ಬೆಳ್ತಂಗಡಿ : ಕರ್ನಾಟಕ ರಾಜ್ಯ ಸರ್ಕಾರದ ಕೃಷಿ ಸಚಿವ ಚೆಲುವರಾಯ ಸ್ವಾಮಿ ರವರು ಬೆಳ್ತಂಗಡಿ ತಾಲೂಕಿನ ಪ್ರವಾಸ ಕೈಗೊಂಡಿದ್ದು ಮೇ 4ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು....
ಬೆಳ್ತಂಗಡಿ: ಸರ್ಕಾರದ ನಡೆ ಕಾರ್ಯಕರ್ತರ ಕಡೆ, ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಎ.20 ರಂದು ಗುರುವಾಯನಕೆರೆ ಶಕ್ತಿನಗರದಲ್ಲಿ ನಡೆಯಿತು. ಉಪ ಮುಖ್ಯಮಂತ್ರಿ,ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ರಾಜ್ಯದ ಕಾಂಗ್ರೇಸ್ ಸರಕಾರ ಘೋಷಣೆ...
ಬೆಳ್ತಂಗಡಿ: ಇಂದು ಗುರುವಾಯನಕೆರೆಯ ಶಕ್ತಿನಗರದಲ್ಲಿ ನಡೆಯಲಿರುವ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಎಂಬ ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ನ್ನು ಕಿಡಿಗೇಡಿಗಳು ಹರಿದ ಘಟನೆ ಗುರುವಾಯನಕೆರೆಯಲ್ಲಿ ನಡೆದಿದೆ. ಸಮಾವೇಶದಲ್ಲಿ ರಾಜ್ಯದ...
ಬೆಳ್ತಂಗಡಿ: ಕೆಪಿಜೆಪಿ ಪಕ್ಷವು ಓರ್ವ ಶಾಸಕ ಮತ್ತು ಸಚಿವರನ್ನು ನೀಡಿದ ಹೆಗ್ಗಳಿಗೆ ಕಾರಣವಾಗಿದೆಯಲ್ಲದೆ, ಇತ್ತೀಚೆಗೆ ರಾಣೇಬೆನ್ನೂರಿನಲ್ಲಿ ನಡೆದ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕೆಪಿಜೆಪಿ ಪಕ್ಷದಿಂದ ಸುಮಾರು ೧೦ ಮಂದಿ ಅಭ್ಯರ್ಥಿಗಳು ಆಯ್ಕೆಯಾಗಿ ಅಧಿಕಾರದ ಚುಕ್ಕಾಣಿ...
ಬೆಳ್ತಂಗಡಿ: ಕೋರ್ ಕಮಿಟಿ ಸಭೆ ವೇಳೆ ಹರೀಶ್ ಕುಮಾರ್ ರಾಜೀನಾಮೆ ನೀಡಿದ್ದಾಗಿ ಕೆಲವು ವೆಬ್‌ಸೈಟ್‌ಗಳಲ್ಲಿ ಸುದ್ದಿ ಪ್ರಕಟಗೊಂಡ ಹಿನ್ನಲೆ ಪ್ರತಿಕ್ರಿಯಿಸಿದ ವಿಧಾನ ಪರಿಷತ್ ಸದಸ್ಯ, ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರವರು...
ಬೆಳ್ತಂಗಡಿ.ಹಣಕಾಸು ಸಚಿವರಾಗಿ, ರಿಸರ್ವ್ ಬ್ಯಾಂಕ್ ಗೌವರ್ನರ್ ಆಗಿ, ಸತತ 10 ವರ್ಷಗಳ ಕಾಲ ಪ್ರಧಾನ ಮಂತ್ರಿಯಾಗಿ ತಮ್ಮ ಜ್ಞಾನ ಮತ್ತು ಬದ್ಧತೆ ಮೂಲಕ ದೇಶಕ್ಕೆ ಸೇವೆ ಸಲ್ಲಿಸಿದ ವಿಶ್ವ ಕಂಡಂತಹ ಶ್ರೇಷ್ಠ ಆರ್ಥಿಕ ತಜ್ಞರಾದ...
ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ವತಿಯಿಂದ ಡಾ. ಬಿ.ಆರ್.ಅಂಬೇಡ್ಕರ್ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ, ಮತ್ತು ಸಚಿವೆ ವಿರುದ್ಧ ಸಿ.ಟಿ ರವಿ ನೀಡಿದ ಹೇಳಿಕೆ...
ಬೆಳ್ತಂಗಡಿ: ಈ ಬಾರಿ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನ ನಾಮ್ ಕೇ ವಾಸ್ತೆಯಾಗಿದೆ. ನಾನಾ ಕಾರಣಗಳಿಂದ ಅಧಿವೇಶನದಲ್ಲಿ ಮೂರು ದಿನ ನಷ್ಟವಾಗಿದ್ದು ಅಧಿವೇಶನ ಮುಂದುವರಿಸುವಂತೆ ಪ್ರತಿಪಕ್ಷಗಳ ಕೋರಿಕೆಯನ್ನು ಗಣನೆಗೆ ತೆಗೆದುಕೊಳ್ಳಲಾಗಿಲ್ಲ” ಎಂದು ಎಂ ಎಲ್...
ಬೆಳ್ತಂಗಡಿ: ವಿಧಾನ ಪರಿಷತ್‌ಗೆ ನಡೆಯುವ ಉಪಚುನಾವಣೆಯ ಮತದಾನ ಅ.21ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಅ.21 ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ತಾಲೂಕಿನ ಒಟ್ಟು 49 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ...