ಮಸೀದಿಯ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.ಮೃತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅಳದಂಗಡಿ: ಬಡಗಕಾರಂದೂರು ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya
ಅಳದಂಗಡಿ: ಬಡಗಕಾರಂದೂರು ಅರ್ಕಿಜೆ ಮನೆಯ ಕೃಷ್ಣಪ್ಪ ಪೂಜಾರಿ (72 ವ)ರವರು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಜು.15 ರಂದು ನಿಧನರಾದರು. ಮೃತರು ಪತ್ನಿ ಬೇಬಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನೆರಿಯ: ಸಂಜೀವ ಗೌಡ ನಿಧನ

Suddi Udaya
ನೆರಿಯ ನಿವಾಸಿ ಸಂಜೀವ ಗೌಡ (52ವರ್ಷ) ರವರು ಕಿಡ್ನಿ ವೈಫಲ್ಯದಿಂದಾಗಿ ಜು.14 ರಂದು ನಿಧನರಾದರು. ಇವರು ಖಾಸಗಿ ಲಾರಿ ಡ್ರೈವರ್ ಆಗಿ ಐದು ವರ್ಷ ಸೇವೆ ಸಲ್ಲಿಸಿ. ಸ್ವಂತ ಜೀಪ್ ಡ್ರೈವರ್ ಆಗಿ ಅಣಿಯೂರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಹೊನ್ನಮ್ಮ ಹೃದಯಾಘಾತದಿಂದ ನಿಧನ

Suddi Udaya
ಕೊಕ್ಕಡ : ಇಲ್ಲಿಯ ಬಡೆಕ್ಕರ ನಿವಾಸಿ ಹೊನ್ನಮ್ಮ (73 ವ.)ರವರು ಹೃದಯಾಘಾತದಿಂದ ಜು. 13ರಂದು ನಿಧನರಾದರು. ಮೃತರು ಪುತ್ರರಾದ ನಿವೃತ್ತ ಯೋಧ ವಸಂತ, ಕೆ. ಎಸ್.ಆರ್. ಟಿ. ಸಿ. ಉದ್ಯೋಗಿ ಅಚ್ಚುತ, ಸುರೇಶ್, ಪುತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿನಿಧನ

ಪುಂಜಾಲಕಟ್ಟೆ ಯುವಕ ಸೈನೇಡ್ ಸೇವಿಸಿ ಆತ್ಮಹತ್ಯೆ

Suddi Udaya
ಪುಂಜಾಲಕಟ್ಟೆ: ಯುವಕನೋರ್ವ ಸೈನೇಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ಜು.13 ರಂದು ಸಂಭವಿಸಿದೆ. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ನಿವಾಸಿ ಗಣೇಶ ಆಚಾರ್ಯ ರವರ ಪುತ್ರ ರೂಪೇಶ್ ಆಚಾರ್ಯ(31ವ.)ರವರು ಮೃತಪಟ್ಟ ವ್ಯಕ್ತಿ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಚಾರ್ಮಾಡಿ: ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ ನಿಧನ

Suddi Udaya
ಚಾರ್ಮಾಡಿ ಗ್ರಾಮದ ದೇವಿನಗರ ನಿವಾಸಿ ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ (65ವರ್ಷ) ಜು. 11ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದರು. ಇವರು ಚಾರ್ಮಾಡಿ ಮಾರಿಗುಡಿ ಮಹಮ್ಮಾಯಿ ದೇವಸ್ಥಾನ ಆಡಳಿತ ಮಂಡಳಿಯ ಸದಸ್ಯರಾಗಿ,...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya
ನಿಡ್ಲೆ: ನಿಡ್ಲೆ ಸ.ಮಾ.ಹಿ.ಪ್ರಾ. ಶಾಲೆಯ ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ (75ವ) ರವರು ಅಸೌಖ್ಯದಿಂದ ಜು.11 ರಂದು ನಿಧನರಾದರು. ಮೃತರು ಪತ್ನಿ ನಿವೃತ್ತ ಶಿಕ್ಷಕಿ ಪ್ರಫುಲ್ಲಾ, ಪುತ್ರರಾದ ಪ್ರಜ್ವಲ್, ಪ್ರಜಿತ್, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಮೂರು ಮಾರ್ಗದ ಬಳಿಯ ಹೋಟೆಲ್ ಗಣೇಶ್ ಇದರ ಮಾಲಕರಾದ ದಿವಾಕರ ಪ್ರಭು ಅವರು ಬ್ರೈನ್ ಹ್ಯಾಮರೇಜ್‌ನಿಂದ ಇಂದು ಜು.10 ರಂದು ನಿಧನರಾಗಿದ್ದಾರೆ. ಬ್ರೈನ್ ಹ್ಯಾಮರೇಜ್ ಗೆ ಒಳಗಾಗಿ ಗಂಭೀರ ಸ್ಥಿತಿಯಲ್ಲಿದ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಲ್ಮಂಜ: ನಿಡಿಗಲ್ ನಿವಾಸಿ ಗಿರಿಜಾ ಮಡಿವಾಳ ನಿಧನ

Suddi Udaya
ಕಲ್ಮಂಜ: ನಿಡಿಗಲ್ ಮಜಲು ಮನೆಯ ದಿ. ಬಿರ್ಮಣ ಮಡಿವಾಳರವರ ಪತ್ನಿ ಗಿರಿಜಾ ಮಡಿವಾಳ (90ವ) ರವರು ಜು. 10 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಆರು ಪುತ್ರರಾದ ರಾಮಣ್ಣ, ನಾರಾಯಣ, ಗೋಪಾಲ, ಕೃಷ್ಣಪ್ಪ, ಮಹಾಬಲ,...
ನಿಧನ

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಪುರಂದರ ಹೃದಯಾಘಾತದಿಂದ ನಿಧನ

Suddi Udaya
ನಡ : ಇಲ್ಲಿಯ ಸೂರ್ಯ ನಿವಾಸಿರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರಾಗಿದ್ದಪುರಂದರ (42ವ) ಆವರುಹೃದಯಾಘಾತದಿಂದ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.ಮೃತರು ತಾಯಿ ಪತ್ನಿ ಎರಡು ಮಕ್ಕಳನ್ನು ಅಗಲಿದ್ದಾರೆ....
error: Content is protected !!