18.1 C
ಪುತ್ತೂರು, ಬೆಳ್ತಂಗಡಿ
January 22, 2025

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
ಬೆಳ್ತಂಗಡಿ : ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವ ಪ್ರಕ್ರಿಯೆಯನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ಜ.21ರಂದು ನಡೆಸಲಾಯಿತು. ಶಿಬಿರವು ತಾಲೂಕು ವಿಕಲಚೇತನರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಗ್ರಾ.ಪಂ. ನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya
ಬೆಳಾಲು: ಬೆಳಾಲು ಗ್ರಾಮ ಪಂಚಾಯತ್ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ 3ನೇ ವರ್ಷದ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ ಪಂಚಾಯಿತಿ ಸಭಾಭವನದಲ್ಲಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿನ ಅಧ್ಯಕ್ಷೆ ಶ್ರೀಮತಿ ವಿದ್ಯಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.26: ಉಜಿರೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya
ಉಜಿರೆ ಎಸ್.ಡಿ.ಎಮ್. ಮಲ್ಟಿ-ಸ್ಪೆಷಾಲಿಟಿ ಹಾಸ್ಪಿಟಲ್, ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಳೆಪೇಟೆ ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಕುಂಟಿನಿ ಇವರ ಸಹಯೋಗದಲ್ಲಿ ಉಚಿತ ಬೃಹತ್ ಆರೋಗ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ವತಿಯಿಂದ ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಮಹಾಸಭೆ,

Suddi Udaya
ಬೆಳ್ತಂಗಡಿ : ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ಬೆಳ್ತಂಗಡಿ, ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಬೆಳ್ತಂಗಡಿ – ಗುರುವಾಯನಕೆರೆ 18ವರ್ಷದ ಮಹಾಸಭೆಯು ಜ.21ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಜರುಗಿತು. ಉದ್ಘಾಟನೆಯನ್ನು ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಮುಸ್ಲಿಂ ಜಮಾಅತ್ ಬಟ್ಲಡ್ಕ ಯುನಿಟ್ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya
ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಇದರ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆಯು ಸಮಿತಿ ಅಧ್ಯಕ್ಷ ಅಬ್ಬಾಸ್ ಬಟ್ಲಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಧ್ಯಕ್ಷರಾಗಿ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭರತನಾಟ್ಯ ಜೂನಿಯರ್ ಪರೀಕ್ಷೆ: ಅಳದಂಗಡಿಯ ನಿಯತಿ ಯು. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya
ಅಳದಂಗಡಿ: ಕರ್ನಾಟಕ ರಾಜ್ಯ ಡಾ| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಮೈಸೂರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅಳದಂಗಡಿಯ ನಿಯತಿ ಯು. ಶೆಟ್ಟಿ, ಶೇ. 94.25 ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya
ಮರೋಡಿ: ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಜ. 21 ರಂದು ಪಂಚಾಯತ್ ಸಭಾ ಭವನದಲ್ಲಿ ನಡೆಯಿತು. ಕಾಡುಪ್ರಾಣಿಗಳ ಉಪಟಳದಿಂದ ಬೆಳೆ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಶ್ರೀ ಮೂರ್ತಿಲ್ಲಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಘವ ಶೆಟ್ಟಿ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಆಯ್ಕೆ

Suddi Udaya
ಮುಂಡಾಜೆ: ಮುಂಡಾಜೆ ಗ್ರಾಮದ ಶ್ರೀ ಮೂರ್ತಿಲ್ಲಾಯ ದೇವಸ್ಥಾನ ಇದರ ವ್ಯವಸ್ಥಾಪನಾ ಸಮಿತಿಗೆ 9 ಮಂದಿ ಸದಸ್ಯರನ್ನು ದ.ಕ ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆಯ ನೇಮಕಗೊಳಿಸಿದ್ದು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರಾಘವ ಶೆಟ್ಟಿ ನೈಯಾಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಲಾಯಿಲ : ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನ ಲಾಯಿಲ ಇದರ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಜ. 20ರಂದು ದೇವರ ಸನ್ನಿಧಿಯಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಈಶ್ವರ ಭೈರ, ಅಧ್ಯಕ್ಷರಾದ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕ; ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಆಯ್ಕೆ

Suddi Udaya
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಶಿರ್ಲಾಲು ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ,...
error: Content is protected !!