ಮಚ್ಚಿನ : ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಮಚ್ಚಿನ ರವರು ಬಿಜೆಪಿಗೆ ಸೇರ್ಪಡೆಗೊಂಡರು. ಶಾಸಕ ಹರೀಶ್ ಪೂಂಜಾ ರವರು ಬಿಜೆಪಿ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು....
ಕಳೆಂಜ: 174 ನೇ ಬೂತಿನ ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ದಿನೇಶ್ ನಾಯ್ಕ ನಿಂತಿಕಲ್ಲು ಇಂದು ಭಾರತೀಯ ಜನತಾ ಪಾರ್ಟಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಬಿ ಜೆ ಪಿ ಧರ್ಮಸ್ಥಳ ಮಹಾಶಕ್ತಿ...
ಬೆಳ್ತಂಗಡಿ: ರೆಖ್ಯಾ ಗ್ರಾಮದ ಪ್ರಭಾವಿ ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಇವರು ಕುಟುಂಬ ಸಮೇತ ಇಂದು ಶಾಸಕರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಹರೀಶ್ ಕಳೆಂಜ,...
ಬೆಳ್ತಂಗಡಿ: ಬೆಳ್ತಂಗಡಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಚುನಾವಣೆ ಉಸ್ತುವಾರಿಯಾಗಿ ಜನಸೇವಕ, ಯುವ ನಾಯಕ, ಬಡವರ ಕಣ್ಮಣಿ, ಬಡವರ ಕಷ್ಟಕ್ಕೆ ಸ್ಪಂದಿಸುವಂತಹ ವ್ಯಕ್ತಿ ಕೆಪಿಸಿಸಿ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ...
ಅಳದಂಗಡಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಅಳದಂಗಡಿ ಮಹಾಶಕ್ತಿಕೇಂದ್ರದ ಸಭೆ ಅಳದಂಗಡಿಯಲ್ಲಿ ನಡೆಯಿತು. ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಹರೀಶ್ ಪೂಂಜ ಅವರು ಚುನಾವಣೆಯಲ್ಲಿ...
ನಾರಾವಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ ಮೂಡುಕೋಡಿ ಸಭಾಭವನದಲ್ಲಿ ನಡೆಯಿತು. ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಹರೀಶ್ ಪೂಂಜ...
ಬೆಳ್ತಂಗಡಿ:17- ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರಕ್ಕೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಪದ್ಮರಾಜ್ ಆರ್. ಅವರು ಏ.3ರ ಬುಧವಾರ ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಮುಲ್ಲೈ...
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಭೆಯು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಭವನದಲ್ಲಿ ಮಾ27 ರಂದು ನಡೆಯಿತು. ಕಾಂಗ್ರೇಸ್ ಕಾರ್ಯಕರ್ತರ ಸಭೆಯನ್ನು ವಿಧಾನ ಪರಿಷತ್ ಶಾಸಕ ಕೆ.ಹರೀಶ್ ಕುಮಾರ್...
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ಹೊಸಂಗಡಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಸ್ತುವಾರಿಯಾಗಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್ ಉಜಿರೆ,...
ಬೆಳ್ತಂಗಡಿ : ಕರ್ನಾಟಕ ಸರಕಾರ ದ.ಕ ಜಿಲ್ಲಾ ಆಡಳಿತ, ತಾಲೂಕು ಆಡಳಿತ ಇದರ ವತಿಯಿಂದ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ, ಉಚಿತ ಪ್ರಯಾಣ, ಇದರ ಬೆಳ್ತಂಗಡಿ ತಾಲೂಕಿನ ಫಲಾನುಭವಿಗಳ ಸಮಾವೇಶ...