March 7, 2026

Category : ರಾಜಕೀಯ

ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆರಾಜಕೀಯವರದಿ

ನಾಲ್ಕೂರು : ಕಾಂಗ್ರೆಸ್ ಕಾರ್ಯಕರ್ತರು ಹಲವು ಮಂದಿ ಬಿಜೆಪಿ ಸೇರ್ಪಡೆ

Suddi Udaya
ನಾಲ್ಕೂರು : ಶಾಸಕ ಹರೀಶ್ ಪೂಂಜ ಅವರ ಅಭಿವೃದ್ಧಿ ಕೆಲಸ ಕಾರ್ಯವೈಖರಿಗೆ ಮೆಚ್ಚಿ, ಕಾಂಗ್ರೆಸ್ ಪಕ್ಷದಲ್ಲಿ ಹಲವು ದಶಕಗಳಿಂದ ಗುರುತಿಸಿಕೊಂಡಿದ್ದ ನಾಲ್ಕೂರು ಗ್ರಾಮದ 15 ಕ್ಕೂ ಅಧಿಕ ಬಿಲ್ಲವ ಸಮಾಜದ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆರಾಜಕೀಯವರದಿ

ಶಿಬಾಜೆ: ಕಾಂಗ್ರೆಸ್ ಪ್ರಮುಖರು ಬಿಜೆಪಿಗೆ ಸೇರ್ಪಡೆ

Suddi Udaya
ಶಿಬಾಜೆ : ಕಳೆದ 35 ವರ್ಷಗಳಿಂದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿದ್ದ ಶಿಬಾಜೆ ಗ್ರಾಮದ ಅನಿರುದ್ದನ್ ಹಾಗೂ ಬಿಜು ಅರಂಪಾದೆ ಅವರು ಬಿಜೆಪಿಗೆ ಸೇರ್ಪಡೆಗೊಂಡರು. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ಎ. 26. ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿರಾಜಕೀಯ

ಅಳದಂಗಡಿ: ಪ್ರಧಾನಿ ನರೇಂದ್ರ ಮೋದಿಯವರಿಂದ ಕಾರ್ಯಕರ್ತರ ಜೊತೆ ಸಂವಾದ

Suddi Udaya
ಅಳದಂಗಡಿ: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಕಾರ್ಯಕರ್ತರನ್ನು ಹುರಿದುಂಬಿಸಿ ಪ್ರೇರಣೆ ನೀಡಲು ಪ್ರಧಾನಿ ನರೇಂದ್ರ ಮೋದಿಯವರಿಂದ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮ ಎ.27 ರಂದು ನಡೆಯುತ್ತಿದ್ದು, ಅಳದಂಗಡಿ ಮಹಾಶಕ್ತಿ ಕೇಂದ್ರ ಬಿಜೆಪಿ ಕಾರ್ಯಕರ್ತರು ಸಂವಾದ...
ಗ್ರಾಮಾಂತರ ಸುದ್ದಿಚಿತ್ರ ವರದಿರಾಜಕೀಯವರದಿ

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಳ್ಳುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಎ. 26 ರಂದು ಕಳೆಂಜ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡರು. ಕಾಂಗ್ರೆಸ್‌ ಕಾರ್ಯಕರ್ತರಾದ ಬಾಲಕೃಷ್ಣ ಉದ್ಲಾಜೆ, ಎಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಬೆಳ್ತಂಗಡಿರಾಜಕೀಯ

