ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿ: ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ಸ್ಥಾನ: ಸೆ. 26ರಿಂದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭ
ಬೆಳ್ತಂಗಡಿ: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತುನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿಪಡಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.ಸಂಸದರಾಗಿ ಚುನಾಯಿತರಾದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ...