ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ಎಐಸಿಸಿ ನೇಮಕ ಮಾಡಲಾಗಿದೆ. ಸಂಸದ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪ್ರಕಟಣೆ ಹೊರಡಿಸಿದ್ದು, ನೇಮಕಾತಿ ತತ್ ಕ್ಷಣದಿಂದಲೇ...