ಪಾರೆಂಕಿ: ಹಾರಬೆಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ

Suddi Udaya
ಪಾರೆಂಕಿ ಗ್ರಾಮದ 3ನೇ ವಾರ್ಡಿನ ಹಾರಬೆಯಲ್ಲಿ ಬಿಜೆಪಿ ಪಕ್ಷದ ಚುನಾವಣಾ ಪ್ರಚಾರ ಕಾರ್ಯಕ್ರಮ ಎ 24 ರಂದು ಜರಗಿತು. ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ, ಪಕ್ಷದ ಪ್ರಮುಖರು ವಾರ್ಡಿನ ಸದಸ್ಯರು ಹಾರಬೆ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಬೆಳ್ತಂಗಡಿ: ನಾಮಪತ್ರ ಹಿಂತೆಗೆದುಕೊಂಡ ಇಬ್ಬರು ಅಭ್ಯರ್ಥಿಗಳು

Suddi Udaya
ಬೆಳ್ತಂಗಡಿ: ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಹಿಂತೆಗೆದುಕೊಂಡಿದ್ದಾರೆ.ಎಸ್ ಡಿ ಪಿ ಐ ಪಕ್ಷದಿಂದ ಎರಡನೇ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ನವಾಜ್ ನಾಮಪತ್ರವನ್ನು ಹಿಂತೆಗೆದುಕೊಂಡಿದ್ದಾರೆ. ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಸುಬ್ರಹ್ಮಣ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಕೆ.ಪಿ.ಸಿ.ಸಿ ಉಪಾಧ್ಯಕ್ಷರಾಗಿ ಮಾಜಿ ಸಚಿವ ಗಂಗಾಧರ ಗೌಡ ಆಯ್ಕೆ

Suddi Udaya
ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಮಾಜಿ ಸಚಿವ ಗಂಗಾಧರ ಗೌಡ ಆಯ್ಕೆಯಾಗಿದ್ದಾರೆ.ಇವರನ್ನು ಎ.ಐ.ಸಿ.ಸಿ ರಣದೀಪ್ ಸಿಂಗ್ ಸುರ್ಜೇವಾಲ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿ

ಐಪಿಎಲ್ ಪಂದ್ಯಾಟದಲ್ಲಿ ಹರೀಶ್ ಪೂಂಜರ ಭಾವಚಿತ್ರ ಪ್ರದಶಿ೯ಸಿದ ಅಭಿಮಾನಿಗಳು: ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್

Suddi Udaya
ರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದ್ದು ಎಲ್ಲಾ ಪಕ್ಷಗಳಿಂದ ಅಬ್ಬರದ ಪ್ರಚಾರ ನಡೆಯುತ್ತಿದೆ. ಎ.23 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಕ್ರಿಕೆಟ್ ಪಂದ್ಯಾಟದ ವೇಳೆ ಶಾಸಕ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿವರದಿ

ಮಾಜಿ ಸಚಿವ ಗಂಗಾಧರ ಗೌಡ ಮನೆಗೆ ಹಾಗೂ ಕಾಲೇಜಿಗೆ ಐಟಿ ಅಧಿಕಾರಿಗಳ ದಾಳಿ

Suddi Udaya
ಬೆಳ್ತಂಗಡಿ: ಮಾಜಿ ಸಚಿವ ಕೆ. ಗಂಗಾಧರ ಗೌಡ ರವರ ಬೆಳ್ತಂಗಡಿ ಮನೆಗೆ, ಪ್ರಸನ್ನ ಕಾಲೇಜು, ಮತ್ತು ಇಂದಬೆಟ್ಟು ಮನೆಗೆ ಎ.24 ರಂದು ಐ.ಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳು ಅವರ‌ ಬೆಳ್ತಂಗಡಿಯ ಮನೆಗೆ ದಾಳಿ...
ಚುನಾವಣೆರಾಜಕೀಯ

ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ಹಲವು ಮಂದಿ ಬಿಜೆಪಿಗೆ ಸೇರ್ಪಡೆ

Suddi Udaya
ಬೆಳ್ತಂಗಡಿ : ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಭೂ ನ್ಯಾಯ ಮಂಡಳಿಯ ಮಾಜಿ ಸದಸ್ಯರಾದ ಕೇಶವ ಪಿಲ್ಯ , ದ ಕ ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಎನ್....
error: Content is protected !!