July 27, 2026

Category : ರಾಜಕೀಯ

ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಚುನಾವಣಾ ಪ್ರಭಾರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya
ಬೆಳ್ತಂಗಡಿ: ಕಾಸರಗೋಡು ವಿಧಾನಸಭಾ ಕ್ಷೇತ್ರ ಎನ್.ಡಿ.ಎ ಅಭ್ಯರ್ಥಿ ಅಶ್ವಿನಿ ಎಂ.ಎಲ್ ಅವರ ಬೃಹತ್ ರೋಡ್ ಶೋ ಹಾಗೂ ನಾಮಪತ್ರ ಸಲ್ಲಿಕೆಯಲ್ಲಿ ಚುನಾವಣಾ ಪ್ರಭಾರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ಕನ್ನಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜಕೀಯವರದಿ

ರಾಜ್ಯ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪುರಿಗೆ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: ಕೆ.ಪಿ.ಸಿ.ಸಿ ರಾಜ್ಯ ಕಾರ್ಮಿಕ ಘಟಕದ ಉಡುಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅಧ್ಯಕ್ಷತೆಯಲ್ಲಿ ನಡೆಯಿತು. ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಬಿಪಿಎಲ್ ಕಾರ್ಡ್ ಪಡೆಯಲು ಆದಾಯ ಮಿತಿ ಏರಿಸಿ: ಎಂಎಲ್‌ಸಿ ಪ್ರತಾಪಸಿಂಹ ನಾಯಕ್

Suddi Udaya
ಬೆಳ್ತಂಗಡಿ: ಬಿಪಿಎಲ್ ಪಡಿತರ ಚೀಟಿ ವಿತರಿಸಲು ಈಗಲೂ ವಾರ್ಷಿಕ 1.20 ಲಕ್ಷ ರೂ. ಆದಾಯವನ್ನು ಮಾನದಂಡವಾಗಿ ಅನುಸರಿಸುತ್ತಿರುವುದು ಸರಿಯಲ್ಲ. ಬಿಪಿಎಲ್ ಕಾರ್ಡ್ ಪಡೆಯಲು ಈಗಲೂ 9 ವರ್ಷಗಳ ಹಳೆಯ ಮಾನದಂಡವನ್ನೇ ಬಳಸಲಾಗುತ್ತಿದೆ. ಆದ್ದರಿಂದ, ಬಿಪಿಎಲ್...
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿರಾಜಕೀಯವರದಿ

ದೆಹಲಿಯಲ್ಲಿ ಕೇಂದ್ರ ಸರಕಾರದ ವಿರುದ್ದ ಯುವ ಕಾಂಗ್ರೇಸ್ ನಿಂದ ಸಂಸತ್ ಘೇರಾವ್ ಪ್ರತಿಭಟನೆ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಭಾಗಿ

Suddi Udaya
ಬೆಳ್ತಂಗಡಿ: ಭಾರತ-ಅಮೆರಿಕಾ ವ್ಯಾಪಾರ ಒಪ್ಪಂದ ಹಿಂಪಡೆಯುವಂತೆ ಆಗ್ರಹಿಸಿ,ಎಲ್.ಪಿ.ಜಿ ಕೊರತೆಯ ವರದಿಗಳ ವಿರುದ್ದ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನಾ ರ್ಯಾಲಿಯಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್...
ತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ಶಾಸಕ ಹರೀಶ್ ಪೂಂಜರಿಗೆ ಭಾ.ಜ.ಪ. ಬೆಳ್ತಂಗಡಿ ಮಂಡಲದಿಂದ ಗೌರವ

Suddi Udaya
ಬೆಳ್ತಂಗಡಿ: ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕ ಹರೀಶ್ ಪೂಂಜರವರನ್ನು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ಕಡಿರುದ್ಯಾವರ ಗ್ರಾ.ಪಂ. ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ರುದ್ರಭೂಮಿ ಲೋಕಾರ್ಪಣೆ

Suddi Udaya
ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪದಲ್ಲಿ ಗ್ರಾಮಪಂಚಾಯತ್ ಕಡಿರುದ್ಯಾವರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಿರ್ಮಾಣಗೊಂಡಿದ್ದ ಹಿಂದೂ ರುದ್ರಭೂಮಿಯನ್ನು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ರವರು...
ಗ್ರಾಮಾಂತರ ಸುದ್ದಿಬೆಳ್ತಂಗಡಿರಾಜಕೀಯವರದಿ

ಅರಸಿನಮಕ್ಕಿ: ಕಿಶೋರ್ ಪಲಸ್ತಡ್ಕಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
ಅರಸಿನಮಕ್ಕಿ: ಅನಾರೋಗ್ಯಕ್ಕೊಳಗಾದ ಬಿಜೆಪಿ ಕಾರ್ಯಕರ್ತ ಕಿಶೋರ್ ಪಲಸ್ತಡ್ಕ ಇವರ ಮನೆಗೆ ಫೆ. 7ರಂದು ಭೇಟಿ ನೀಡಿದ ಶಾಸಕ ಹರೀಶ್ ಪೂಂಜರವರು ಯೋಗಕ್ಷೇಮ ವಿಚಾರಿಸಿ, ಚಿಕಿತ್ಸೆಗೆ ಸಹಕರಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಸುಧೀರ್...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಕೇಂದ್ರ ಬಜೆಟ್ ನಲ್ಲಿ ಕರಾವಳಿಯ ಅವಗಣನೆ ಖಂಡನಾರ್ಹ: ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ: ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರು ಈ ಬಾರಿಯ ಬಜೆಟ್ ನಲ್ಲಿ ಕರಾವಳಿಗೆ ಯಾವುದೇ ಹೊಸ ಯೋಜನೆಗಳನ್ನಾಗಲಿ, ಅನುದಾನಗಳನ್ನು ಘೋಷಿಸದೆ ಅವಗಣನೆ ಮಾಡಿರುವುದು ಸಮಸ್ತ ದಕ್ಷಿಣ ಕನ್ನಡ ಜಿಲ್ಲೆಗೆ ಮಾಡಿದ ಅನ್ಯಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಗ್ರಾಮ ಸಂಗ್ರಾಮ್

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬಜಾವ್ ಆಂದೋಲನ ಗ್ರಾಮ ಸಂಗ್ರಾಮ್ ಫೆ.2 ರಂದು ಬೆಳ್ತಂಗಡಿ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಧಾರ್ಮಿಕರಾಜಕೀಯವರದಿ

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ರಾಷ್ಟ್ರ ಪತಿ ಮೊಮ್ಮಗ ಇಂದ್ರಜಿತ್ ಸಿಂಗ್ ಭೇಟಿ

Suddi Udaya
ಅಳದಂಗಡಿ : ಭಾರತದ ಮಾಜಿ ರಾಷ್ಟ್ರ ಪತಿ ಗ್ಯಾನಿ ಜೈಲ್ ಸಿಂಗ್ ಇವರ ಮೊಮ್ಮಗ ಇಂದ್ರಜಿತ್ ಸಿಂಗ್ ರವರು ಫೆ.1ರಂದು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಆಗಮಿಸಿ ಸತ್ಯದೇವತೆಯ ಕೋಲ ವೀಕ್ಷಣೆ ಮಾಡಿದರು. ಇವರನ್ನು...
error: Content is protected !!