ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲು: ಬೆಳ್ತಂಗಡಿಯ ಮೂವರು ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿಯಿಂದ ಕಾರಣ ಕೇಳಿ ನೋಟೀಸ್
ಬೆಳ್ತಂಗಡಿ : ಇತ್ತಿಚೇಗೆ ನಡೆದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಸೋಲಿಗೆ ಕಾರಣರಾಗಿದ್ದೀರಿ ಎಂದು ವಿವರಣೆ ಕೇಳಿ ಬೆಳ್ತಂಗಡಿಯ ಮೂವರು ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿಯಿಂದ ನೋಟಿಸ್...