ರಾಜಕೀಯ

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

ಅರಸಿನಮಕ್ಕಿಯಲ್ಲಿ ನಡೆದ ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ಚುನಾವಣಾ ಪ್ರಚಾರ ಸಭೆಯಲ್ಲಿ ಬೆಳಾಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಬಿ ...

ಭಜರಂಗದಳ ನಿಷೇಧ ನಿರ್ಧಾರಕ್ಕೆ ಮತದಾನದ ದಿನ ಹಿಂದೂ ಸಮಾಜ ಉತ್ತರ ನೀಡಲಿದೆ: ಹರೀಶ್ ಪೂಂಜ

Suddi Udaya

ಬೆಳ್ತಂಗಡಿ : ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳದ ಸಂಘಟನೆಯನ್ನು ನಿಷೇಧಿಸುವ ಕುರಿತು ಆಶ್ವಾಸನೆ ನೀಡಿದ್ದು ಬೆಳ್ತಂಗಡಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ...

ಬೆಳ್ತಂಗಡಿ: ಎಸ್‌ಡಿಪಿಐ ಕಾರ್ಯಕರ್ತರಿಂದ ಅಕ್ಬರ್ ಬೆಳ್ತಂಗಡಿ ಪರ ಮತಯಾಚನೆ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರ ಪರವಾಗಿ ಬೆಳ್ತಂಗಡಿ ತಾಲೂಕಿನ ಲಾಯಿಲ, ಗುರುವಾಯನಕೆರೆ, ಪಡಂಗಡಿ, ಕಲ್ಲೇರಿ, ಕುಪ್ಪೆಟ್ಟಿ, ಸುನ್ನತ್ ಕೆರೆ, ...

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಪರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಮತಯಾಚನೆ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಪರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ತಾಲೂಕಿನ ಹಲವು ಕಡೆಗಳಲ್ಲಿ ಮತ ಯಾಚನೆ ಮಾಡಿದರು.

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಧರ್ಮಸ್ಥಳಕ್ಕೆ ಭೇಟಿ

Suddi Udaya

ಧರ್ಮಸ್ಥಳ: ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಎ.28 ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ...

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮ ದ ವೀಕ್ಷಣೆ ನಡೆಯಿತು. ನಾರಾವಿ, ಅಳದಂಗಡಿ, ...

ನಾಲ್ಕೂರು : ಕಾಂಗ್ರೆಸ್ ಕಾರ್ಯಕರ್ತರು ಹಲವು ಮಂದಿ ಬಿಜೆಪಿ ಸೇರ್ಪಡೆ

Suddi Udaya

ನಾಲ್ಕೂರು : ಶಾಸಕ ಹರೀಶ್ ಪೂಂಜ ಅವರ ಅಭಿವೃದ್ಧಿ ಕೆಲಸ ಕಾರ್ಯವೈಖರಿಗೆ ಮೆಚ್ಚಿ, ಕಾಂಗ್ರೆಸ್ ಪಕ್ಷದಲ್ಲಿ ಹಲವು ದಶಕಗಳಿಂದ ಗುರುತಿಸಿಕೊಂಡಿದ್ದ ನಾಲ್ಕೂರು ಗ್ರಾಮದ 15 ಕ್ಕೂ ಅಧಿಕ ...

ಶಿಬಾಜೆ: ಕಾಂಗ್ರೆಸ್ ಪ್ರಮುಖರು ಬಿಜೆಪಿಗೆ ಸೇರ್ಪಡೆ

Suddi Udaya

ಶಿಬಾಜೆ : ಕಳೆದ 35 ವರ್ಷಗಳಿಂದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿದ್ದ ಶಿಬಾಜೆ ಗ್ರಾಮದ ಅನಿರುದ್ದನ್ ಹಾಗೂ ಬಿಜು ಅರಂಪಾದೆ ಅವರು ಬಿಜೆಪಿಗೆ ಸೇರ್ಪಡೆಗೊಂಡರು. ಬಿಜೆಪಿ ಅಭ್ಯರ್ಥಿ ಹರೀಶ್ ...

ಅಳದಂಗಡಿ: ಪ್ರಧಾನಿ ನರೇಂದ್ರ ಮೋದಿಯವರಿಂದ ಕಾರ್ಯಕರ್ತರ ಜೊತೆ ಸಂವಾದ

Suddi Udaya

ಅಳದಂಗಡಿ: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಕಾರ್ಯಕರ್ತರನ್ನು ಹುರಿದುಂಬಿಸಿ ಪ್ರೇರಣೆ ನೀಡಲು ಪ್ರಧಾನಿ ನರೇಂದ್ರ ಮೋದಿಯವರಿಂದ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮ ಎ.27 ರಂದು ನಡೆಯುತ್ತಿದ್ದು, ಅಳದಂಗಡಿ ...

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಳ್ಳುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಎ. 26 ರಂದು ಕಳೆಂಜ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡರು. ...

error: Content is protected !!