ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ
ಅಭ್ಯರ್ಥಿ ರಕ್ಷಿತ್ ಶಿವರಾಂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ
ಬೆಳ್ತಂಗಡಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದಅಭ್ಯರ್ಥಿಯಾಗಿರುವ ರಕ್ಷಿತ್ ಶಿವರಾಂ ಅವರು ಇಂದು ಮಾ.26 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಶ್ರೀ ಮಂಜುನಾಥ ಸ್ವಾಮಿಯ ದಶ೯ನ...