ಬೆಂಗಳೂರು: ತುಳುವಿಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವ ಬಗ್ಗೆ ಈಗಾಗಲೇ ಎರಡು ಭಾಷೆಗಳಿಗೆ ರಾಜ್ಯ ಭಾಷೆಯ ಸ್ಥಾನಮಾನ ನೀಡಿರುವ ಬಿಹಾರ, ಪಶ್ಚಿಮ ಬಂಗಾಲ ಮತ್ತು ಆಂಧ್ರ ಪ್ರದೇಶಕ್ಕೆ ಅಧಿಕಾರಿಗಳ ತಂಡವನ್ನು ಕಳುಹಿಸಿ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್, ಅಭಿವೃದ್ಧಿ ವಿರೋಧಿ ಬಜೆಟ್ ಎಂದು ಬಿಜೆಪಿ ಸದಸ್ಯರು ವಿಧಾನಸೌಧ ದ್ವಾರದ ಎದುರು ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭಾ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ...
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ನೇಮಕಗೊಂಡಿದ್ದಾರೆ.ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯದ ವಿವಿಧ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಕುಂಪಲ ನೇಮಕಗೊಂಡಿರುತ್ತಾರೆ. ಇವರು ಬಿಜೆಪಿ ಗ್ರಾಮ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ, ಉಳ್ಳಾಲ ಮಂಡಲ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಸಮಿತಿ ಕಾರ್ಯದರ್ಶಿಯಾಗಿ ಜವಬ್ದಾರಿ ನಿರ್ವಹಿಸಿ,...
ಬೆಳ್ತಂಗಡಿ : ತೆಲಂಗಾಣ ವಿಧಾನಸಭೆ ಚುನಾವಣೆಯ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸೇರಿದಂತೆ ವಿವಿಧ ರಾಜ್ಯಗಳಿಂದ 18 ಜನ ಪಕ್ಷದ ಪ್ರಮುಖರನ್ನು ಎಐಸಿಸಿ...
ಬೆಳ್ತಂಗಡಿ: ಬೆಳ್ತಂಗಡಿಯ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಇವರು ಕರ್ನಾಟಕ ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ ಶಿವಕುಮಾರ್ ಇವರನ್ನು ಭೇಟಿಯಾಗಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹಾಗೂ...
ಬೆಳ್ತಂಗಡಿ: ಮಾಲಾಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಪುನೀತ್ ಕುಮಾರ್ ಮತ್ತು ಗ್ರಾ.ಪಂ ಸದಸ್ಯ ವಸಂತ ಪೂಜಾರಿ ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು ಒಪ್ಪಿ ಮಾಜಿ ಶಾಸಕ ಕೆ.ವಸಂತ ಬಂಗೇರರವರ ಸಮ್ಮುಖದಲ್ಲಿ ಕಾಂಗ್ರೇಸ್ ಗೆ...
ಬೆಳ್ತಂಗಡಿ : ಕರ್ನಾಟಕ ವಿಧಾನಸಭಾದ ಸಭಾಧ್ಯಕ್ಷರಾಗಿರುವ, ಶಾಸಕ ಯು ಟಿ ಖಾದರ್ ಗೆ ಬೆಳ್ತಂಗಡಿ ಕಾಂಗ್ರೆಸ್ ನಿಂದ ಭವ್ಯ ಸ್ವಾಗತ ಕೋರಲಾಯಿತು. ಧರ್ಮಸ್ಥಳದ ಕಾರ್ಯಕ್ರಮಕ್ಕೆ ತೆರಳುವ ಖಾದರ್ ರವರನ್ನು ಸಂತೆಕಟ್ಟೆಯ ಅಯ್ಯಪ್ಪ ಮಂದಿರದ ಬಳಿ...
ಬೆಳ್ತಂಗಡಿ : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್ ನೀಡಿ ನೂತನ ಇಬ್ಬರು ಅಧ್ಯಕ್ಷರನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ನೇಮಕ ಗೊಳಿಸಿ ಆದೇಶ ಹೊರಡಿಸಿದ್ದಾರೆ. ಬೆಳ್ತಂಗಡಿ...
ಬೆಳ್ತಂಗಡಿ: ಕರ್ನಾಟಕ ರಾಜ್ಯ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 224 ಕ್ಷೇತ್ರಗಳಲ್ಲಿ 135 ಸ್ಥಾನಗಳನ್ನು ಪಡೆದು ಸರ್ಕಾರವನ್ನು ರಚಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (ಕರಾವಳಿ ಭಾಗ) ದಲ್ಲಿ ಕಾಂಗ್ರೆಸ್...